ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಲು ಸರಕಾರ ಜಾರಿಗೆ ತಂದಿರುವ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಪ್ರತಿಶತಃ ನೂರರಷ್ಟು ಅನುಷ್ಠಾನಗೊಳಿಸಿ, ಜನರು ಆರೋಗ್ಯವಂತರಾಗಿರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ...
ಉಡುಪಿ ಜಿಲ್ಲೆಯ ಕಾಪುವಿನ ಕೊಪ್ಪಲಂಗಡಿ ಹೈವೇ ಹತ್ತಿರದಲ್ಲಿರುವ ಜೂಸ್ ಅಂಗಡಿಯಲ್ಲಿ ತಾಯಿಗೆ ಸಹಾಯ ಮಾಡಲು ಹೋಗುತ್ತಿದ್ದು ಕಾಪು ತಾಲೂಕಿನ ನಿವಾಸಿ ಸಾನಿಯಾ ನಿಝ (20) ಎಂಬ ಯುವತಿಯು ಮಾರ್ಚ್ 2 ರಂದು ಮನೆಯಿಂದ...
ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನ ಭಾಷಾ ವಿಭಾಗದ ವತಿಯಿಂದ ಕೊರಗ ಭಾಷೆಯ ಕುರಿತ ಕ್ಷೇತ್ರಾಧ್ಯಯನವು ಪಡುಬಿದ್ರಿ ಸಮೀಪದ ಪಾದೆಬೆಟ್ಟುವಿನಲ್ಲಿ ಇತ್ತೀಚೆಗೆ ನಡೆಯಿತು, ಕೊರಗ ಭಾಷಾ ತಜ್ಞ , ಲೇಖಕರಾದ...
ಉಡುಪಿ ಜಿಲ್ಲೆಯ ಪ್ರತಿಷ್ಠಿತ ಆದರ್ಶ ಗ್ರಾಹಕರ ವಿವಿಧೋದ್ಧೇಶ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಆನಂದ ಪೂಜಾರಿ ಕಿದಿಯೂರು ಹಾಗೂ ಉಪಾಧ್ಯಕ್ಷರಾಗಿ ದಲಿತ ಚಿಂತಕ ಜಯನ್ ಮಲ್ಪೆ ಆಯ್ಕೆಯಾಗಿದ್ದಾರೆ.
ಆಡಳಿತ...
ರಾಜ್ಯದ ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವ ಹಿನ್ನೆಲೆ, ಉಡುಪಿ ಜಿಲ್ಲೆಯಲ್ಲಿ ಕೋಳಿ ಫಾರಂಗಳ ಮತ್ತು ಮಾಂಸದ ಅಂಗಡಿಗಳ ಮೇಲೆ ನಿಗಾ ಇಡಲು ಆರೋಗ ಮತ್ತು ಪಶು ಸಂಗೋಪನೆ ಇಲಾಖೆಯಿಂದ ಮುಂಜಾಗ್ರತಾ...
"ಉಪವಾಸವು ಉಪವಾಸಿಗನಲ್ಲಿ ತ್ಯಾಗ, ಬಲಿದಾನ, ಕ್ಷಮೆ ಮತ್ತು ಸಹಾನುಭೂತಿಯ ಪ್ರಜ್ಞೆಯನ್ನು ಜಾಗೃತಗೊಳಿಸುತ್ತದೆ. ದಾನ ಧರ್ಮ ಮತ್ತು ಸೇವಾ ಮನೋಭಾವ ಬೆಳೆಸುತ್ತದೆ. ಸಮಾಜದ ಬಡ, ದರಿದ್ರ, ಸಂಕಷ್ಟ ಪೀಡಿತ ಅಗತ್ಯವುಳ್ಳ ಜನರ ತೊಂದರೆಗಳನ್ನು ಅರಿಯಲು...
ಕಾರ್ಕಳ ವ್ಯಾಪ್ತಿಯಲ್ಲಿ ಅನಧಿಕೃತ ಪತ್ರಕರ್ತರ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು ಪತ್ರಕರ್ತರ ಸೂಗಿನಲ್ಲಿ ಆಕ್ರಮ ಚಟುವಟಿಕೆ ನಡೆಸಲಾಗುತ್ತಿದ್ದು ಇದಕ್ಕೆ ಕೂಡಲೆ ಕಡಿವಾಣ ಹಾಕುವಂತೆ ಹಾಗೂ ಅವರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ಬಳಕೆಮಾಡಿ ದುರ್ಬಳಕೆ...
ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘ (ರಿ.) ಇದರ ಮುಂದಿನ 5 ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಶ್ರೀಧರ ಸಿ. ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಅಲೆವೂರು ದಿನೇಶ್ ಕಿಣಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಶ್ರೀಧರ ದೇವಾಡಿಗ ಅವರು...
ಕಳೆದ ನಾಲ್ಕು ದಿನಗಳ ಹಿಂದೆ ವಿಶು ಶೆಟ್ಟಿ ದುಃಖಿತ ಮಹಿಳೆಯೊಬ್ಬರನ್ನು ರಕ್ಷಿಸಿ, ಸಖಿ ಸೆಂಟರಿಗೆ ದಾಖಲಿಸಿದ್ದು, ಇದೀಗ ಮಹಿಳೆಯ ಮಕ್ಕಳು ಪತ್ತೆಯಾಗಿದ್ದು ಮಕ್ಕಳಿಗೆ ಹಸ್ತಾಂತರಿಸಲಾಗಿದೆ.
ರಕ್ಷಣಾ ಸಮಯ ಮಹಿಳೆ ತನ್ನ ಹೆಸರು ಗಂಗಮ್ಮ, ತಿಪಟೂರಿನವರು...
ದಿವ್ಯಾಂಗ ವ್ಯಕ್ತಿಗಳು ಎಂದೂ ಕೂಡ ಸಮಾಜಕ್ಕೆ ಹೊರೆಯಲ್ಲಿ ಬದಲಾಗಿ ಅವರಲ್ಲಿ ಕೂಡ ಉತ್ತಮವಾದ ಪ್ರತಿಭೆಗಳಿದ್ದು ಅದಕ್ಕೆ ಸೂಕ್ತ ಪ್ರೋತ್ಸಹ ಲಭಿಸಿದಾಗ ಅಂತಹ ವ್ಯಕ್ತಿಗಳು ಅತ್ಯುತ್ತಮವಾದ ಸಾಧನೆ ತೋರಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ...
ವೃದ್ಧೆಯೊಬ್ಬರು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಫ್ಯಾನಿಗೆ ಸೀರೆಯಿಂದ ನೇಣುಬಿಗಿದು ಆತ್ಮಹತ್ಯೆಗೈದಿರುವ ಘಟನೆ ಉಡುಪಿ ನಗರದ ಶಾರದಾ ಕಲ್ಯಾಣ ಮಂಟಪ ಹಿಂಬದಿಯ, ಓಕುಡೆ ಲೇಔಟ್, 6 ನೇ ಕ್ರಾಸಿನಲ್ಲಿ ಶುಕ್ರವಾರ ನಡೆದಿದೆ. ಹೆಸರು...
ಉಡುಪಿ ನಗರದ ಕರಾವಳಿ ಬೈಪಾಸ್ ಬಳಿ ಇರುವ ಶಾರದ ಇಂಟರ್ ನ್ಯಾಷನಲ್ ಹೋಟಲ್ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸುವಲ್ಲಿ ಯಶಸ್ಸಾಗಿದ್ದಾರೆ.
ಕರಾವಳಿ ಬೈಪಾಸ್ ನಲ್ಲಿರುವ ಗುಜರಿ...