ಜಾತಿ, ಧರ್ಮ, ಆಕ್ರೋಶ ಇವುಗಳೆಲ್ಲಕ್ಕಿಂತ ಮುಖ್ಯವಾದುದು ದೇಶದ ಜನರ ರಕ್ಷಣೆ ಎಂದು ಪಹಲ್ ಗಾಮ್ ಹತ್ಯಾಕಾಂಡವನ್ನು ಖಂಡಿಸುತ್ತಾ ಇದು ಕೇಂದ್ರ ಸರಕಾರದ ವೈಫಲ್ಯವೆಂದು ತಿಳಿಯಬಹುದಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ಸಿನ ಮಾಸಿಕ ಸಭೆಯನ್ನು...
ತಂದೆಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಹೈಕೋರ್ಟ್ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜೈಲಿನಲ್ಲಿರುವ ಭೂಗತ ಪಾತಕಿ ಬನ್ನಂಜೆ ರಾಜನನ್ನು ಪೊಲೀಸರು ರವಿವಾರ ಪೆರೋಲ್ನಲ್ಲಿ ಉಡುಪಿಗೆ ಕರೆತಂದಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ
ಎ.27ರಂದು ನಿಧನರಾದ...
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವತಿಯಿಂದ ನೀಟ್ – ಯು.ಜಿ 2025 ಪರೀಕ್ಷೆಯು ಮೇ 4 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಒಂದು ಪಾಳಿಯಲ್ಲಿ ಜಿಲ್ಲೆಯ ಒಟ್ಟು 8 ಪರೀಕ್ಷಾ...
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತಿಕಾರವಾಗಿ ಉಡುಪಿಯಲ್ಲಿ ಗುರುವಾರ ರಾತ್ರಿ ಆಟೋ ಚಾಲಕ ಅಬ್ಬೂಬಕ್ಕರ್ ಎಂಬುವರ ಕೊಲೆ ಯತ್ನದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು...
ಕೊಲೆ ಮಾಡಿರುವವರು ಯಾವುದೇ ಧರ್ಮ ಆಗಿರಲಿ, ಕೊಲೆ ಮಾಡುವ ಮಟ್ಟಕ್ಕೆ ಯಾವ ಸಮುದಾಯವು ಹೋಗಬಾರದು, ನಾವು ಇವತ್ತು ಒಬ್ಬ ಹಿಂದೂ ಯುವಕನನ್ನು ಕಳೆದು ಕೊಂಡಿದ್ದೇವೆ, ಕೊಲೆ ಮಾಡಿರುವ ವ್ಯಕ್ತಿಗಳನ್ನು ಕೂಡಲೇ ಬಂದಿಸಬೇಕು ಎಂದು...
ಮೇ 01 ರಂದು ರಾತ್ರಿ ಉಡುಪಿ ಜಿಲ್ಲೆಯ ಆತ್ರಾಡಿಯಲ್ಲಿ ಆಟೋ ಚಾಲಕ ಅಬೂಬಕರ್ ಅವರ ಮೇಲೆ ಕೆಲ ಸಮಾಜಘಾತಕರು ನಡೆಸಿದ ಕೊಲೆ ಪ್ರಯತ್ನ ವನ್ನು ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸಿದೆ....
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಸಾಮಾನ್ಯ ಜನರ ಬದುಕು ಸರಿಗೆ ಮೇಲಿನ ನಡಿಗೆಯಂತಾಗಿದೆ. ಪ್ರತೀ ಹೆಜ್ಜೆಯನ್ನೂ ಆತಂಕ ಮತ್ತು ಭಯದಿಂದ ಇಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮತ ಬ್ಯಾಂಕ್ ರಾಜಕಾರಣಕ್ಕಾಗಿ ಮುಸ್ಲಿಂ...
ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಮೊನ್ನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಗುಂಪು ಹತ್ಯೆಯನ್ನು ಖಂಡಿಸಿ ಹಾಗೂ ಬಾಲಿಶ ಹೇಳಿಕೆ ನೀಡಿರುವ ಗೃಹ ಮಂತ್ರಿಗಳು ರಾಜೀನಾಮೆ...
ಮೇ 5 ರಿಂದ ಉಡುಪಿ ಜಿಲ್ಲೆಯಲ್ಲಿ ನಡೆಯುವ ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷೆ ಕಾರ್ಯವನ್ನು ಜಿಲ್ಲಾಡಳಿತ ಕೈಗೊಂಡಿದ್ದು ದಲಿತರು ಸರಿಯಾದ ಮಾಹಿತಿ ನೀಡುವಂತೆ ಅಂಬೇಡ್ಕರ್ ಯುವಸೇನೆಯ ಉಡುಪಿ ಜಿಲ್ಲಾಧ್ಯಕ್ಷ ಗಣೇಶ್ ನೆರ್ಗಿ ಮನವಿಮಾಡಿದ್ದಾರೆ.
ಪರಿಶಿಷ್ಟ...
ಗುಂಡು ಹಾರಿಸಿಕೊಂಡು ಉದ್ಯಮಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ದೂಪದಕಟ್ಟೆ ಬಳಿ ಸಂಭವಿಸಿದ್ದು ಅನಾರೋಗ್ಯ-ಉದ್ಯಮದಲ್ಲಿ ನಷ್ಟದಿಂದ ಈ ಕೃತ್ಯ ಎಸಗಿದ್ದಾರೆ ಎಂದು ಉಡುಪಿ ಎಸ್ಪಿ ಡಾ.ಅರುಣ್ ಕೆ.ಹೇಳಿದ್ದಾರೆ.
ಮೃತರನ್ನು ಮಂಗಳೂರು ನಿವಾಸಿ,ಕಾರ್ಕಳದ ಉದ್ಯಮಿ,...
ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು, ಇಂದ್ರಾಳಿಯ ರೈಲು ನಿಲ್ದಾಣದಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು, ಚಿಕಿತ್ಸೆಗೆ ಸ್ಪಂದಿಸದೆ ವ್ಯಕ್ತಿ ಮೃತಪಟ್ಟಿದ್ದಾರೆ. ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ. ಮೃತ ವ್ಯಕ್ತಿಯ...
ನಕಲಿ ದಾಖಲೆ ಮುಂದಿಟ್ಟುಕೊಂಡು ಕೋರ್ಟಿನಿಂದ ಆದೇಶ ತಂದು ಕೊಲ್ಲೂರಿನ ಕೊರಗ ವಿಧವಾ ಮಹಿಳೆ ಗಂಗೆ ಅವರ ಮನೆಯನ್ನು ಜೆಸಿಬಿ ಮೂಲಕ ನೆಲಸಮ ಮಾಡಿ ಧ್ವಂಸಗೊಳಿಸಿದ ಜಗದಾಂಭಾ ಟ್ರಸ್ಟ್ ವಿರುದ್ಧ ಸೂಕ್ತ ಕ್ರಮಕೊಳ್ಳು ವಂತೆ...