ದೇಶದಲ್ಲಿ ಅಂತರ್ ಧರ್ಮಿಯ ಮದುವೆಗಳು ಸಾಮಾನ್ಯವಾಗಿ ನಿರಂತರ ನಡೆಯುತ್ತವೆ. ಮುಸ್ಲಿಂ ಹೆಣ್ಣುಮಕ್ಳಳೂ ಕೂಡ ಅವರ ಇಚ್ಚಾನುಸಾರವಾಗಿ ಹಿಂದು ಮತ್ತು ಕ್ರಿಸ್ಟಿಯನ್ ಹುಡುಗರ ಜೊತೆ ಮದುವೆ ಆಗುವುದೂ ಇದೆ. ಬಲಾತ್ಕಾರವಾಗಿ ಇಂತಹ ಘಟನೆಗಳು ನಡೆದರೆ...
ಗುಡ್ಡದ ಇಳಿಜಾರು ತಗ್ಗು ಕಾಡು ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಗಂಡಸಿನ ಶವವು, ಬುಧವಾರ ತಡಸಂಜೆಯಲ್ಲಿ ಪತ್ತೆಯಾಗಿರುವ ಘಟನೆಯು ನಡೆದಿದೆ. ಮೃತ ವ್ಯಕ್ತಿಯನ್ನು ವಾರದ ಹಿಂದೆ ನಾಪತ್ತೆಯಾಗಿರುವ ಮಣಿಪಾಲ ಪ್ರಗತಿನಗರದ ನಿವಾಸಿ ಚೌರಪ್ಪ ದಂಡಾವತಿ...
ಭಾರತ ದೇಶವು ವಿವಿಧ ಧರ್ಮಗಳ, ಸಂಸ್ಕೃತಿಗಳ, ಭಾಷೆಗಳ, ಆಚಾರ ವಿಚಾರಗಳ ಒಂದು ಸುಂದರ ಹೂಗುಚ್ಛ ವಾಗಿದೆ. ನಾವು ಪರಸ್ಪರರನ್ನು ಅರಿಯುವ ಮತ್ತು ಪರಸ್ಪರರ ಆಚಾರ ವಿಚಾರಗಳನ್ನು ಗೌರವಿಸುವ ಪ್ರಯತ್ನ ಮಾಡಬೇಕು. ಯಾವ ಧರ್ಮವೂ...
ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಉಡುಪಿ ಇವರ ಸಹಯೋಗದಲ್ಲಿ ಕಾಪು ಪುರಸಭೆ ವ್ಯಾಪ್ತಿಯ ಕೊಂಬಗುಡ್ಡೆಯಲ್ಲಿ ನೂತನವಾಗಿ ಆರಂಭಿಸಲಾದ ನಮ್ಮ...
ದೇವರ ದಾಸಿಮಯ್ಯನವರು 176 ಕ್ಕೂ ಹೆಚ್ಚು ವಚನಗಳನ್ನು ರಚಿಸಿ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅದ್ಭುತ ಕೊಡುಗೆಯನ್ನಾಗಿ ನೀಡಿದ್ದಾರೆ. ಅವರು ಬರೆದ ವಚನಗಳಲ್ಲಿ ಭಕ್ತಿಯ ಸ್ವಾರಸ್ಯ ಅಡಗಿದ್ದು, ತಮ್ಮ ವೃತ್ತಿಯನ್ನು ನಿರ್ವಹಿಸುತ್ತಲೇ ಸಮಾಜದ ಬದಲಾವಣೆಗೆ...
ಇಂದ್ರಾಳಿ ರೈಲ್ವೇ ಮೇಲ್ಸೇತುವೆ ನಿರ್ಮಾಣದ ಅಂತಿಮ ಘಟ್ಟದ ಕಾಮಗಾರಿಗಳನ್ನು ಕೈಗೊಳ್ಳಲು ಎಲ್ಲಾ ರೀತಿಯ ಅಗತ್ಯ ಸಿದ್ಥತೆಗಳನ್ನು ಮಾಡಿಕೊಳ್ಳುವುದರೊಂದಿಗೆ ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.ಅವರು ಇಂದು...
ಸಮಾಜಸೇವಕ ನಿತ್ಯಾನಂದ ಒಳಕಾಡುರವರು ಉಡುಪಿಯ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ಮಹಿಳೆಯನ್ನು ರಕ್ಷಿಸಿದ್ದು, ಮಹಿಳೆಗೆ ಮಾನಸಿಕ ಖಿನ್ನತೆ, ಅನಾರೋಗ್ಯದ ಲಕ್ಷಣಗಳು ಕಂಡುಬಂದಿರುವುದರಿಂದ ಒಳಕಾಡು ಅವರೇ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದಾರೆ.
ರಕ್ಷಿಸಲ್ಪಟ್ಟ ಮಹಿಳೆಯ...
ಹಲವು ದಿನಗಳಿಂದ ಸಿದ್ದಾಪುರ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯರಿಲ್ಲ ಎಂಬ ದೂರು ಸಾರ್ವಜನಿಕರು ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಬುಧವಾರ ಸ್ಥಳೀಯ ಸಿದ್ದಾಪುರ ನಾಗರಿಕರು ತಾಲೂಕು ಆರೋಗ್ಯ ಅಧಿಕಾರಿ ಡಾ.ಪ್ರೇಮಾನಂದ ಅವರನ್ನು ಭೇಟಿ ಮಾಡಿ ಖಾಯಂ...
ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬ ಖಂಡಿಸಿ ಉಡುಪಿ ನಗರ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯಿಂದ ಪ್ರತಿಭಟನಾ ಮೆರವಣಿಗೆ ಹಾಗೂ ಏಪ್ರಿಲ್ ಫೂಲ್ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು.
ಕಲ್ಸಂಕ ಜಂಕ್ಷನ್‌ನಲ್ಲಿ ಸಮಿತಿಯ ಪ್ರಧಾನ ಸಂಚಾಲಕ...
ದೀನ ದಲಿತರು, ಬಡವರು, ಮಧ್ಯಮ ವರ್ಗದವರು ಕಾಂಗ್ರೆಸ್ ಸರ್ಕಾರದಿಂದ ಇವತ್ತು ನೆಮ್ಮದಿಯಿಂದ ಜೀವನ ಸಾಗಿಸುತ್ತಾ ಇದ್ದಾರೆ. ಹಿಂದುಳಿದ ವರ್ಗಗಳ ಯುವಕರು ವಿದ್ಯಾವಂತರಾಗುತ್ತಿದ್ದಾರೆ, ನಿಮ್ಮ ಡೋಂಗಿ ಹಿಂದುತ್ವ ನಂಬಿ ಜೈಲಿಗೆ ಹೋಗುವ ಸಂಖ್ಯೆ ಕಡಿಮೆ...
ವೇಗವಾಗಿ ಬಂದ ಕಾರೊಂದು ಡಿಕ್ಕಿ ಪರಿಣಾಮ ಶಾಲಾ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಜಂಕ್ಷನ್‌ನಲ್ಲಿ ಸಂಭವಿಸಿದೆ.
ಮೃತ ವಿದ್ಯಾರ್ಥಿಯನ್ನು ಎಸ್.ಎಮ್.ಎಸ್. ಶಾಲೆಯ 6ನೇ ತರಗತಿಯ ವಂಶಿ ಜಿ...
ತನ್ನ ಸಹೋದರಿಯ ಮೇಲೆಯೇ ಹಲ್ಲೆ ನಡೆಸಿ, ಸಾವಿಗೆ ಕಾರಣವಾಗಿದ್ದ ಆರೋಪದಡಿ ಸಹೋದರನಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ.
ಅಣ್ಣಪ್ಪ ಭಂಡಾರಿ ಎಂಬವರು ತಮಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ಪ್ರಶ್ನಿಸಿ...