ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ(37) ಏಪ್ರಿಲ್ 20ರಂದು ಬೆಳಿಗ್ಗೆ ನಿಧನರಾದರು.
ಸಕಲೇಶಪುರ ಸಮೀಪದ ಬಾಳ್ಳುಪೇಟೆ ಎಂಬಲ್ಲಿ ಮಾರ್ಚ್ 29ರಂದು ಸಂಭವಿಸಿದ...
ಯೇಸು ಕ್ರಿಸ್ತರು ಶಿಲುಬೆಗೇರಿ ಪುನರುತ್ಥಾನರಾದ ಈಸ್ಟರ್ ಜಾಗರಣೆಯನ್ನು ಶನಿವಾರ ರಾತ್ರಿ ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು.ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಧರ್ಮಪ್ರಾಂತ್ಯದ ಪ್ರಧಾನ ದೇವಾಲಯ ಮಿಲಾಗ್ರಿಸ್...
ಮೂಲ್ಕಿಯ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರಿನ ಮೇಲ್ಭಾಗ ಮುರಿದು ಬಿದ್ದಿದ್ದು, ದೈವ ದೇವರನ್ನು ದುರ್ಬಳಕೆ ಮಾಡಿಕೊಂಡಿರುದರಿಂದ ಇಂತಹ ಘಟನೆ ನಡೆಯಲು ಕಾರಣ ಎಂದು...
ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಏಳನೇ ಸುತ್ತಿನ ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮವನ್ನು ಏಪ್ರಿಲ್ 26 ರಿಂದ ಜೂನ್ 4 ರ ವರೆಗೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಜಾನುವಾರುಗಳಿಗೆ ಲಸಿಕೆ...
ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅಣತಿ ದೂರದಲ್ಲಿ ಬುಡಕಟ್ಟು ಜನಾಂಗದ ಕೊರಗ ವಿಧವೆ ಮಹಿಳೆ ಶ್ರೀಮತಿ ಗಂಗೆ ಕೊರಗ ಎಂಬ ಬಡ ಮಹಿಳೆಯು ತನ್ನಿಬ್ಬರು ಅಪಕ್ವ ಮಕ್ಕಳೊಂದಿಗೆ ಸುಮಾರು 40...
ವಾರದ ಹಿಂದೆ ಕಾಣೆಯಾಗಿದ್ದ ಉಡುಪಿಯ ತೆಂಕಪೇಟೆಯ ಖ್ಯಾತ ರಾಮ ಭವನ ಹೊಟೇಲ್ ಮಾಲಕ ಅಜಿತ್ ಕುಮಾರ್ ಅವರು ಪತ್ತೆಯಾಗಿದ್ದಾರೆ.
ಮನಸ್ಸಿಗೆ ಬೇಸರವಾಗಿದ್ದ ಕಾರಣಕ್ಕೆ ಯಾರಿಗೂ ಹೇಳದೆ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗಿದ್ದೆ ಎಂಬುವುದಾಗಿ ಅವರು...
ನಾವು ನಮ್ಮ ಮಕ್ಕಳನ್ನು ಒಂಟಿಯಾಗಿಸಿದ್ದೇವೆ. ಸಮುದಾಯ ಪ್ರಜ್ಞೆ ಸಿಗದಂತೆ ಮಾಡಿದ್ದೇವೆ. ಬೇಸಿಗೆ ಶಿಬಿರಗಳು ಸಮುದಾಯ ಪ್ರಜ್ಞೆಯನ್ನು ಮೂಡಿಸಲಿ ಎಂದು ತುಳು ಸಾಹಿತ್ಯ ಅಕಾಡೆಮಿ ಸದಸ್ಯ, ರಂಗಕರ್ಮಿ ಸಂತೋಷ್ ಶೆಟ್ಟಿ ಹಿರಿಯಡ್ಕ ತಿಳಿಸಿದರು.
ಸುಮನಸಾ ಕೊಡವೂರು...
ಯೇಸು ಕ್ರಿಸ್ತರು ತಮ್ಮ ಶಿಷ್ಯರೊಂದಿಗೆ ನಡೆಸಿದ ಕೊನೆಯ ಭೋಜನ ಹಾಗೂ ಕ್ರೈಸ್ತ ಧರ್ಮಸಭೆಯ ಉಗಮದ ಸ್ಮರಣಾರ್ಥ ಪವಿತ್ರ ಗುರುವಾರದ ಆಚರಣೆಯಲ್ಲಿ ಜಿಲ್ಲೆಯಾದ್ಯಂತ ಕ್ರೈಸ್ತ ಭಾಂಧವರು ಶ್ರದ್ದೆ ಹಾಗೂ ಭಕ್ತಿಯಿಂದ ಆಚರಿಸಿದರು.
ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ...
ಶಿಬಿರಗಳಲ್ಲಿ ಪಾಲ್ಗೊಳ್ಳುವಿಕೆ ಪ್ರತಿಭೆಗಳನ್ನು ಅನಾವರಣಗೊಳಿಸಲು ಸಹಕಾರಿಯಾಗಿದ್ದು, ಮಕ್ಕಳು ರಜಾ ದಿನಗಳಲ್ಲಿ ಮೊಬೈಲ್ ಹಾಗೂ ಟಿ.ವಿಯ ಬಳಕೆಯಲ್ಲಿ ಕಾಲಹರಣ ಮಾಡದೇ, ಹತ್ತು ದಿನದ ಶಿಬಿರದ ಸಂಪೂರ್ಣ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ...
ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನ ಅಡ್ಯಾರ್ ನಲ್ಲಿ ಶುಕ್ರವಾರ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ ಸರ್ವರೂ ಭಾಗವಹಿಸುವಂತೆ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಕರೆ ನೀಡಿದೆ.
ವಕ್ಸ್ ಸ್ವತ್ತು ಯಾವತ್ತೂ ಇತರರ ಸ್ವತ್ತು ಅಲ್ಲ....
ಕರ್ನಾಟಕದಲ್ಲಿ 1ನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿದೆ. ಮಕ್ಕಳಿಗೆ 5 ವರ್ಷ 5 ತಿಂಗಳು ಆಗಿದ್ದರೂ ಅವರು ಶಾಲೆಗೆ ದಾಖಲಾಗಲು ಅವಕಾಶ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ...
ಪಂಕ್ಚರ್ ತಿದ್ದುವ ಕೆಲಸ ಎಲ್ಲಾ ವರ್ಗದವರು ಮಾಡುತ್ತಿದ್ದಾರೆ ಬರೀ ಮುಸ್ಲಿಮರ ತಲೆಗೇ ಕಟ್ಟಬೇಡಿ. ವಕ್ಫ್ ಆಸ್ತಿಯನ್ನು ಭೂಮಿಯನ್ನು ಬಡವರು, ನಿರ್ಗತಿಕ ಮಹಿಳೆಯರು, ಹಾಗೂ ಮಕ್ಕಳ ಪ್ರಯೋಜನಕ್ಕೆ ಬಳಸಬಹುದಿತ್ತು ಎಂದಿರಿ ಇರಲೀ, ಹಿಂದೂಗಳ ಬಗ್ಗೆ...