ಉಪವಾಸ ಹಸಿವನ್ನು ಅರಿಯುದರ ಜೊತೆಗೆ ಅಂಗಾಂಗಗಳನ್ನು ಹತೋಟಿಯಲ್ಲಿಡುವ ಉಪವಾಸ ಆಗಬೇಕು. ಕೇವಲ ಹಸಿವು, ಬಾಯಾರಿಕೆಯನ್ನು ತಡೆದಿಟ್ಟು ಕೊಂಡು ಪ್ರಭಾತದಿಂದ, ಸಂಜೆಯ ತನಕ ದಿನ ನಿತ್ಯದಂತೆ ಜೀವನ ಸಾಗಿಸಿದರೆ ಸಾಲದು. ಬದಲಾಗಿ ಓರ್ವ ಸತ್ಯ...
ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಉಡುಪಿ ಟೌನ್ ಹಾಲ್‌ನಲ್ಲಿ ಅದ್ದೂರಿಯಾದ ಇಫ್ತಾರ್ ಸಮಾರಂಭವನ್ನು ಆಯೋಜಿಸಲಾಯಿತು. ಸಮಾರಂಭದಲ್ಲಿ ಜಿಲ್ಲೆಯ ಪ್ರಮುಖ ವ್ಯಕ್ತಿಗಳು, ವಿವಿಧ ಸಂಘಟನೆಗಳ ಮುಖ್ಯಸ್ಥರು, ವಕೀಲರು...
ಉಡುಪಿ ಜಿಲ್ಲೆಯ ಮಲ್ಪೆ ಬಂದರಿಗೆ ಏಷ್ಯಾದಲ್ಲೇ ಅತಿದೊಡ್ಡ ಸರ್ವಋತು ಮೀನುಗಾರಿಕೆ ಬಂದರು ಎಂಬ ಹೆಗ್ಗಳಿಕೆಯಿದೆ. ಇಲ್ಲಿ ನಿತ್ಯವೂ ಕೋಟ್ಯಂತರ ರೂಪಾಯಿ ವಹಿವಾಟು ನಡೆಯುತ್ತದೆ. ಇಲ್ಲಿನ ಮೀನುಗಾರಿಕೆ ಚಟುವಟಿಕೆಗಳನ್ನೇ ನಂಬಿ ಸಾವಿರಾರು ಕುಟುಂಬಗಳಿವೆ. ಕೇವಲ...
ಸಾರ್ವಜನಿಕರ ಹಾಗೂ ಅಧಿಕಾರಿಗಳ ನಡುವೆ ನಡೆದ ವಾಗ್ವಾದ ತರಕ್ಕಕ್ಕೇರಿದ್ದು ಸಾರ್ವಜನಿಕರ ಪ್ರಶ್ನೆಗೆ ಉತ್ತರಿಸಲಾಗದ ಅಧಿಕಾರಿಗಳು ಕೊನೆಗೆ ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಸಭೆಯನ್ನು ಮುಂದೂಡಿದ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರಿ ಗ್ರಾಮ ಪಂಚಾಯತ್ ನಲ್ಲಿ...
ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ (ಪರೀಕ್ಷೆ-1) ಪರೀಕ್ಷೆಗಳು ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ ಜಿಲ್ಲೆಯಲ್ಲಿ ನಿಗಧಿಪಡಿಸಲಾದ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ, ದೋಷರಹಿತವಾಗಿ ನಡೆಸಲು ಮತ್ತು...
ಏಪ್ರಿಲ್ ಒಂದರ ವಿಶೇಷತೆ ಯಾರಿಗೆ ಗೊತ್ತಿಲ್ಲ, ಮೂರ್ಖರ ದಿನ ಎಂದೇ ಆಚರಿಸಲಾಗುತ್ತದೆ ಅದರೆ ಹಿಂದಿನ ಉದ್ದೇಶ ಬೇರೆಯೇ ಇದೆ ಆದರೆ ಇದೇ ಮುಂಬರುವ ಏಪ್ರಿಲ್ ಒಂದು ಉಡುಪಿ ಜಿಲ್ಲೆಯಲ್ಲಿ ಮೂರ್ಖರ ದಿನವನ್ನು ಬಹಳ...
ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕು ಮುದ್ರಾಡಿ ಗ್ರಾಮದ ಜರವತ್ತು ಸೇತುವೆ ಬಳಿ ಕಳೆದ ಫೆಬ್ರವರಿ 19 ರಂದು ನಲವತ್ತು ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಬಗ್ಗೆ ವರದಿಯಾಗಿದೆ.
ಈ...
ಉಡುಪಿ ತಾಲೂಕು ಕೊಡವೂರು ಗ್ರಾಮದ ಮಲ್ಪೆ ಕಡಲ ತೀರದಲ್ಲಿ ಅಕ್ರಮವಾಗಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿ ಅಂಗಡಿ ಶೆಡ್ ಹಾಗೂ ಮನೆಗಳನ್ನು ನಿರ್ಮಿಸಿಕೊಂಡಿರುವ ಸ್ಥಳಗಳನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ ಜಿಲ್ಲಾ ಆಡಳಿತದ ವತಿಯಿಂದ ತೆರವುಗೊಳಿಸಿ...
ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ (ಪರೀಕ್ಷೆ-1) ಪರೀಕ್ಷೆಗಳು ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ ಜಿಲ್ಲೆಯಲ್ಲಿ ನಿಗಧಿಪಡಿಸಲಾದ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ, ದೋಷರಹಿತವಾಗಿ ನಡೆಸಲು ಮತ್ತು...
ಉಡುಪಿ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಅಪರಿಚಿತ ಶವದ ದಫನ ಕಾರ್ಯವು ರವಿವಾರ ಬೀಡಿನಗುಡ್ಡೆಯಲ್ಲಿರುವ ನಗರಸಭೆಯ ದಫನಭೂಮಿಯಲ್ಲಿ ಗೌರವಯುತವಾಗಿ ನಡೆಸಲಾಯಿತು.
ಮಾರ್ಚ್ 5 ರಂದು ಕಾಪುವಿನ ಪಾದಚಾರಿ ರಸ್ತೆಯಲ್ಲಿ ಪ್ರಜ್ಞಾಹಿನ ಸ್ಥಿತಿಯಲ್ಲಿ ಕಂಡುಬಂದಿದ್ದ ಅಪರಿಚಿತ ವೃದ್ಧರನ್ನು...
ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸುವ ಸಂಬಂಧ ಕ್ರಮ ಕೈಗೊಳ್ಳುವಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದ ಶಾಸಕರ ತಂಡ ಸಚಿವರಿಗೆ ಮನವಿ ಸಲ್ಲಿಸಿದೆ.
ರಾಜ್ಯ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ...
ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಸಮಾಜ ಕಲ್ಯಾಣ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸುವಲ್ಲಿ ಮಣಿಪಾಲ ಸಂಸ್ಥೆಗಳು ಬಹಳ ಹಿಂದಿನಿಂದಲೂ ವಿಶೇಷ ಬದ್ಧತೆಯನ್ನು ನಿರ್ವಹಿಸುತ್ತಾ ಬಂದಿದೆ. ಕಾರ್ಮಿಕ ಇಲಾಖೆಯ ಜನಪರ ಯೋಜನೆಗಳನ್ನು ಅಸಂಘಟಿತ ಕಾರ್ಮಿಕರ ವಲಯದಲ್ಲಿ ಜಾಗೃತಿ ಮೂಡಿಸುವ...