ಉಡುಪಿ

ಉಡುಪಿ | ರಸ್ತೆ ಕಾಂಕ್ರೀಟೀಕರಣ ಕಾಮಗಾರಿ, ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

ಉಡುಪಿ ನಗರಸಭಾ ವ್ಯಾಪ್ತಿಯ ಕೊಡವೂರು ಗ್ರಾಮದ ಮೂಡುಬೆಟ್ಟು ವಾರ್ಡಿನ ಮೂಡುಬೆಟ್ಟು ಕೊಡವೂರು ರಸ್ತೆಯ ಚೆನ್ನಂಗಡಿಗೆ ತಿರುಗುವಲ್ಲಿ ಮುಖ್ಯ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಯು ಏಪ್ರಿಲ್ 16 ರಿಂದ ಪ್ರಾರಂಭವಾಗುವ ಹಿನ್ನೆಲೆ, ಏಪ್ರಿಲ್ 12 ರಿಂದ...

ಉಡುಪಿ | ಗ್ರಾಮ ಪಂಚಾಯತ್ ಉಪ ಚುನಾವಣೆ, ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

ಉಡುಪಿ ಜಿಲ್ಲೆಯ ಉಡುಪಿ ತಾಲೂಕಿನ ಉದ್ಯಾವರ ಹಾಗೂ ಕಾಪು ತಾಲೂಕಿನ ಬೆಳ್ಳೆ ಹಾಗೂ ಪಡುಬಿದ್ರೆ ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ತಲಾ 01 ಸದಸ್ಯ ಸ್ಥಾನಗಳೂ ಸೇರಿದಂತೆ...

ಉಡುಪಿ‌ | ತಳ ಸಮುದಾಯದ ಇತಿಹಾಸ ರಚನೆ ಯಾದದ್ದು ಅಂಬೇಡ್ಕರ್ ಸಂವಿಧಾನದ ರಚನೆಯ ನಂತರ – ಶ್ರೇಯಸ್ ಜಿ.ಕೋಟ್ಯಾನ್

ರಾಜ ಮಹಾರಾಜರ ಇತಿಹಾಸ ಇರುವ ಈ ದೇಶದಲ್ಲಿ ತಳ ಸಮುದಾಯಕ್ಕೆ ,ದಲಿತರಿಗೆ ಯಾವುದೇ ಇತಿಹಾಸ ಇರಲಿಲ್ಲ. ಆ ಇತಿಹಾಸ ರಚನೆಯಾದದ್ದು ಬಿ .ಆರ್. ಅಂಬೇಡ್ಕರ್ ಸಂವಿಧಾನ ರಚಿಸಿದ ಬಳಿಕ. ನಮ್ಮ ದೇಶದಲ್ಲಿ ತಳ...

ಉಡುಪಿ | ಸಂಘಟಿತ ಹೋರಾಟದ ಮೂಲಕ‌ ಜಯ ಸಾಧಿಸಿ, ಕುಂದಾಪುರದಲ್ಲಿ “ಭೀಮೋತ್ಸವ – 2025”

ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್‌ರ 134ನೇ ಜನ್ಮದಿನಾಚರಣೆ ಪ್ರಯುಕ್ತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ವಾದ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಕುಂದಾಪುರದ ಶಾಸ್ತ್ರೀ ಸರ್ಕಲ್ ಬಳಿ ಲಯನ್ಸ್ ಸ್ಟೇರ್‌ನಲ್ಲಿ...

ಉಡುಪಿ | ಅಂಬೇಡ್ಕರ್ ರವರ ವಿಚಾರಧಾರೆ, ಜೀವನಾದರ್ಶಗಳ ಪಾಲನೆ ಇಂದಿನ ಅಗತ್ಯತೆ – ಕಿಶೋರ್ ಕುಮಾರ್

ಇಂದು ಗ್ರಾಮ ಪಂಚಾಯತ್ ನಿಂದ ಸಂಸತ್ ವರೆಗಿನ ಚುನಾವಣೆಗಳಲ್ಲಿ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿಕೊಟ್ಟಂತಹ ದೀಮಂತ ನಾಯಕ ಡಾ! ಬಿ.ಆರ್. ಅಂಬೇಡ್ಕರ್. ಅವರ ಉದಾತ್ತ ವಿಚಾರಧಾರೆಗಳು ಹಾಗೂ ಜೀವನಾದರ್ಶಗಳ ಪಾಲನೆ ಇಂದಿನ ಅಗತ್ಯತೆಯಾಗಿದೆ...

ಉಡುಪಿ | ಕಾರ್ಮಿಕ ವರ್ಗದ ಹಕ್ಕುಗಳ ಪ್ರಬಲ ಪ್ರತಿಪಾದಕರು, ಡಾ ಬಿ ಆರ್ ಅಂಬೇಡ್ಕರ್

ಅಂಬೇಡ್ಕರ್ ಅವರು ಶಿಕ್ಷಣ ಪಡೆಯಿರಿ,ಸಂಘಟಿತರಾಗಿ, ಹೋರಾಟ ನಡೆಸಿ ಎಂದು ಶೋಷಿತ ವರ್ಗಕ್ಕೆ ಕರೆ ನೀಡಿದವರಲ್ಲಿ ಪ್ರಮುಖರಾಗಿದ್ದಾರೆ ಅಂಬೇಡ್ಕರ್ ಅವರನ್ನು ಕೆಲವು ಬಲಪಂಥೀಯರು ತಪ್ಪುತಪ್ಪಾಗಿ ಸಮಾಜದೊಳಗೆ ಅಪಪ್ರಚಾರ ನಡೆಸುತ್ತಾ ಬರುತ್ತಿದ್ದಾರೆ ಆದರೆ ಅಂಬೇಡ್ಕರ್ ಅವರು...

ಉಡುಪಿ | ಮನೆಯ ಮೇಲೆ ಬಿದ್ದ ಬೃಹತ್ ಆಲದ ಮರ, ದಂಪತಿಗಳಿಗೆ ಗಾಯ

ಉಡುಪಿಯಲ್ಲಿ ಇಂದು ಸಂಜೆ ಬೀಸಿದ ವೇಗದ ಗಾಳಿಗೆ ಬೃಹ‌ತ್ತಾದ ಆಲದಮರವೊಂದು, ಮನೆಯ ಮೇಲೆ ಉರುಳಿಬಿದ್ದ ಘಟನೆ ಕಡಿಯಾಳಿ ಕಟ್ಟೆ ಆಚಾರ್ಯ ಮಾರ್ಗ, ಡಾ. ವಿ.ಎಸ್.‌ಆಚಾರ್ಯ ಮನೆಯ‌ ಸನಿಹ ನಡೆದಿದೆ. ಮನೆಯೊಳಗೆ‌‌ ಸಿಲುಕಿ ಕೊಂಡಿರುವ ದಂಪತಿಗಳನ್ನು...

ಉಡುಪಿ | ಜಿಲ್ಲೆಯಾದ್ಯಂತ ಕ್ರೈಸ್ತರಿಂದ ಪಾಮ್ ಸಂಡೆ ಆಚರಣೆ

ಯೇಸು ಸ್ವಾಮಿ ಜೆರುಸಲೇಂ ನಗರವನ್ನು ಪ್ರವೇಶಿಸಿದ ಸಂಕೇತವಾಗಿ ಆಚರಿಸುವ ಗರಿಗಳ ಭಾನುವಾರ (ಪಾಮ್ ಸಂಡೆ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ...

ಉಡುಪಿ | ಇಂದಿನ ಸರಕಾರಗಳು ವಾಟ್ಸಾಪ್ ಮೂಲಕ ಆಡಳಿತ ನಡೆಸುತ್ತಿದೆ – ಪಂಜು ಗಂಗೊಳ್ಳಿ

ಯಾವುದೇ ಸರಕಾರ ನಿಜ ಹೇಳುವುದಿಲ್ಲ. ಈಗಿನ ಸರಕಾರಗಳಂತೂ ಸುಳ್ಳು ಹೇಳುವುದು ಮಾತ್ರವಲ್ಲ ವಾಟ್ಸಾಪ್ ಮೂಲಕ ಆಡಳಿತ ನಡೆಸುತ್ತಿದೆ. ಪತ್ರಿಕಾ ರಂಗ ಆ ಸುಳ್ಳಿನ ಹಿಂದೆ ಹೋಗಿ ಸತ್ಯವನ್ನು ಜನರಿಗೆ ತಿಳಿಸುವ ಕಾರ್ಯ ಮಾಡಬೇಕು....

ಉಡುಪಿ | ಮದುವೆ-ಕುಟುಂಬ ಆಧ್ಯಾತ್ಮಿಕ ವ್ಯವಸ್ಥೆಯಾಗಿದೆ

ಜಗತ್ತು ದೇವನ ಕುಟುಂಬವಾಗಿದೆ. ಮದುವೆ, ಕುಟುಂಬ ಎಂಬುದು ಆಧ್ಯಾತ್ಮಿಕವಾಗಿ ರೂಪಿಸಲ್ಪಟ್ಟಿರುವ ನೈಸರ್ಗಿಕ ವ್ಯವಸ್ಥೆಯಾಗಿದೆ. ಅದನ್ನು ಹಾಳುಗೆಡವಿದ ಮನೆ ಪಿಶಾಚಿಯ ಮನೆಯಾಗಿ ಮಾರ್ಪಡುತ್ತದೆ ಎಂದು ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯಕಾರ್ಯದರ್ಶಿ ಹಾಗೂ ಶಾಂತಿ ಪ್ರಕಾಶನ...

ಉಡುಪಿ | ಕಟ್ಟಡದಿಂದ ಆಯಾತಪ್ಪಿ ಬಿದ್ದ ಯುವಕ ಗಂಭೀರ, ಸೂಚನೆ

ಉಡುಪಿ ನಗರದ ಕಲ್ಸಂಕದಿಂದ ಶ್ರೀಕೃಷ್ಣ ಮಠದ ಯಾತ್ರಿಕರ ವಾಹನ ನಿಲುಗಡೆ ಸ್ಥಳವನ್ನು ಸಂಪರ್ಕಿಸುವ ರಸ್ತೆ ಸನಿಹದಲ್ಲಿರುವ, ಪಾಳುಬಿದ್ದಿರುವ ಬಹುಮಹಡಿ ಕಟ್ಟಡದಿಂದ ಸುಮಾರು 25 ಅಡಿ ಎತ್ತರದಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿರುವ‌ ಅಪರಿಚಿತ...

ಉಡುಪಿ | ಕುಂದಾಪುರ ಹಿಂದೂ ಹುಡುಗಿಗೆ ಸಾರ್ವಜನಿಕ ಅವಮಾನ: ಸಿಪಿಎಂ ಖಂಡನೆ

ಶಿರೂರಿನ ಕೆಲ ವಿದ್ಯಾರ್ಥಿ ವಿದ್ಯಾರ್ಥಿನಿಯರು ಶಾಲೆ ರಜಾ ಸಂಧರ್ಭದಲ್ಲಿ ಉಡುಪಿ ಶಾಪಿಂಗ್ ಮುಗಿಸಿ ಬಸ್ಸಿನಲ್ಲಿ ಹಿಂದಿರುಗುವಾಗ ವಿದ್ಯಾರ್ಥಿಗಳ ಗುಂಪಿನಲ್ಲಿರುವ ಓರ್ವ ಹುಡುಗಿ ಹಿಂದೂ ಎಂದು ತಿಳಿದು ಕುಂದಾಪುರದಲ್ಲಿ ಮಹೇಶ್ ಎಂಬ ವ್ಯಕ್ತಿ ಸಾರ್ವಜನಿಕವಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ