ಉಡುಪಿ

ಉಡುಪಿ | ಚಿತ್ರದಲ್ಲಿ ಮೂಡಿಬಂದ ಭೀಮ್ ರಾವ್, ಡಾ. ಅಂಬೇಡ್ಕರ್ ಜಯಂತಿ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು

ಬೋಧಿಸತ್ವ ಬುದ್ಧ ಫೌಂಡೇಶನ್ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ (ರಿ) ಉಡುಪಿ ಜಿಲ್ಲೆ. ಇವರ ಜಂಟಿ ‌ಸಹಯೋಗದಲ್ಲಿ ಮಹಾನಾಯಕ ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜಯಂತಿಯ ಪ್ರಯುಕ್ತ...

ಉಡುಪಿ | ಕುಂದಾಪುರದಲ್ಲಿ ಅನೈತಿಕ ಪೊಲೀಸ್ ಗಿರಿ, ಓರ್ವ ಅರೆಸ್ಟ್

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕ ಬಾಲಕಿಯರಿಗೆ ಹಲ್ಲೆ ನಡೆಸಿ ಬೆದರಿಸಿ ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಲ್ಲಿ ಓರ್ವನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಹೇಶ್ ಎಂದು ಗುರುತಿಸಲಾಗಿದೆ. ಎ.8ರಂದು ಅಪ್ರಾಪ್ತ ಬಾಲಕಿ...

ಉಡುಪಿ | ಭವಿಷ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸಿ – ಶ್ರೀರಾಮುಲು ಮನವಿ

ಬಿಜೆಪಿಯನ್ನು ಭವಿಷ್ಯದಲ್ಲಿ ಅಧಿಕಾರಕ್ಕೆ ತರಲು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಶ್ರಮಿಸಬೇಕು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಮನವಿ ಮಾಡಿದರು. ಬಿಜೆಪಿ ಜನಾಕ್ರೋಶ ಯಾತ್ರೆಯ ಅಂಗವಾಗಿ ಇಂದು ಉಡುಪಿಯಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ಸಭೆಯಲ್ಲಿ...

ಉಡುಪಿ | ಸಿದ್ದರಾಮಯ್ಯನವರ ಸರಕಾರ ಉರುಳುವುದು ನಿಶ್ಚಯ – ಕೋಟ ಶ್ರೀನಿವಾಸ ಪೂಜಾರಿ

ಸಿದ್ದರಾಮಯ್ಯನವರ ಸರಕಾರ ಉರುಳುವುದು ನಿಶ್ಚಯ. ಇದರಲ್ಲಿ ಯಾರಿಗೂ ಅನುಮಾನ ಬೇಡ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ವಿಶ್ವಾಸದಿಂದ ನುಡಿದರು. ಇಂದು ಉಡುಪಿಯಲ್ಲಿ ನಡೆದ ಜನಾಕ್ರೋಶ ಯಾತ್ರೆಯ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು,...

ಉಡುಪಿ | ರಾಜ್ಯದ ಯಾವುದೇ ಕ್ಷೇತ್ರಕ್ಕೂ ಅನುದಾನ ಕೊಡುತ್ತಿಲ್ಲ – ವಿಜಯೇಂದ್ರ ಆಕ್ಷೇಪ

ರಾಜ್ಯದ ಕಾಂಗ್ರೆಸ್ ಸರಕಾರವು ದಕ್ಷಿಣ ಕನ್ನಡಕ್ಕೆ ಮಾತ್ರವಲ್ಲ; ರಾಜ್ಯದ ಯಾವುದೇ ಕ್ಷೇತ್ರಕ್ಕೂ ಅನುದಾನ ಕೊಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು,...

ಉಡುಪಿ | ಮನೆಬಿಟ್ಟು ಬಂದ ಹೈದರಾಬಾದ್ ಯುವತಿಯ ರಕ್ಷಣೆ, ಸೂಚನೆ

ಉಡುಪಿ‌ ನಗರದ ಕರಾವಳಿ ಬೈಪಾಸ್ ಬಳಿ ನನಗೆ ಯಾರೂ ತೊಂದರೆ ಕೊಡಬೇಡಿ ನನಗೆ ಹೆದರಿಕೆ ಆಗುತ್ತಿದೆ ಎಂದು ರೋದಿಸುತ್ತಿದ್ದ ಯುವತಿಯೊಬ್ಬಳನ್ನು ವಿಶುಶೆಟ್ಟಿಯವರು ರಕ್ಷಿಸಿ ಸಖಿ ಸೆಂಟರಿಗೆ ದಾಖಲಿಸಿದ್ದಾರೆ. ಯುವತಿಯ ಹೆಸರು ಸೌಮ್ಯ (19 ವರ್ಷ)...

ಉಡುಪಿ | ಸೌದೆ ಒಲೆ ಉರಿಸಿ ಚಾ ಕುಡಿದ ಕಾಂಗ್ರೆಸ್ ಕಾರ್ಯಕರ್ತರು

ಪೆಟ್ರೋಲ್, ಡಿಸೆಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಇಂದು ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ನಗರದ ಅಜ್ಜರಕಾಡು ಹುತಾತ್ಮ ವೇದಿಕೆ ಬಳಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಪ್ರತಿಭಟನಕಾರರು ಸ್ಥಳದಲ್ಲೇ ಸೌದೆ ಒಲೆ...

ಉಡುಪಿ | ಮನೆಯಿಂದ ತೆರಳಿದ್ದ ಸಹೋದರಿಯರಿಬ್ಬರು ನಾಪತ್ತೆ: ದೂರು ದಾಖಲು

ಮನೆಯಿಂದ ಹೊರಗೆ ಹೋದ ಸಹೋದರಿಯರಿಬ್ಬರು ಮನೆಗೆ ವಾಪಾಸು ಬಾರದೇ ನಾಪತ್ತೆಯಾದ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾದ ಮಂಜುಳಾ (24) ಹಾಗೂ ಮಲ್ಲಿಕಾ...

ಉಡುಪಿ | ವಾರಿಸುದಾರರ ಕೈ ಸೇರಿದ 32 ಮೊಬೈಲ್ ಫೋನ್ ಗಳು, ನಗರ ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

ಭಾರತ ಸರ್ಕಾರ ಜಾರಿಗೆ ತಂದಿರುವ CEIR ಪೋರ್ಟಲ್ ಅಪ್ಲಿಕೇಷನ್ ಅಡಿಯಲ್ಲಿ, ಮೊಬೈಲ್ ಗಳನ್ನು ಬ್ಲಾಕ್ ಮಾಡಿದ್ದು, 2025 ನೇ ಸಾಲಿನಲ್ಲಿ CEIR ಪೋರ್ಟಲ್ ಮುಖಾಂತರ 32 ಮೊಬೈಲ್‌ಗಳನ್ನು ಪತ್ತೆ ಹಚ್ಚಿದ್ದು 5 ಮೊಬೈಲ್...

ಉಡುಪಿ | ಮದ್ರಸಾ ಪಬ್ಲಿಕ್ ಪರೀಕ್ಷೆ; ಮರು ಮೌಲ್ಯಮಾಪನದಲ್ಲಿ ಹಫ್ಸಾ ನಾಹಿದ್‌ಗೆ ಶೇ.99 ಅಂಕ

ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಆಫ್ ಇಂಡಿಯಾ ಸಂಸ್ಥೆಯ ಅಧೀನದಲ್ಲಿ ನಡೆದ ಮದ್ರಸಾ ಪಬ್ಲಿಕ್ ಪರೀಕ್ಷೆಯಲ್ಲಿ ಉಡುಪಿ ರೇಂಜ್ ವ್ಯಾಪ್ತಿಯ ಹೂಡೆ ದಾರುಸ್ಸಲಾಮ್ ಮದ್ರಸಾದ ಏಳು ಮತ್ತು ಐದನೆಯ ತರಗತಿಯ ವಿದ್ಯಾರ್ಥಿಗಳು ಉನ್ನತ ದರ್ಜೆಯಲ್ಲಿ...

ಉಡುಪಿ | ದಿನಗೂಲಿ ಮಾಡುವ ತಾಯಿಯ ಶ್ರಮಕ್ಕೆ ಬೆಲೆ ತಂದ ‘ಮಾನ್ಯ’: ಪಿಯುಸಿಯಲ್ಲಿ ವಿಶೇಷ ಸಾಧನೆ

ಇಂದು (ಏಪ್ರಿಲ್‌ 08) ಬುಧವಾರ 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಈಗಾಗಲೇ ಕೆಲವು ವಿದ್ಯಾರ್ಥಿಗಳು ತಮ್ಮ ತಮ್ಮ ಫಲಿತಾಂಶ ನೋಡಿ ಫುಲ್‌ ಖುಷಿಯಾಗಿದ್ದರೆ, ಇನ್ನೂ ಕೆಲವು ವಿದ್ಯಾರ್ಥಿಗಳು ಇನ್ನಷ್ಟು...

ಉಡುಪಿ | ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಿ – ಸಂಸದ ಕೋಟಾ ಶ್ರೀನಿವಾಸ

ಉಡುಪಿ ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟೀಯ ಹೆದ್ದಾರಿ ರಸ್ತೆಯ ಅಭಿವೃದ್ಧಿ ಕಾಮಗಾರಿಗಳು, ರಸ್ತೆ ನಿರ್ವಹಣೆಯನ್ನು ವ್ಯವಸ್ಥಿತವಾಗಿ ನಿರ್ವಹಿಸಿ, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿ ಕೊಡಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ...

ಈ ಹೊತ್ತಿನ ಪ್ರಮುಖ ಸುದ್ದಿ