ಇದೇ ಜನವರಿ 26 ರಂದು ನಡೆಯುವ ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಇಂದು...
ರಸ್ತೆ ಬದಿಯ ಮರಕ್ಕೆ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಚೌಡೇಶ್ವರಿ ದೇವಸ್ಥಾನದ ಸಂಭವಿಸಿದೆ. ಮೃತರನ್ನು ಸಂತೋಷ್ (28) ಎಂದು ಗುರುತಿಸಲಾಗಿದೆ. ಪೆರ್ಡೂರು ಕಡೆಯಿಂದ...
ಅರಬಿ ಸಮುದ್ರದಲ್ಲಿ ಮೀನುಗಾರಿಕೆಯ ಸಂದರ್ಭದಲ್ಲಿ ಜಾರಿ ಬಿದ್ದು ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆಯಾದ ಬಗ್ಗೆ ವರದಿಯಾಗಿದೆ.
ಮೃತ ಮೀನುಗಾರ ಮಾಚ (49) ಎಂದು ಗುರುತಿಸಲಾಗಿದ್ದು, ಜನವರಿ 6 ರಂದು ಬೆಳಿಗ್ಗೆ 10:30 ಗಂಟೆಗೆ ಗಂಗೊಳ್ಳಿ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ 2022-23 ಹಾಗೂ 2023-24 ರಲ್ಲಿ ಉತ್ತೀರ್ಣರಾದ ಪದವಿ, ಸ್ನಾತಕೋತರ ಪದವಿ ಮತ್ತು ಡಿಪ್ಲೋಮಾಗಳ ವಿಧ್ಯಾರ್ಥಿಗಳು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಜನವರಿ 6 ರಿಂದ...
ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಫಕೀರಪ್ಪ (85) ಎಂಬ ವೃದ್ಧರ ಸ್ಥಿತಿ ಚಿಂತಾಜನಕವಾಗಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂ.ಸಂಖ್ಯೆ: 0820-2520555, ಮೊ.ನಂ: 9449827833 ಅನ್ನು ಸಂಪರ್ಕಿಸಬಹುದಾಗಿದೆ ಎಂದು...
ಇತ್ತೀಚೆಗೆ ಅಗಲಿದ ಸಿಪಿಐ (ಎಂ) ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರಾಗಿದ್ದ ಕಾಮ್ರೇಡ್ ಜಿ.ಸಿ ಬಯ್ಯಾರೆಡ್ಡಿ ಅವರಿಗೆ ಕುಂದಾಪುರ ಸಿಪಿಎಂ ಪಕ್ಷದ ತಾಲೂಕು ಸಮಿತಿ...
ನಿಟ್ಟೂರು ರಾಷ್ಟ್ರೀಯ ಹೆದ್ದಾರಿ ಸನಿಹದ ಸರಕಾರಿ ಜಾಗದಲ್ಲಿರುವ, ಪಾಳುಬಿದ್ದ ಶೆಡ್ಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ, ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ರೋಗಿಯನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ಧೃಡಿಕರಿಸಿದರು.
ಮೃತ...
ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದೇ ನಿರ್ಲಕ್ಷ್ಯ ತೋರಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ವಹಿಸಬೇಕು ಎಂದು ಅಭಿಯಂತರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.
ಅವರು ಇಂದು...
ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ 15 ರಷ್ಟು ಏರಿಕೆ ಮಾಡಿರುವ ಸರಕಾರದ ಕ್ರಮವನ್ನು ಖಂಡಿಸಿ ಇಂದು ವಂಡ್ಸೆಯಲ್ಲಿ ಸಿಪಿಎಂ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಸಿಪಿಎಂ ಪಕ್ಷದ...
ಇನ್ಸ್ಟಾಗ್ರಾಂ ಖಾತೆಗೆ ಬಂದ ವರ್ಕ್ ಫ್ರಮ್ ಹೋಮ್ ಲಿಂಕ್ ಒತ್ತಿ ಯುವತಿಯೋರ್ವಳು 12.46 ಲಕ್ಷ ರೂ. ಹಣ ಕಳೆದುಕೊಂಡ ಘಟನೆ ನಡೆದಿದೆ.
ಶಿವಳ್ಳಿ ಗ್ರಾಮದ ಸಪ್ನಾ (28) ವಂಚನೆಗೆ ಒಳಗಾದವರು. ಅವರ ಇನ್ಸ್ಟಾಗ್ರಾಂ ಖಾತೆಗೆ...
ಉಡುಪಿ ತಾಲೂಕು ನಿಟ್ಟೂರಿನ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮೂಲತಃ ಬಳ್ಳಾರಿ ಜಿಲ್ಲೆ, ಹೂವಿನ ಹಡಗಲಿ ತಾಲೂಕು ಕೊಂಬಳಿ ಗ್ರಾಮದ ನಿವಾಸಿ ಗಂಗಮ್ಮ (30) ಎಂಬ ಮಹಿಳೆಯು ಡಿಸೆಂಬರ್ 31 ರಂದು ತನ್ನ 5...
ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಪ್ರಯಾಣಿಕರ ಸಾರಿಗೆ ದರಗಳು ಶೇಕಡ 15ರಷ್ಟು ಹೆಚ್ಚಿಸಿರುವ ರಾಜ್ಯ ಸರಕಾರ ಕ್ರಮವನ್ನು ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿ ಖಂಡಿಸಿದೆ.
ಡೀಸೆಲ್ ದರಗಳ ಹೆಚ್ಚಳ ಮತ್ತು ಸಿಬ್ಬಂದಿ ವೆಚ್ಚ...