ನಿಟ್ಟೂರು ರಾಷ್ಟ್ರೀಯ ಹೆದ್ದಾರಿ ಸನಿಹದ ಸರಕಾರಿ ಜಾಗದಲ್ಲಿರುವ, ಪಾಳುಬಿದ್ದ ಶೆಡ್ಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ, ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ರೋಗಿಯನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ಧೃಡಿಕರಿಸಿದರು.
ಮೃತ...
ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದೇ ನಿರ್ಲಕ್ಷ್ಯ ತೋರಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ವಹಿಸಬೇಕು ಎಂದು ಅಭಿಯಂತರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.
ಅವರು ಇಂದು...
ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ 15 ರಷ್ಟು ಏರಿಕೆ ಮಾಡಿರುವ ಸರಕಾರದ ಕ್ರಮವನ್ನು ಖಂಡಿಸಿ ಇಂದು ವಂಡ್ಸೆಯಲ್ಲಿ ಸಿಪಿಎಂ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಸಿಪಿಎಂ ಪಕ್ಷದ...
ಇನ್‌ಸ್ಟಾಗ್ರಾಂ ಖಾತೆಗೆ ಬಂದ ವರ್ಕ್ ಫ್ರಮ್ ಹೋಮ್ ಲಿಂಕ್ ಒತ್ತಿ ಯುವತಿಯೋರ್ವಳು 12.46 ಲಕ್ಷ ರೂ. ಹಣ ಕಳೆದುಕೊಂಡ ಘಟನೆ ನಡೆದಿದೆ.
ಶಿವಳ್ಳಿ ಗ್ರಾಮದ ಸಪ್ನಾ (28) ವಂಚನೆಗೆ ಒಳಗಾದವರು. ಅವರ ಇನ್‌ಸ್ಟಾಗ್ರಾಂ ಖಾತೆಗೆ...
ಉಡುಪಿ ತಾಲೂಕು ನಿಟ್ಟೂರಿನ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮೂಲತಃ ಬಳ್ಳಾರಿ ಜಿಲ್ಲೆ, ಹೂವಿನ ಹಡಗಲಿ ತಾಲೂಕು ಕೊಂಬಳಿ ಗ್ರಾಮದ ನಿವಾಸಿ ಗಂಗಮ್ಮ (30) ಎಂಬ ಮಹಿಳೆಯು ಡಿಸೆಂಬರ್ 31 ರಂದು ತನ್ನ 5...
ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಪ್ರಯಾಣಿಕರ ಸಾರಿಗೆ ದರಗಳು ಶೇಕಡ 15ರಷ್ಟು ಹೆಚ್ಚಿಸಿರುವ ರಾಜ್ಯ ಸರಕಾರ ಕ್ರಮವನ್ನು ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿ ಖಂಡಿಸಿದೆ.
ಡೀಸೆಲ್ ದರಗಳ ಹೆಚ್ಚಳ ಮತ್ತು ಸಿಬ್ಬಂದಿ ವೆಚ್ಚ...
ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕರ ಹಾಗೂ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಸರಕಾರ ನೀಡಿರುವ ಹಕ್ಕು ಮತ್ತು ಸುರಕ್ಷತಾ ಕ್ರಮಗಳನ್ನು ಪ್ರತಿಯೊಬ್ಬರೂ ಚಾಚೂ ತಪ್ಪದೇ ಪಾಲಿಸಬೇಕು ಎಂದು ರಾಜ್ಯ...
ಹೊಸ ವರ್ಷದ ಆರಂಭದ ದಿನದಂದೇ ಗ್ರಾಮ ಪಂಚಾಯತಿ ಕಚೇರಿಯ ಸಿಬ್ಬಂದಿಗಳು ಸಾಮೂಹಿಕ ರಾಜೀನಾಮೆ ನೀಡಿರುವ ಘಟನೆ ಉಡುಪಿ ಜಿಲ್ಲೆಯ ಬೈರಂಪಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. ಪಂಚಾಯತಿಯ ಸದಸ್ಯ ಸಂತೋಷ್ ಮತ್ತು ಪಿಡಿಒ ನೀಡುತ್ತಿದ್ದ...
ಕಳೆದ ಇಪ್ಪತ್ತು ವರ್ಷಗಳಿಂದ, ಮನೆಯವರ ಸಂಪರ್ಕಕ್ಕೆ ಸಿಗದೆ, ದೂರ ಉಳಿದುಕೊಂಡಿದ್ದ ವೃದ್ಧರನ್ನು ಮನೆ ಮಂದಿಗೆ ಹಸ್ತಾಂತರಿಸುವಲ್ಲಿ ಉಡುಪಿ ಜಿಲ್ಲಾ ನಾಗರೀಕ ಸಮಿತಿ, ಹಾಗೂ ಹೊಸಬದುಕು ಆಶ್ರಮ, ಮತ್ತು ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರವು...
ಮುಂಬೈಯಿಂದ ಎರ್ನಾಕುಲಂಗೆ ತೆರಳುತ್ತಿದ್ದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಅಸ್ವಸ್ಥಗೊಂಡಿದ್ದು, ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಮಹಿಳೆ ಮಗನೊಂದಿಗೆ ಮುಂಬೈಯಿಂದ ಎರ್ನಾಕುಲಂಗೆ ಪ್ರಯಾಣಿಸುತ್ತಿದ್ದರೆಂದು ತಿಳಿದುಬಂದಿದೆ.
ಪ್ರಯಾಣದ ಹಾದಿಯಲ್ಲಿ ಅಸ್ವಸ್ಥಗೊಂಡ ಮಹಿಳೆಯನ್ನು ಪರೀಕ್ಷಿಸಿದ ವೈದ್ಯರು, ಆರೋಗ್ಯ ಸ್ಥಿತಿಯನ್ನು...
ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ನೂತನ ಅಧ್ಯಕ್ಷರಾಗಿ ಮುಹಮ್ಮದ್ ಮೌಲಾ ಉಡುಪಿ ಆಯ್ಕೆಯಾಗಿದ್ದಾರೆ. ಇಂದು ಉಡುಪಿಯ ಯು.ಬಿ.ಎಂ.ಸಿ. ಸಭಾಂಗಣದಲ್ಲಿ ನಡೆದ 2025-26 ನೇ ಸಾಲಿನ ಮಹಾಸಭೆಯಲ್ಲಿ ಅವರನ್ನು ಮುಂದಿನ 2 ವರ್ಷಗಳ ಅವಧಿಗೆ...
ಜೀವನದ ಜಿಗುಪ್ಸೆಯಿಂದ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಹಗ್ಗ ತುಂಡಾಗಿ ಮನೆಯ ಮೊದಲ ಅಂತಸ್ತಿನಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ 80ನೇ ಬಡಗುಬೆಟ್ಟು ಗ್ರಾಮದ ನವಗ್ರಹ ಕಾಲೋನಿಯಲ್ಲಿ ನಡೆದಿದೆ.
ಮನೆಯ ಮೊದಲ...