ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ಉಡುಪಿ ನಗರ ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು....
ಆಗುಂಬೆ ಘಾಟಿಯ ಏಳನೇ ತಿರುವಿನಲ್ಲಿ ರಿನಾಲ್ಟ್ ಟ್ರೈಬರ್ ಕಾರು ಪಲ್ಟಿ ಹೊಡೆದಿದ್ದು ಕಾರಿನಲ್ಲಿದ್ದ ದಂಪತಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಉಡುಪಿ ಕಡೆಯಿಂದ ಶಿವಮೊಗ್ಗ ಕಡೆಗೆ ಪ್ರಯಾಣಿಸುತ್ತಿದ್ದ ಕಾರು, ಆಗುಂಬೆ ಘಾಟಿಯ ಏಳನೇ ತಿರುವಿನಲ್ಲಿ ಟಿಪ್ಪರ್ ಅಡ್ಡ...
ಕೇಂದ್ರ ಸರ್ಕಾರದ ಆದೇಶದ ಅನ್ವಯ ಬೆಳಕು ಹಾಗೂ ಬುಲ್ ಟ್ರಾಲ್ ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಆದರೂ ಸಹ ಜಿಲ್ಲೆಯಲ್ಲಿ ಬೆಳಕು ಮೀನುಗಾರಿಕೆಯಂತಹ ಪ್ರಕರಣಗಳು ವರದಿಯಾಗಿ, ಈ ಸಂಬಂಧ ಮಾನ್ಯ ಉಚ್ಛ ನ್ಯಾಯಾಲಯದಲ್ಲಿಯೂ ಸಹ...
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಕಾಬೆಟ್ಟು ನಿವಾಸಿ ಸುಧಾಕರ ಪೂಜಾರಿ (69) ಎಂಬುವವರು ಕಳೆದ ಜನವರಿ 25 ರಂದು ಉತ್ತರಪ್ರದೇಶದಲ್ಲಿ ನಡೆಯುತ್ತಿದ್ದ ಕುಂಭಮೇಳದ ಪ್ರಯುಕ್ತ ಪ್ರಯಾಗ್ ರಾಜ್ ಮತ್ತು ಕಾಶಿಗೆ ಹೋಗುವುದಾಗಿ ಮನೆಯಲ್ಲಿ...
ದಾರ್ಶನಿಕರು ತಮ್ಮ ಜೀವನವನ್ನು ಮುಡಿಪಾಗಿಟ್ಟು ಸಮಾಜಕ್ಕಾಗಿ ವಿಶೇಷವಾದ ಸೇವೆಯನ್ನು ಸಲ್ಲಿಸಿಕೊಂಡು ಬಂದಿದ್ದಾರೆ. ಇಂದಿನ ಯುವ ಪೀಳಿಗೆಯು ದಾರ್ಶನಿಕರ ಮಾರ್ಗದಲ್ಲಿ ನಡೆಯುವ ಮೂಲಕ ಉತ್ತಮ ರಾಷ್ಟ, ನಾಡು ನುಡಿಯ ನಿರ್ಮಾಣಕ್ಕಾಗಿ ಶ್ರಮಿಸಬೇಕು ಎಂದು ನಗರಾಭಿವೃದ್ಧಿ...
ರಾಜ್ಯದಲ್ಲಿರುವ ಸರಿ ಸುಮಾರು ಆರರಿಂದ ಏಳು ಲಕ್ಷ ಬೀಡಿ ಕಾರ್ಮಿಕರಿಗೆ ರಾಜ್ಯ ಸರಕಾರ ತೀವ್ರ ಅನ್ಯಾಯ ಮಾಡುತ್ತಿದೆ. ಈ ಹಿಂದೆ 2018 ರಲ್ಲಿ ಬೀಡಿ ಉದ್ಯಮದಲ್ಲಿನ ಕಾರ್ಮಿಕರಿಗೆ ಕನಿಷ್ಟ ವೇತನವನ್ನು ಕನಿಷ್ಟ ವೇತನ...
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು 32 ಲಕ್ಷ ಮುಸ್ಲಿಂ ಕುಟುಂಬಗಳಿಗೆ ಮೋದಿ ಹೆಸರಲ್ಲಿ ಈದ್ ಕಿಟ್ ನೀಡಿದ್ದಾರೆ.
ಪವಿತ್ರ ರಂಜಾನ್ ಸಮಯದಲ್ಲಿ ಮುಸ್ಲಿಮರಿಗೆ ಈದ್ ಕಿಟ್ ಕೊಡಲಿ. ಇದಕ್ಕೆ ನಮ್ಮ...
ಉಡುಪಿ ನಗರದ ಖಾಸಗಿಯವರ ಸ್ಥಳದಲ್ಲಿದ್ದ ಮರದ ಕೊಂಬೆಗೆ, ನೇಣುಬಿಗಿದ ಸ್ಥಿತಿಯಲ್ಲಿ ಗಂಡಸಿನ ಕಳೇಬರ ಪತ್ತೆಯಾಗಿರುವ ಘಟನೆ ಬುಧವಾರ ನಡೆದಿದೆ. ವ್ಯಕ್ತಿ ಮೃತಪಟ್ಟು ಎರಡು ತಿಂಗಳು ಕಳೆದಿರುವ ಶಂಕೆ ವ್ಯಕ್ತವಾಗಿದೆ.
ಶವವು ಸಂಪೂರ್ಣ ಕೊಳೆತು ಅಸ್ಥಿಪಂಜರ...
ಉಡುಪಿ ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಗಳ ವಿಸ್ತೀರ್ಣಕ್ಕೆ ಗುರುತಿಸಲಾಗಿರುವ ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಂಡು, ಹೊಸ ಕೈಗಾರಿಕೆಗಳ ಸ್ಥಾಪನೆಗೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅವರು...
ಉಡುಪಿ ಕೋರ್ಟ್ ಆವರಣದಲ್ಲಿರುವ ತಮ್ಮ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಸಹಾಯಕ ಸರಕಾರಿ ಅಭಿಯೋಜಕರನ್ನು ಉಡುಪಿ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮರಳು ವಾಹನ ಬಿಡುಗಡೆ ಸಂಬಂಧ ಇವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ...
ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ, ಉಡುಪಿ ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿಯ ಪದಗ್ರಹಣ ಮತ್ತು ಸೌಹಾರ್ದ ಇಫ್ತಾರ್ ಕೂಟ ಕಾರ್ಯಕ್ರಮ ಇಂದು ಉಡುಪಿಯ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು...
ಉಡುಪಿ ಜಿಲ್ಲೆಯಲ್ಲಿ ದಿನೇ ದಿನೇ ವಾತಾವರಣದಲ್ಲಿನ ಉಷ್ಣಾಂಶ ಹೆಚ್ಚುತ್ತಿದೆ. ಸಾರ್ವಜನಿಕರು ಬಿಸಿಗಾಳಿ ಹಾಗೂ ಶಾಖದಿಂದ ತಮ್ಮ ದೇಹದ ಆರೋಗ್ಯ ರಕ್ಷಣೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅರಿವು ಮೂಡಿಸಿ, ಉತ್ತಮ ಆರೋಗ್ಯ ಹೊಂದುವಂತೆ...