ಉಡುಪಿ

ಉಡುಪಿ | ಕ್ರೈಸ್ತ ಬಾಂಧವರಿಂದ ಸಂಭ್ರಮದ ‘ಕ್ರಿಸ್ಮಸ್ ಈವ್’ ಆಚರಣೆ

ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಏಸುವಿನ ಜನ್ಮದಿನ ಕ್ರಿಸ್ಮಸ್ ಈವ್ ಹಬ್ಬವನ್ನು ಮಂಗಳವಾರ ಕ್ರೈಸ್ತ ಬಾಂಧವರು ಉಡುಪಿ ಜಿಲ್ಲೆಯಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸಿದರು.ಹಬ್ಬದ ಅಂಗವಾಗಿ ಕ್ರೈಸ್ತರು ಮಂಗಳವಾರ ರಾತ್ರಿ ಸಮೀಪದ ಚರ್ಚ್ಗಳಿಗೆ ಭೇಟಿ...

ಉಡುಪಿ | ಅಂಬೇಡ್ಕರ್ ಅವಮಾನ ಮಾಡಿದ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಪ್ರತಿಭಟನೆ

ಸಂಸತ್ತಿನ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ರವರಿಗೆ ಅವಮಾನ ಮಾಡಿ ಆಡಿದ ಮಾತುಗಳು ಮತ್ತು ಕರ್ನಾಟಕ ವಿಧಾನ ಸಭಾ ಅಧಿವೇಶನದಲ್ಲಿ ಶಾಸಕ ಸಿ.ಟಿ ರವಿಯವರು ರಾಜ್ಯದ ಮಹಿಳಾ ಮತ್ತು...

ಉಡುಪಿ | 22 ವರ್ಷಗಳ ಬಳಿಕ ಮಕ್ಕಳೊಂದಿಗೆ ಸೇರಿಕೊಂಡ ವೃದ್ಧ

ಇಪ್ಪತ್ತೇರಡು ವರ್ಷಗಳ ಬಳಿಕ ವೃದ್ಧರೊಬ್ಬರು ಮಕ್ಕಳೊಂದಿಗೆ ಸೇರಿಕೊಂಡಿರುವ ಮನ ಮಿಡಿಯುವ ಘಟನೆಯೊಂದು ನಡೆದಿದೆ. 82 ವರ್ಷ ಪ್ರಾಯದ ಅಣ್ಣಯ್ಯ ಬಂಗೇರ ಎನ್ನುವರು ಮನೆ ಮಂದಿಯೊಂದಿಗೆ ಮುನಿಸಿಕೊಂಡು, 22ವರ್ಷಗಳಿಂದ ದೂರ ಉಳಿದುಕೊಂಡಿದ್ದರು.‌ ಕಾಪುವಿನ ಮಜೂರಿನಲ್ಲಿ...

ಉಡುಪಿ | ದಲಿತ ವಿದ್ಯಾರ್ಥಿಯ ಭವಿಷ್ಯಕ್ಕೆ ಕೊಳ್ಳಿ ಇಟ್ಟ ಜಿಲ್ಲಾಧಿಕಾರಿ ವಿರುದ್ಧ ದಸಂಸ ಪ್ರತಿಭಟನೆ

ವಿಜಯಪುರದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ, ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದ ಕಾರ್ಕಳ ತಾಲೂಕು ಬೈಲೂರಿನ ಸುಜಿತ್ ಮತ್ತು ಜಸೀರ ಇವರನ್ನು ರಾಜಕೀಯ ನಾಯಕರ ಒತ್ತಡಕ್ಕೆ ಕಟ್ಟುಬಿದ್ದು ಉಡುಪಿ...

ಉಡುಪಿ | ವಿಜಯನಗರದ ಬಾಲಕ ಉಡುಪಿಯಲ್ಲಿ ನಾಪತ್ತೆ, ಸುಳಿವಿಗಾಗಿ ಪೋಷಕರ ಮನವಿ

ವಿಜಯ ನಗರ ಜಿಲ್ಲೆಯ ಕೂಡ್ಲುಗಿ ತಾಲೂಕಿನ ಪ್ರಸ್ತುತ ಸಂತೆಕಟ್ಟೆ ಸುಬ್ರಹ್ಮಣ್ಯ ನಗರ ನಿವಾಸಿ 9 ನೇ ತರಗತಿ ವಿದ್ಯಾರ್ಥಿ ಕೆ. ಮಣಿಕಂಠ (15) ಡಿ. 19 ರಂದು ಸ್ಕೂಲ್‌ಗೆ ಹೋಗಿದ್ದು, ಮರಳಿ ಮನೆಗೆ...

ಉಡುಪಿ | ನೀರು ಹರಿಯುವ ತೋಡಿನಲ್ಲಿ ಬಿದ್ದು ಸಾವು; ಸೂಚನೆ

ಶಿರಬೀಡು ವಾರ್ಡಿನ ಪ್ರಸನ್ನ ಗಣಪತಿ ದೇವಸ್ಥಾನದ ಸನಿಹ, ಹಾದುಹೋಗುವ ನೀರು ಹರಿಯುವ ತೋಡಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಆಯಾತಪ್ಪಿ ಬಿದ್ದು ಸಾವನಪ್ಪಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.‌ ಸಮಾಜಸೇವಕ ನಿತ್ಯಾನಂದ ಒಳಕಾಡುವರು, ಸ್ಥಳೀಯರ ನೆರವಿನಿಂದ ವ್ಯಕ್ತಿಯನ್ನು...

ಉಡುಪಿ | ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನಿರಾಕರಣೆ, ಕೆಎಂಸಿ ಯಲ್ಲಿ ಚಿಕಿತ್ಸೆ ಪಡೆದು ಬದುಕಿ ಉಳಿದ ಯುವಕ

ಕಳೆದ 15 ದಿನಗಳ ಹಿಂದೆ ಕೋಟ ಠಾಣಾ ವ್ಯಾಪ್ತಿಯಲ್ಲಿ ಅಪಘಾತಕ್ಕೆ ಒಳಗಾದ ಒರಿಸ್ಸಾದ ಕಾರ್ಮಿಕ ಯುವಕನಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡದೆ ಉಡುಪಿಗೆ ಹಿಂದಕ್ಕೆ ಕಳುಹಿಸಿದ, ಇನ್ನೇನು ಕೊನೆ ಘಳಿಗೆ ಸಾವು ಸಂಭವಿಸುವ...

ಉಡುಪಿ | ವಾರಸುದಾರರಿಲ್ಲದ ಶವದ ಅಂತ್ಯಸಂಸ್ಕಾರ

ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ, ಅಪರಿಚಿತ ಶವದ ವಾರಸುದಾರರು ಪತ್ತೆಯಾಗದೆ ಇರುವುದರಿಂದ‌, ಬೀಡಿನಗುಡ್ಡೆಯ ದಫನಭೂಮಿಯಲ್ಲಿ ದಫನ ಕಾರ್ಯವು ಗೌರವಯುತವಾಗಿ ಬುಧವಾರ ನಡೆಸಲಾಯಿತು. ದಫನ ಕಾರ್ಯವು ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡುವರ ನೇತ್ರತ್ವದಲ್ಲಿ...

ಉಡುಪಿ | ಜ. 10 ರಿಂದ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ವಾಹನ ಬಳಕೆಗೆ ಅನುವು ಮಾಡಿಕೊಡಿ – ಡಿ ಸಿ. ಡಾ. ಕೆ ವಿದ್ಯಾಕುಮಾರಿ

ರಾಷ್ಟೀಯ ಹೆದ್ದಾರಿಯ ಇಂದ್ರಾಳಿ ಬಳಿಯ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ, ಜನವರಿ 10 ರಿಂದ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಭಿಯಂತರರಿಗೆ ಹಾಗೂ ಗುತ್ತಿಗೆದಾರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ...

ಉಡುಪಿ | ಮೋದಿ ಸರ್ಕಾರದ ನೂತನ ಸಂಹಿತೆ ಕಾಂಗ್ರೆಸ್ ಜಾರಿ ಮಾಡಿದರೆ ವಿಧಾನಸೌಧಕ್ಕೆ ಲಗ್ಗೆ – ಸಿಐಟಿಯು

ರಾಜ್ಯ ಸರ್ಕಾರ ಮಾರ್ಚ್ ತಿಂಗಳಲ್ಲಿ ಮಂಡಿಸುವ ಬಜೆಟ್ ನಲ್ಲಿ ಕಾರ್ಮಿಕ ವರ್ಗದ ಬೇಡಿಕೆಗಳನ್ನು ಈಡೇರಿಸಲು ಹಣ ನೀಡಬೇಕು ಎಂದು ರಾಜ್ಯ ವ್ಯಾಪಿ ನೀಡಿರುವ ಕರೆಯ ಮೇರೆಗೆ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಧರಣಿ...

ಬೀದರ್‌ | ಮೆಕಾಲೆ ಶಿಕ್ಷಣದಿಂದ ಸಂಸ್ಕೃತಿಗೆ ಧಕ್ಕೆ : ತಡೋಳಾ ಶ್ರೀ

ಮೆಕಾಲೆ ಶಿಕ್ಷಣ ಮಕ್ಕಳಲ್ಲಿ ಬದುಕಿನ ಮೌಲ್ಯಗಳು ಕುಸಿಯುತ್ತಿವೆ ಎಂದು ತಡೋಳಾ ರಾಜೇಶ್ವರ ಶಿವಚಾರ್ಯ ಸ್ವಾಮೀಜಿ ಹೇಳಿದರು. ರಾಷ್ಟ್ರೋತ್ಥಾನ ಪರಿಷತ್ ಬೆಂಗಳೂರು, ಪ್ರಶಿಕ್ಷಣ ಭಾರತಿ ಹಾಗೂ ಸ್ಪರ್ಧಾ ಸಂಕಲ್ಪ ಅಕಾಡೆಮಿ ವತಿಯಿಂದ ನಗರದ ಡಾ.ಚೆನ್ನಬಸವ ಪಟ್ಟದ್ದೇವರು...

ಉಡುಪಿ | ರಾಜ್ಯ ಸರ್ಕಾರ ಅಂಗನವಾಡಿ ಕೇಂದ್ರಗಳನ್ನು ಬಲಹೀನಗೊಳಿಸಲು ಪ್ರಯತ್ನಿಸುತ್ತಿದೆ

ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಬಲಹೀನಗೊಳಿಸಲು ಶಿಕ್ಷಣ ಇಲಾಖೆ 4 ವರ್ಷದ ಮೇಲ್ಪಟ್ಟ ಮಕ್ಕಳನ್ನು ಸ್ಥಳಾಂತರಿಸಲು ಬೇರೆ ಬೇರೆ ಸ್ವರೂಪಗಳಲ್ಲಿ ಪ್ರಯತ್ನಿಸುತ್ತಿದೆ. ಇದಕ್ಕೆ ಮ.ಮ.ಅ. ಇಲಾಖೆ ತಡೆಹಾಕಿ ಅಂಗನವಾಡಿ ಕೇಂದ್ರಗಳನ್ನು ಪೂರ್ವಪ್ರಾರ್ಥಮಿಕ ಶಿಕ್ಷಣ ಕೇಂದ್ರಗಳಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ