ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದ ದಿಕ್ಕಿಲ್ಲದ ವೃದ್ಧೆಯ, ಅಂತ್ಯಸಂಸ್ಕಾರವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ಗೌರವಯುತವಾಗಿ ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ನೇರವೇರಿಸಿದರು.
ಮೃತ ವೃದ್ಧೆಯ ಹೆಸರು ಪದ್ಮಯ್ಯ ಕಮ್ಮಾರ್, ಗದಗ ಜಿಲ್ಲೆಯ ನಿವಾಸಿ ಎಂದು...
ಬೆಲೆ ಏರಿಸಿ ಜನರ ಬದುಕು ದುಸ್ತರವಾಗಲು ಕಾರಣವಾಗಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ರಾಜ್ಯ ಬಿಜೆಪಿಯವರು ಮೊದಲು ಸರಿಯಾಗಿ ತರಾಟೆಗೆ ತೆಗೆದುಕೊಳ್ಳಲಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ.
ಅಂತರ್...
ಯುವ ವಕೀಲ ಒಬ್ಬರಿಗೆ ಹೆದರಿಸಿ ಹಣ ವಸೂಲಿ ಮಾಡಿಕೊಂಡು ಹೋಗಿರುವ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ದೇವೇಂದ್ರ ಮತ್ತು ಮೂಕಾಂಬಿಕ ಎಂಬ ಇಬ್ಬರು ವ್ಯಕ್ತಿಗಳ ವಿರುದ್ದ ಪ್ರಕರಣ ದಾಖಲಾಗಿದೆ.
ನೀಲ್ ಬ್ರಾಯನ್ ಪಿರೇರಾ ಎಂಬ...
ಸಮಾಜದಲ್ಲಿ ಆಳವಾಗಿ ಬೇರೂರಿದ್ದ ಅಸಮಾನತೆ, ಅಸ್ಪೃಶ್ಯತೆ, ಜಾತಿಪದ್ಧತಿ ವಿರುದ್ಧ ಹೋರಾಡಿ, ದೀನದಲಿತರಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಅವಿರತವಾಗಿ ಶ್ರಮಿಸಿದ ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಡಾ. ಬಾಬು ಜಗಜೀವನ ರಾಮ್...
ಉಡುಪಿ ಜಿಲ್ಲೆಯಲ್ಲಿನ ಪಶುಗಳ ಆರೋಗ್ಯ ಸುಧಾರಣೆಗೆ ನೇಮಕಗೊಂಡಿರುವ ಮೈತ್ರಿ ಕಾರ್ಯಕರ್ತರು ಉತ್ತಮವಾಗಿ ಸೇವೆ ನೀಡಬೇಕೆಂದು ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆಯ ಸಚಿವ ಕೆ.ವೆಂಕಟೇಶ್ ಕರೆ ನೀಡಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ...
ಮೋದಿ ಸರಕಾರ ತಂದಿರುವ ವಕ್ಫ್ ತಿದ್ದುಪಡಿ ಮಸೂದೆ ನಮ್ಮ ದೇಶದ ಸಂವಿಧಾನದ ಮೂಲ ಆಶಯಗಳಿಗೆ ವಿರುದ್ಧವಾಗಿರುವ ಮಸೂದೆಯಾಗಿದೆ. ಇದು ವಕ್ಫ್ ಸೊತ್ತುಗಳನ್ನು ಸಂರಕ್ಷಿಸುವ, ವಕ್ಫ್ ಆಡಳಿತದಲ್ಲಿ ಪಾರದರ್ಶಕತೆ ತರುವ ಹೆಸರಿನಲ್ಲಿ ವಕ್ಫ್ ಭೂಮಿಯನ್ನು...
ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ನೇತೃತ್ವದಲ್ಲಿ ಶುಕ್ರವಾರ ಉಡುಪಿಯಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸರಕಾರ ಅಂಗೀಕರಿಸಿದ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿವಿಧ ಮುಸ್ಲಿಮ್ ಸಂಘಟನೆಗಳು ಒಕ್ಕೋರಲಿನಿಂದ ಖಂಡಿಸಿದ್ದು, ಈ ಸಂಬಂಧ ಸಮನ್ವಯ ಸಮಿತಿಯನ್ನು...
ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣೆ ವ್ಯಾಪ್ತಿಯ ಮಾಬುಕಳ ಸೇತುವೆ ಬಳಿ ಟಿಪ್ಪರೊಂದು ಸ್ಕೂಟಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು ಓರ್ವ ಯುವತಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮತ್ತೋರ್ವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಮ್ರಾಜ್ (...
ಉಡುಪಿ ಜಿಲ್ಲಾಸ್ಪತ್ರೆಯ ಶವ ರಕ್ಷಣಾ ಘಟಕದಲ್ಲಿ ಕೆಲವು ದಿನಗಳಿಂದ ರಕ್ಷಿಸಿಡಲಾಗಿದ್ದ, ಅಪರಿಚಿತ ಶವದ ಅಂತ್ಯಸಂಸ್ಕಾರವು ಕಾನೂನು ಪ್ರಕ್ರಿಯೆಗಳು ನಡೆದಾದ ಬಳಿಕ ಬೀಡಿನಗುಡ್ಡೆಯ ದಫನಭೂಮಿಯಲ್ಲಿ ಗೌರವಯುತವಾಗಿ ಗುರುವಾರ ನಡೆಸಲಾಯಿತು.
ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಅಪರಿಚಿತ ಗಂಡಸಿನ...
ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ನಿವಾಸಿ ದೇವದತ್ (17) ನಾಪತ್ತೆಯಾದ ಬಗ್ಗೆ ದೂರು ದಾಖಲಾಗಿದೆ.
ನಾಪತ್ತೆಯಾದ ಯುವಕ ಒಂಬತ್ತನೆ ತರಗತಿಯ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ಹಿನ್ನಲೆ ಕಳೆದ ಮೂರು ವರ್ಷಗಳಿಂದ ಊರಿನಲ್ಲಿ ಸಣ್ಣಪುಟ್ಟ ಕೆಲಸ...
ದೇವರ ಸೇವಕ ಫಾದರ್ ಆಲ್ಫ್ರೆಡ್ ರೋಚ್ ಅವರ ಜನ್ಮ ಶತಮಾನೋತ್ಸವದ ಸಮಾರೋಪ ಸಮಾರಂಭವು ಇಂದು ಬ್ರಹ್ಮಾವರದ ಹೋಲಿ ಫ್ಯಾಮಿಲಿ ಚರ್ಚ್‌ನಲ್ಲಿ ನಡೆಯಿತು.
ಕರ್ನಾಟಕದ ಹೋಲಿ ಟ್ರಿನಿಟಿ ಪ್ರಾಂತ್ಯದ ಪ್ರಾಂತೀಯ ಅಧಿಕಾರಿ ಫಾದರ್ ಜಾನ್ ಆಲ್ವಿನ್...
ಉಡುಪಿ ನಗರದ ಮಣಿಪಾಲ ಟೈಗರ್ ಸರ್ಕಲ್ ಬಳಿ ಖಾಸಗಿ ಬಸ್ ಸಿಬ್ಬಂದಿಗಳ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಚಾಲಕ ಮತ್ತು ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ.
ಬುಧವಾರ ಸಂಜೆ ಮಣಿಪಾಲದ ಟೈಗರ್ ಸರ್ಕಲ್ ಬಳಿ ಇರುವ...