ಉಡುಪಿ ಜಿಲ್ಲೆಯಲ್ಲಿ ಘಟಿಸುವ ಪ್ರತಿಯೊಂದು ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು 21 ದಿನಗಳ ಒಳಗಾಗಿ ಕಡ್ಡಾಯವಾಗಿ ಸೂಕ್ತ ಪ್ರಾಧಿಕಾರದ ಮುಂದೆ ಪ್ರತಿಯೊಬ್ಬರೂ ನೋಂದಾಯಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.
ಅವರು...
ಉಡುಪಿ ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಆಗಮಿಸುವ ಹೊರರಾಜ್ಯಗಳ ಪ್ರತಿಯೊಬ್ಬ ಕಾರ್ಮಿಕರುಗಳಿಗೆ ಮಲೇರಿಯಾ, ಫೈಲೇರಿಯಾ ಸ್ಕಾನಿಂಗ್ ಅನ್ನು ಕಾರ್ಮಿಕರು ಬಂದ 4 ರಿಂದ 5 ದಿನಗಳ ಒಳಗೆ ಕಡ್ಡಾಯವಾಗಿ ಮಾಡಿಸಬೇಕು. ಇದರಿಂದ ಸಾಂಕ್ರಮಿಕ...
ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ...
ಕರ್ನಾಟಕ ರಾಜ್ಯಕ್ಕೆ ರಾಷ್ಟ್ರಪತಿಗಳಿಂದ ಅಧಿಸೂಚಿತ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಇಲ್ಲದ 'ಮೇರಾ' ಮತ್ತು 'ಮನ್ಸ' ಹೆಸರಿನ ಜಾತಿಗಳನ್ನು ಒಳ ಮೀಸಲಾತಿ ಕುರಿತ ಸಮೀಕ್ಷೆಯಲ್ಲಿ ಆದಿದ್ರಾವಿಡ ಪಟ್ಟಿಯಲ್ಲಿ ಸೇರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಿಸಿರುವ...
ಉಡುಪಿ ಜಿಲ್ಲೆಯಲ್ಲಿ ಮೇ 26ರ ವರೆಗೆ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಮೇ 21ರಂದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ...
ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (JCTU) ಕೇಂದ್ರ ಸಮಿತಿ ಕರೆಯಂತೆ ಉಡುಪಿಯಲ್ಲಿ ಇಂದು ಜೆಸಿಟಿಯು ನೇತ್ರತ್ವದಲ್ಲಿ ಉಡುಪಿಯ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಕೇಂದ್ರ ಸರ್ಕಾರ ಜಾರಿ ಮಾಡಿರುವ ನಾಲ್ಕು ಸಂಹಿತೆಗಳ...
2025-26 ನೇ ಸಾಲಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷರಾಗಿ ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ಝಾಕಿರ್ ಹುಸೇನ್ ಉಚ್ಚಿಲ್ಲ ಮತ್ತು ಕಾರ್ಯದರ್ಶಿಯಾಗಿ ರೆಹಮತುಲ್ಲಾ ದಾವಣಗೆರೆ ಆಯ್ಕೆಯಾಗಿದ್ದಾರೆ. ಮುಸ್ಲಿಂ ಬಾಂಧವ್ಯ ವೇದಿಕೆಯು ಕಳೆದ...
ಉಡುಪಿ ಜಿಲ್ಲೆಯ ಪಡುಬಿದ್ರಿ-ಕಾರ್ಕಳ ಬೈಪಾಸ್ ರಾಜ್ಯ ಹೆದ್ದಾರಿ ಕುಂಟಲ್ಪಾಡಿ ಜಂಕ್ಷನ್ ಅಪಘಾತ ವಲಯವಾಗುವ ಮುನ್ನ ಸಂಬಂಧಪಟ್ಟ ಇಲಾಖೆ ಎಚ್ಚೆತ್ತುಕೊಳ್ಳಬೇಕಿದೆ. ಈ ಬಗ್ಗೆ ಹೆದ್ದಾರಿ ಇಲಾಖೆ ಸುರಕ್ಷಾ ಕ್ರಮಗಳನ್ನು ರೂಪಿಸುವಂತೆ ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಇಲ್ಲಿನ ಸಾಣೂರು,...
ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಪ್ರಸಕ್ತ ಸಾಲಿನ ಮುಂಗಾರು ಮಳೆ ಪ್ರಾರಂಭವಾಗಿದ್ದು, ಈ ಸಂಧರ್ಭದಲ್ಲಿ ಗುಡುಗು-ಸಿಡಿಲಿನಿಂದ ಹಾಗೂ ಗಾಳಿ-ಮಳೆಯಿಂದ ಸಾರ್ವಜನಿಕ ಮತ್ತು ಜಾನುವಾರು ಪ್ರಾಣಹಾನಿಯಾಗುವ ಸಂಭವವಿರುತ್ತದೆ. ಈ ಹಿಂದಿನ ಸಾಲಿನಲ್ಲಿ ಗುಡುಗು-ಸಿಡಿಲಿನಿಂದ ಮತ್ತು ಗಾಳಿ-ಮಳೆಯಿಂದ...
ಮಲ್ಪೆಯ ಮಹಾಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿ ಬ್ಯಾಂಕ್ ನಲ್ಲಿ ನಡೆದ ಅವ್ಯವಹಾರದ ಬಗ್ಗೆ ಸುಮಾರು ಒಂದು ವರ್ಷದಿಂದ ಹೋರಾಟ ಮಾಡುತ್ತಾ ಇದ್ದೇವೆ, ಕೇವಲ ಕೆಲವೇ ಕೆಲವು ನಾಯಕರು ಜಯಪ್ರಕಾಶ್ ಹೆಗಡೆ, ಪ್ರಸಾದ್ ಕಾಂಚನ್,...
ದೇಶದ ಹತ್ತು ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ದೇಶದ ಪರಿಸ್ಥಿತಿ ಗಮನಿಸಿ ಜುಲೈ -09 ಕ್ಕೆ ಮುಂದೂಡಿದೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ...
ಕರಾವಳಿಯ ಉಡುಪಿಯಲ್ಲಿ ಬಾರಿ ಗಾಳಿಮಳೆಯ ಹೊಡೆತಕ್ಕೆ ಮಣಿಪಾಲದ ಐನಾಕ್ಸ್ ಮುಂಭಾಗದ ರಾಷ್ಟ್ರೀಯ ಹೆದ್ದಾರಿ ಕಿತ್ತುಹೋಗಿದೆ.
ಅಪಾರ ಪ್ರಮಾಣದಲ್ಲಿ ಮಳೆಯ ನೀರು ರಸ್ತೆಯಲ್ಲೇ ಹರಿದುಹೋಗುತ್ತಿದ್ದು, ನೀರಿನ ರಭಸಕ್ಕೆ ರಸ್ತೆ ಕಿತ್ತುಹೋಗಿ ತೋಡಾಗಿ ಮಾರ್ಪಟ್ಟಿದೆ. ಇದರಿಂದ ವಾಹನ...