ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕರ ಹಾಗೂ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಸರಕಾರ ನೀಡಿರುವ ಹಕ್ಕು ಮತ್ತು ಸುರಕ್ಷತಾ ಕ್ರಮಗಳನ್ನು ಪ್ರತಿಯೊಬ್ಬರೂ ಚಾಚೂ ತಪ್ಪದೇ ಪಾಲಿಸಬೇಕು ಎಂದು ರಾಜ್ಯ...
ಹೊಸ ವರ್ಷದ ಆರಂಭದ ದಿನದಂದೇ ಗ್ರಾಮ ಪಂಚಾಯತಿ ಕಚೇರಿಯ ಸಿಬ್ಬಂದಿಗಳು ಸಾಮೂಹಿಕ ರಾಜೀನಾಮೆ ನೀಡಿರುವ ಘಟನೆ ಉಡುಪಿ ಜಿಲ್ಲೆಯ ಬೈರಂಪಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. ಪಂಚಾಯತಿಯ ಸದಸ್ಯ ಸಂತೋಷ್ ಮತ್ತು ಪಿಡಿಒ ನೀಡುತ್ತಿದ್ದ...
ಕಳೆದ ಇಪ್ಪತ್ತು ವರ್ಷಗಳಿಂದ, ಮನೆಯವರ ಸಂಪರ್ಕಕ್ಕೆ ಸಿಗದೆ, ದೂರ ಉಳಿದುಕೊಂಡಿದ್ದ ವೃದ್ಧರನ್ನು ಮನೆ ಮಂದಿಗೆ ಹಸ್ತಾಂತರಿಸುವಲ್ಲಿ ಉಡುಪಿ ಜಿಲ್ಲಾ ನಾಗರೀಕ ಸಮಿತಿ, ಹಾಗೂ ಹೊಸಬದುಕು ಆಶ್ರಮ, ಮತ್ತು ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರವು...
ಮುಂಬೈಯಿಂದ ಎರ್ನಾಕುಲಂಗೆ ತೆರಳುತ್ತಿದ್ದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಅಸ್ವಸ್ಥಗೊಂಡಿದ್ದು, ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಮಹಿಳೆ ಮಗನೊಂದಿಗೆ ಮುಂಬೈಯಿಂದ ಎರ್ನಾಕುಲಂಗೆ ಪ್ರಯಾಣಿಸುತ್ತಿದ್ದರೆಂದು ತಿಳಿದುಬಂದಿದೆ.
ಪ್ರಯಾಣದ ಹಾದಿಯಲ್ಲಿ ಅಸ್ವಸ್ಥಗೊಂಡ ಮಹಿಳೆಯನ್ನು ಪರೀಕ್ಷಿಸಿದ ವೈದ್ಯರು, ಆರೋಗ್ಯ ಸ್ಥಿತಿಯನ್ನು...
ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ನೂತನ ಅಧ್ಯಕ್ಷರಾಗಿ ಮುಹಮ್ಮದ್ ಮೌಲಾ ಉಡುಪಿ ಆಯ್ಕೆಯಾಗಿದ್ದಾರೆ. ಇಂದು ಉಡುಪಿಯ ಯು.ಬಿ.ಎಂ.ಸಿ. ಸಭಾಂಗಣದಲ್ಲಿ ನಡೆದ 2025-26 ನೇ ಸಾಲಿನ ಮಹಾಸಭೆಯಲ್ಲಿ ಅವರನ್ನು ಮುಂದಿನ 2 ವರ್ಷಗಳ ಅವಧಿಗೆ...
ಜೀವನದ ಜಿಗುಪ್ಸೆಯಿಂದ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಹಗ್ಗ ತುಂಡಾಗಿ ಮನೆಯ ಮೊದಲ ಅಂತಸ್ತಿನಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ 80ನೇ ಬಡಗುಬೆಟ್ಟು ಗ್ರಾಮದ ನವಗ್ರಹ ಕಾಲೋನಿಯಲ್ಲಿ ನಡೆದಿದೆ.
ಮನೆಯ ಮೊದಲ...
ಸಮಗ್ರ ಕರ್ನಾಟಕದ ಐವತ್ತು ವರ್ಷಗಳ ಇತಿಹಾಸವನ್ನು ತಿಳಿಸುವಂತಹ ಮತ್ತು ಸಮಸ್ತ ಕನ್ನಡಿಗರಿಗೆ ನ್ಯಾಯ ದೊರಕಿಸಿ ಕೊಡುವಂತಹ ಸಂಗ್ರಹ ಯೋಗ್ಯ ಪುಸ್ತಕವನ್ನು ಈ ದಿನ ಡಾಟ್ ಕಾಮ್ ತಂಡ ಹೊರತಂದಿದೆ ಎಂದು ಕರ್ನಾಟಕ ಸರ್ಕಾರದ...
ಅಮವಾಸ್ಯೆಯಂದು ಸಮುದ್ರಕ್ಕೆ ಸ್ನಾನಕ್ಕೆ ತೆರಳಿದ ಇಬ್ಬರು ಸಮುದ್ರಪಾಲಾದ ಘಟನೆ ಹೆಜಮಾಡಿ ಸಮುದ್ರ ತೀರದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಎಳ್ಳಾಮವಾಸ್ಯೆ ಪ್ರಯುಕ್ತ ಹೆಜಮಾಡಿ ಸಮುದ್ರಕ್ಕೆ ತೀರ್ಥ ಸ್ನಾನ ಮಾಡಲೆಂದು ತೆರಳಿದ್ದ 6 ಜನರ ಪೈಕಿ ಇಬ್ಬರು...
ಉಡುಪಿ ಜಿಲ್ಲೆಯ ಅಂಬಲಪಾಡಿ ಜಂಕ್ಷನ್ನಲ್ಲಿ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆ ಕಾಮಗಾರಿಗೆ ಅಗೆದಿರುವ ಬೃಹತ್ ಹೊಂಡಕ್ಕೆ ಕಾರೊಂದು ಮಗುಚಿಬಿದ್ದ ಘಟನೆ ಶುಕ್ರವಾರ ಮುಂಜಾನೆ 3 ಗಂಟೆಗೆ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯದೊಂದಿಗೆ...
ಕೊರಗ ಸಂಘಗಳ ಒಕ್ಕೂಟವು ಸಮುದಾಯದ ಪ್ರಮುಖ ಬೇಡಿಕೆಯಾದ ಭೂಮಿಯ ಕುರಿತು ಮನವಿಯನ್ನು ಕಾರ್ಕಳ ತಾಲ್ಲೂಕು ತಹಶೀಲ್ದಾರ್ ಗೆ ಸಲ್ಲಿಸಿವೆ. ಮುಖ್ಯವಾಗಿ ಬಂಡಿಮಠದಲ್ಲಿರುವ ಹದಿಮೂರು ಕುಟುಂಬಗಳ ನಿವೇಶನ ಹಕ್ಕು ಪತ್ರಕ್ಕಾಗಿ ಮನವಿ ನೀಡಿ ದರ್ಕಾಸು...
ಇಲ್ಲಿ ಬ್ರಾಹ್ಮಣ್ಯವಾದವನ್ನು ಹೇರಬೇಕು, ಅಂಬೇಡ್ಕರ್ ನೀಡಿದ ಸ್ವಾತಂತ್ರ್ಯ ವನ್ನು ಕಸಿದುಕೊಳ್ಳಬೇಕು ಮತ್ತು ಸಂವಿಧಾನವನ್ನು ನಾಶ ಮಾಡಬೇಕೆಂಬ ಪಿತೂರಿ ಅಮಿತ್ ಶಾ ಹೇಳಿಕೆಯ ಹಿಂದೆ ಅಡಗಿದೆ. ಸಂವಿಧಾನ, ಪ್ರಜಾಪ್ರಭುತ್ವವನ್ನು ರಕ್ಷಣೆ ಮಾಡಬೇಕಾದ ಇವರೇ ಕಂಟಕ...
ಉಡುಪಿ ಜಿಲ್ಲೆಯ ಉಡುಪಿ, ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ ಒಟ್ಟು 57 ಅಂಗನವಾಡಿ...