ಉಡುಪಿ ಜಿಲ್ಲೆಯ ಕಾಪು ತಾಲೂಕು ಏಣಗುಡ್ಡೆ ಗ್ರಾಮದ ಫಾರೆಸ್ಟ್ ಗೇಟ್ ಬಳಿಯ ಪಾಪನಾಶಿನಿ ಹೊಳೆಯ ದಡದ ಮೇಲೆ ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುತ್ತದೆ.
ಮೃತವ್ಯಕ್ತಿಯ ವಾರಸುದಾರರು...
ಹಿಂದೂಗಳು ಸಂತತಿಯನ್ನು ಹೆಚ್ಚಿಸಿಕೊಳ್ಳಬೇಕು. ಮನೆ, ದೇಶ, ಸಮಾಜ ಹಾಗೂ ಧರ್ಮಕ್ಕೆ ಎಂದು ಕನಿಷ್ಠ 4 ಮಕ್ಕಳನ್ನು ಮಾಡಿಕೊಳ್ಳಬೇಕು ಎಂದು ಆನೆಗುಂದಿ ಮಠದ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.
ಅವರು ಬಾಂಗ್ಲಾ ಹಿಂದೂಗಳ...
ಉಡುಪಿ ಜಿಲ್ಲೆಯ ಕಾರ್ಮಿಕರಿಗೆ ಅನುಕೂಲವಾಗುವಂತೆ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ಧೋದ್ದೇಶ ಸಹಕಾರ ಸಂಘವನ್ನು ತೆರೆಯಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡು ಜಿಲ್ಲೆಯ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ...
ಗರ್ಭಿಣಿ ಮಹಿಳೆಯರಿಗೆ ಆರಂಭದಲ್ಲಿಯೇ ತಾಯಿ ಕಾರ್ಡ್ ಅನ್ನು ನೀಡುವುದರೊಂದಿಗೆ ಕಾಲಕಾಲಕ್ಕೆ ಅವರ ಆರೋಗ್ಯ ತಪಾಸಣೆ ನಡೆಸುವುದರ ಜೊತೆಗೆ ಪೌಷ್ಠಿಕ ಆಹಾರಗಳ ಸೇವನೆ ಸೇರಿದಂತೆ ಮತ್ತಿತರ ಮಾಹಿತಿಗಳನ್ನು ಅವರುಗಳಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ....
ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಅಪರಿಚಿತ ಶವದ ಸಂಬಂಧಿಕರನ್ನು ಪತ್ತೆ ಹಚ್ಚುವಲ್ಲಿ ಉಡುಪಿ ನಗರ ಪೋಲಿಸ್ ಠಾಣೆಯ ಪೋಲಿಸರು ಯಶಸ್ವಿಯಾಗಿದ್ದಾರೆ.
ಮಂಗಳೂರಿನಲ್ಲಿದ್ದ ಸಂಬಂಧಿಕರು ಉಡುಪಿಗೆ ಬಂದು ಶವವನ್ನು ಕಂಡು ದೃಢೀಕರಿಸಿದ್ದರು. ಮೃತ ಯುವಕ ಪಶ್ಚಿಮ ಬಂಗಾಳದ...
ಫೆಂಗಲ್ ಚಂಡಮಾರುತ ರಾತ್ರಿ ವೇಳೆಗೆ ಪಶ್ಚಿಮ ಭಾಗದಲ್ಲಿ ಕಾಣಿಸಿಕೊಂಡಿದ್ದು, ದ.ಕ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ.
ಫೆಂಗಲ್ ಚಂಡಮಾರುತ ಸದ್ಯ ಪಶ್ಚಿಮ ಕರಾವಳಿ ಭಾಗದ ಅರಬ್ಬಿ ಸಮುದ್ರದಲ್ಲಿ ಇದ್ದು, ಬಳಿಕ ಇದು ಸಮುದ್ರ ಮಧ್ಯೆಗೆ...
ರಾಷ್ಟ್ರಿಯ ಮಟ್ಟದ ವಿದ್ಯಾರ್ಥಿ ಸಂಘಟನೆಯಾಗಿ ಗುರುತಿಸಿಕೊಂಡಿರುವ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಷನ್ ಆಫ್ ಇಂಡಿಯಾ(ಎಸ್‌ಐಓ) ಇದರ ಕರ್ನಾಟಕ ಘಟಕಕ್ಕೆ 2025-26ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಬೆಂಗಳೂರಿನ ಆದಿ ಅಲ್ ಹಸನ್ ಆಯ್ಕೆಯಾಗಿದ್ದಾರೆ.
ಉಡುಪಿ ಜಿಲ್ಲೆಯ ಹೂಡೆಯಲ್ಲಿರುವ...
'ಸಂವಿಧಾನ ಬದಲಿಸಬೇಕೆನ್ನುವ ಮಾತನ್ನು ನಾನು ಹೇಳಿಯೇ ಇಲ್ಲ'ವೆಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ(ಪೇಜಾವರ ಸ್ವಾಮಿ) ಸ್ವಾಮಿ ಸ್ಪಷ್ಟೀಕರಣ ನೀಡಿದ್ದಾರೆ.
ಪೇಜಾವರರ ಸಂವಿಧಾನ ವಿರೋಧಿ ಕೇಳಿಕೆ ದೊಡ್ಡ ವಿವಾದದ ರೂಪ ಪಡೆದಿರುವುದರ ಕುರಿತು ಸೋಮವಾರ...
ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥರು ದೇಶದ ಸಂವಿಧಾನವನ್ನು ವಿರೋಧಿಸಿ ನೀಡಿರುವ ಹೇಳಿಕೆ ಅತ್ಯಂತ ಆಘಾತಕಾರಿಯಾಗಿದೆ. ಪೇಜಾವರ ಮಠಾದೀಶರು ಈ ಹಿಂದೆಯೂ ಅಧ್ಯಾತ್ಮಿಕ ನಾಯಕರಿಗೆ ತಕ್ಕುದಲ್ಲದ ಹೇಳಿಕೆಗಳನ್ನು ನೀಡಿದ್ದಾರೆ. ಈ ಬಾರಿ ಅವರು ನೇರವಾಗಿ...
ಹೂಡೆಯ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ಅದ್ಧೂರಿಯಾಗಿ ವಾರ್ಷಿಕ ಕ್ರೀಡಾ ಕೂಟ ಆಯೋಜಿಸಲಾಗಿದೆ.
ಕ್ರೀಡಾಕೂಟದ ಉದ್ಘಾಟನೆಯನ್ನು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ ಇದರ ರಾಷ್ಟ್ರೀಯ ಅಧ್ಯಕ್ಷರಾದ ರಮೀಸ್ ಇ.ಕೆಯವರು ಪಾರಿವಾಳ ಹಾರಿಸುವ...
ಮುಸ್ಲಿಂ ಸಮುದಾಯದ ಮತದಾನದ ಹಕ್ಕನ್ನು ಕಸಿಯಬೇಕೆಂದು ಇತ್ತೀಚಿಗೆ ಹೇಳಿಕೆ ನೀಡಿದ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿಕೆಯನ್ನು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಸಂಘಟನೆ ಖಂಡಿಸಿದೆ." ಶತಮಾನಗಳಿಂದ ಕರ್ನಾಟಕದ ಮುಸ್ಲಿಮರು...
ಇತ್ತೀಚೆಗೆ ಉಡುಪಿ ಪೇಜಾವರ ಮಠಾಧೀಶರಾದ ವಿಶ್ವ ಪ್ರಸನ್ನ ಸ್ವಾಮೀಜಿ ಯವರು ನಮ್ಮನ್ನು ಗೌರವಿಸುವ ಸಂವಿಧಾನ ಬರಬೇಕು ಎಂದಿದ್ದಾರೆ. ನಮ್ಮನ್ನು ಎಂದರೆ ಯಾರನ್ನು ವೈದಿಕರನ್ನೋ, ಬ್ರಾಹ್ಮಣ್ಯಾ ಕಾಪಾಡುವವರನ್ನೋ, ಇಲ್ಲ ಪಂಕ್ತಿ ಬೇದ ಮಾಡುವವರನ್ನೋ ವಿವರವಾಗಿ...