ಒಂದೂವರೆ ತಿಂಗಳ ಹಿಂದೆ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ...
ಉಡುಪಿ ನಗರದ ಗುಂಡಿಬೈಲಿನ ಫ್ಲಾಟ್ ಒಂದರಲ್ಲಿ ವಾಸವಿದ್ದ ಮೋನಿಕಾ ಬಿ.ಎಸ್ (24) ಎಂಬ ಯುವತಿಯು ನವೆಂಬರ್ 14 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ ಎತ್ತರ, ಸಾಧಾರಣ ಮೈಕಟ್ಟು,...
ಹಳ್ಳಿ ಹಳ್ಳಿಗಳಲ್ಲಿ ದಲಿತ ಸಂಘರ್ಷ ಸಮಿತಿ ಸಂಘಟನೆ ಕಟ್ಟಿ ಸಂವಿಧಾನದತ್ತವಾಗಿ ನಮಗೆ ದಕ್ಕಬೇಕಾಗಿರುವ ಸವಲತ್ತುಗಳನ್ನು ಪಡೆದುಕೊಳ್ಳೋಣ. ಸಂಘಟನೆಯನ್ನು ಕಟ್ಟುವ ಮೂಲಕ ಸಂವಿಧಾನದ ಆಶಯ ಈಡೇರಿಸಿ ಎಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ...
ಇತ್ತೀಚಿನ ದಿನಮಾನದಲ್ಲಿ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟು ದೇಶವನ್ನು ಕಟ್ಟಿದ ನಾಯಕರುಗಳನ್ನು ಮರೆಸುವ ಷಡ್ಯಂತ್ರ ಜರಗುತ್ತಿದೆ. 2014ರ ನಂತರವೇ ದೇಶ ಮುಂಚೂಣಿಗೆ ಬಂದದ್ದು ಎಂಬ ಭ್ರಮೆಯನ್ನು ಹುಟ್ಟು ಹಾಕಲಾಗುತ್ತಿದೆ. ಅದನ್ನೇ ಮಕ್ಕಳಿಗೆ ಹೇಳಿ ಕೊಡಲಾಗುತ್ತಿದೆ....
ಉಡುಪಿ ನಗರದ ದೊಡ್ಡಣಗುಡ್ಡೆಯ ಚಕ್ರತಿರ್ಥದ ಬಳಿ ಕೋಟ್ಯಂತರ ರೂಪಾಯಿ ಹಣ ಸುರಿದು, ನಿರ್ಮಿಸಿರುವ ಸರಕಾರಿ ಕಟ್ಟಡವೊಂದು ಉದ್ಘಾಟನೆ ಭಾಗ್ಯ ಕಾಣದೆ ಅನಾಥ ಸ್ಥಿತಿಯಲ್ಲಿದ್ದು, ಸಾರ್ವಜನಿಕರ ಹಣವು ವ್ಯರ್ಥವಾಗಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.
ಈ ಕಟ್ಟಡದ ಸುತ್ತಲು...
ಉಡುಪಿ ಜಿಲ್ಲೆಯಲ್ಲಿ ಸಿಎನ್‌ಜಿ ಇಂಧನ ಸಮಸ್ಯೆ ಇನ್ನೂ ಬಗೆಹರಿಯದ ಸಮಸ್ಯೆಯಾಗಿಯೇ ಉಳಿದಿದೆ. ಪತ್ರಿಕೆಗಳಲ್ಲಿ, ದೃಶ್ಯ ಮಾಧ್ಯಮಗಳಲ್ಲಿ ಈ ಬಗ್ಗೆ ಹಲವಾರು ವರದಿಗಳು ಪ್ರಕಟವಾಗಿದ್ದರೂ ಸಿಎನ್‌ಜಿ ಇಂಧನ ಸಮಸ್ಯೆ ಬಗೆಹರಿಸುವಂತೆ ಕಾರ್ಮಿಕ ಸಂಘಟನೆಗಳು ಮನವಿ...
ಉಡುಪಿಯ ಕೃಷ್ಣ ಮಠದ ರಥಬೀದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ, ವೃದ್ಧೆ ಮತ್ತು ಇರ್ವರು ಅಪ್ರಾಪ್ತ ಮಕ್ಕಳನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ರಕ್ಷಿಸಿದ್ದಾರೆ. ಕಾರ್ಯಚರಣೆಯಲ್ಲಿ ಹೊಸಬದುಕು ಆಶ್ರಮದ ವಿನಾಯಚಂದ್ರ, ರಾಜಶ್ರೀ, ಮತ್ತು ಮಕ್ಕಳ ರಕ್ಷಣಾ ಘಟಕದ...
ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕರು ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ.
ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು ತಮ್ಮ...
ಇಂದಿನ ಯುವ ಸಮುದಾಯ ನಟನೆಯ ಕಡೆಗೆ ಹೆಚ್ಚು ಒಲವನ್ನು ತೋರಿಸುತ್ತಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಇಪ್ಪತ್ತೊಂದನೇ ಶತಮಾನ ಯುವ ಜನಾಂಗದ ಶತಮಾನ, ಯುವಕರಿಗೆ ಸಂವಹನದ ಅಗತ್ಯವಿದೆ. ತನಗೆ ಅನಿಸಿದ್ದನ್ಬು ತಾನು ಮತ್ತಿಬ್ಬರಿಗೆ ಶಾಂತ ರೀತಿಯಲ್ಲಿ...
ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ತನ್ನ ಸುಸ್ತಿದಾರರು ಎಂದು ಪರಿಗಣಿಸಲ್ಪಟ್ಟವರು ನೀಡಿದ ದೂರಿನ ಮೇಲೆ ದಾಖಲಾಗಿರುವ ಎಫ್.ಐ.ಆರ್ ವಿರುದ್ಧದ ತನಿಖೆಗೆ ಹೈಕೋರ್ಟ್ ಮೂಲಕ ತಡೆಯಾಜ್ಞೆ ತಂದಿಲ್ಲ ಎಂದಾದರೆ ಬ್ಯಾಂಕಿನ ಅಧ್ಯಕ್ಷರೇ ತಿಳಿಸಿರುವಂತೆ ನಿಷ್ಪಕ್ಷಪಾತವಾದ ತನಿಖೆಗೆ...
ರಂಗಭೂಮಿ (ರಿ) ಉಡುಪಿಗೆ 60 ವರ್ಷ ಪೂರೈಸುತ್ತಿದೆ. 1965ರಲ್ಲಿ ಆರಂಭಗೊಂಡು, ಪ್ರತಿಷ್ಠಿತ ಹವ್ಯಾಸಿ ನಾಟಕ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ "ರಂಗಭೂಮಿ ರಂಗಭಾಷೆ- ನಾಟಕವೆಂದರೆ ಏನು, ಯಾಕೆ ಮತ್ತು ಹೇಗೆ?"...
ಉಡುಪಿ ಜಿಲ್ಲೆಯ ಗ್ರಾಮವೊಂದಕ್ಕೆ ಗುರುವಾರ ದಾಳಿ ನಡೆಸಿರುವ ಅಬಕಾರಿ ಇಲಾಖೆಯ ಅಧಿಕಾರಿಗಳು, ಅಕ್ರಮವಾಗಿ ದಾಸ್ತಾನಿರಿಸಿದ್ದ ಭಾರೀ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಬೋಳ ಗ್ರಾಮದ ಎರಡು ಮನೆಗಳಲ್ಲಿ ಗೋವಾ ರಾಜ್ಯದ ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ...