ಉಡುಪಿ

ಏಪ್ರಿಲ್ 1, ನಾಳೆ ಉಡುಪಿಯಲ್ಲಿ ಮೂರ್ಖರ ದಿನಾಚರಣೆಗೆ ಸಜ್ಜು

ಏಪ್ರಿಲ್ 1ರ ವಿಶೇಷತೆ ಎಲ್ಲರಿಗೂ ಗೊತ್ತಿರುವ ವಿಚಾರ, ಮೂರ್ಖರ ದಿನ ಎಂದೇ ಕರೆಯಲಾಗುತ್ತದೆ. ಅದರೆ ಇದರ ಹಿಂದಿನ ಉದ್ದೇಶ ಬೇರೆಯೇ ಇದೆ. ಆದರೆ ನಾಳೆ ಉಡುಪಿ ಜಿಲ್ಲೆಯಲ್ಲಿ ಮೂರ್ಖರ ದಿನವನ್ನು ಬಹಳ ವಿಜೃಂಭಣೆಯಿಂದ...

ಉಡುಪಿ | ಜಿಲ್ಲೆಯಾದ್ಯಂತ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ

ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಉಡುಪಿ ನಗರ ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು....

ಉಡುಪಿ | ಆಗುಂಬೆ ಘಾಟಿಯಲ್ಲಿ ಪಲ್ಟಿ ಹೊಡೆದ ಕಾರು, ಪ್ರಾಣಾಪಾಯದಿಂದ ಪಾರು

ಆಗುಂಬೆ ಘಾಟಿಯ ಏಳನೇ ತಿರುವಿನಲ್ಲಿ ರಿನಾಲ್ಟ್ ಟ್ರೈಬರ್ ಕಾರು ಪಲ್ಟಿ ಹೊಡೆದಿದ್ದು ಕಾರಿನಲ್ಲಿದ್ದ ದಂಪತಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಡುಪಿ ಕಡೆಯಿಂದ ಶಿವಮೊಗ್ಗ ಕಡೆಗೆ ಪ್ರಯಾಣಿಸುತ್ತಿದ್ದ ಕಾರು, ಆಗುಂಬೆ ಘಾಟಿಯ ಏಳನೇ ತಿರುವಿನಲ್ಲಿ ಟಿಪ್ಪರ್ ಅಡ್ಡ...

ಉಡುಪಿ | ಬೆಳಕು ಹಾಗೂ ಬುಲ್ ಟ್ರಾಲ್ ಮೀನುಗಾರಿಕೆ ನಿಷೇಧ

ಕೇಂದ್ರ ಸರ್ಕಾರದ ಆದೇಶದ ಅನ್ವಯ ಬೆಳಕು ಹಾಗೂ ಬುಲ್ ಟ್ರಾಲ್ ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಆದರೂ ಸಹ ಜಿಲ್ಲೆಯಲ್ಲಿ ಬೆಳಕು ಮೀನುಗಾರಿಕೆಯಂತಹ ಪ್ರಕರಣಗಳು ವರದಿಯಾಗಿ, ಈ ಸಂಬಂಧ ಮಾನ್ಯ ಉಚ್ಛ ನ್ಯಾಯಾಲಯದಲ್ಲಿಯೂ ಸಹ...

ಉಡುಪಿ | ಕುಂಭಮೇಳಕ್ಕೆ ತೆರಳಿದ್ದ ಕಾರ್ಕಳದ ವ್ಯಕ್ತಿ ಮನೆಗೆ ಬಾರದೆ ನಾಪತ್ತೆ, ಸೂಚನೆ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಕಾಬೆಟ್ಟು ನಿವಾಸಿ ಸುಧಾಕರ ಪೂಜಾರಿ (69) ಎಂಬುವವರು ಕಳೆದ ಜನವರಿ 25 ರಂದು ಉತ್ತರಪ್ರದೇಶದಲ್ಲಿ ನಡೆಯುತ್ತಿದ್ದ ಕುಂಭಮೇಳದ ಪ್ರಯುಕ್ತ ಪ್ರಯಾಗ್ ರಾಜ್ ಮತ್ತು ಕಾಶಿಗೆ ಹೋಗುವುದಾಗಿ ಮನೆಯಲ್ಲಿ...

ಉಡುಪಿ | ದಾರ್ಶನಿಕರ ಮಾರ್ಗ ಪಾಲನೆಯಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ – ದಿನಕರ ಹೇರೂರು

ದಾರ್ಶನಿಕರು ತಮ್ಮ ಜೀವನವನ್ನು ಮುಡಿಪಾಗಿಟ್ಟು ಸಮಾಜಕ್ಕಾಗಿ ವಿಶೇಷವಾದ ಸೇವೆಯನ್ನು ಸಲ್ಲಿಸಿಕೊಂಡು ಬಂದಿದ್ದಾರೆ. ಇಂದಿನ ಯುವ ಪೀಳಿಗೆಯು ದಾರ್ಶನಿಕರ ಮಾರ್ಗದಲ್ಲಿ ನಡೆಯುವ ಮೂಲಕ ಉತ್ತಮ ರಾಷ್ಟ, ನಾಡು ನುಡಿಯ ನಿರ್ಮಾಣಕ್ಕಾಗಿ ಶ್ರಮಿಸಬೇಕು ಎಂದು ನಗರಾಭಿವೃದ್ಧಿ...

ಉಡುಪಿ | ಬೀಡಿ ಕಾರ್ಮಿಕರಿಗೆ ಕಡಿಮೆ ಕೂಲಿ ನಿಗದಿ ಮಾಡಿದ ಕರ್ನಾಟಕ ಸರಕಾರ

ರಾಜ್ಯದಲ್ಲಿರುವ ಸರಿ ಸುಮಾರು ಆರರಿಂದ ಏಳು ಲಕ್ಷ ಬೀಡಿ ಕಾರ್ಮಿಕರಿಗೆ ರಾಜ್ಯ ಸರಕಾರ ತೀವ್ರ ಅನ್ಯಾಯ ಮಾಡುತ್ತಿದೆ. ಈ ಹಿಂದೆ 2018 ರಲ್ಲಿ ಬೀಡಿ ಉದ್ಯಮದಲ್ಲಿನ ಕಾರ್ಮಿಕರಿಗೆ ಕನಿಷ್ಟ ವೇತನವನ್ನು ಕನಿಷ್ಟ ವೇತನ...

ಉಡುಪಿ | ಸೌಗಾತ್-ಎ-ಮೋದಿ ಹೆಸರಿನಲ್ಲಿ ಬಿಜೆಪಿಯಿಂದ ಮುಸ್ಲಿಮರಿಗೆ ಈದ್ ಕಿಟ್

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು 32 ಲಕ್ಷ ಮುಸ್ಲಿಂ ಕುಟುಂಬಗಳಿಗೆ ಮೋದಿ ಹೆಸರಲ್ಲಿ ಈದ್ ಕಿಟ್ ನೀಡಿದ್ದಾರೆ. ಪವಿತ್ರ ರಂಜಾನ್‌ ಸಮಯದಲ್ಲಿ ಮುಸ್ಲಿಮರಿಗೆ ಈದ್ ಕಿಟ್ ಕೊಡಲಿ. ಇದಕ್ಕೆ ನಮ್ಮ...

ಉಡುಪಿ | ನೇಣುಬಿಗಿದ ಸ್ಥಿತಿಯಲ್ಲಿ ಅಸ್ತಿಪಂಜರ ಪತ್ತೆ, ಆತ್ಮ*ಹತ್ಯೆ ಶಂಕೆ

ಉಡುಪಿ ನಗರದ ಖಾಸಗಿಯವರ ಸ್ಥಳದಲ್ಲಿದ್ದ ಮರದ ಕೊಂಬೆಗೆ, ನೇಣುಬಿಗಿದ‌‌‌ ಸ್ಥಿತಿಯಲ್ಲಿ ಗಂಡಸಿನ ಕಳೇಬರ ಪತ್ತೆಯಾಗಿರುವ ಘಟನೆ ಬುಧವಾರ ನಡೆದಿದೆ. ವ್ಯಕ್ತಿ ಮೃತಪಟ್ಟು ಎರಡು ತಿಂಗಳು ಕಳೆದಿರುವ ಶಂಕೆ ವ್ಯಕ್ತವಾಗಿದೆ. ಶವವು ಸಂಪೂರ್ಣ ಕೊಳೆತು ಅಸ್ಥಿಪಂಜರ...

ಉಡುಪಿ | ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶ ವಿಸ್ತೀರ್ಣಕ್ಕೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿ – ಡಿಸಿ ವಿದ್ಯಾಕುಮಾರಿ

ಉಡುಪಿ ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಗಳ ವಿಸ್ತೀರ್ಣಕ್ಕೆ ಗುರುತಿಸಲಾಗಿರುವ ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಂಡು, ಹೊಸ ಕೈಗಾರಿಕೆಗಳ ಸ್ಥಾಪನೆಗೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅವರು...

ಉಡುಪಿ | ಕೋರ್ಟ್ ಆವರಣದಲ್ಲೇ ಲಂಚ ಸ್ವೀಕಾರ: ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ಅಧಿಕಾರಿ

ಉಡುಪಿ ಕೋರ್ಟ್ ಆವರಣದಲ್ಲಿರುವ ತಮ್ಮ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಸಹಾಯಕ ಸರಕಾರಿ ಅಭಿಯೋಜಕರನ್ನು ಉಡುಪಿ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮರಳು ವಾಹನ ಬಿಡುಗಡೆ ಸಂಬಂಧ ಇವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ...

ಉಡುಪಿ | ಸಂವಿಧಾನ ಎಲ್ಲರನ್ನೂ ಒಟ್ಟು ಸೇರಿಸುತ್ತದೆ, ಅದುವೇ ನಮ್ಮ ದಾರಿದೀಪ – ವಿನಯ್ ಕುಮಾರ್ ಸೊರಕೆ

ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ, ಉಡುಪಿ ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿಯ ಪದಗ್ರಹಣ ಮತ್ತು ಸೌಹಾರ್ದ ಇಫ್ತಾರ್ ಕೂಟ ಕಾರ್ಯಕ್ರಮ ಇಂದು ಉಡುಪಿಯ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು...

ಈ ಹೊತ್ತಿನ ಪ್ರಮುಖ ಸುದ್ದಿ