ಉಡುಪಿ

ಉಡುಪಿ | ಮೇಲ್ಸೇತುವೆ ಅಂಡರ್ ಪಾಸ್ ಬೇಡ, ಎಲಿವೇಟೆಡ್ ಫ್ಲೈ ಓವರ್ ಬೇಕು

ಉಡುಪಿಯ ಅಂಬಲಪಾಡಿ ಜಂಕ್ಷನ್ ಮೇಲ್ಸೇತುವೆ ಅಂಡರ್ ಪಾಸ್ ಕಾಮಗಾರಿ ವಿರೋಧಿಸಿ ಹಾಗೂ ಎಲಿವೇಟೆಡ್ ಫ್ಲೈ ಓವರ್ ಕಾಮಗಾರಿಗೆ ಒತ್ತಾಯಿಸಿ ಹೆದ್ದಾರಿ ಬಳಕೆದಾರರ ವೇದಿಕೆ ನೇತೃತ್ವದಲ್ಲಿ ಅಂಬಲಪಾಡಿ ಜಂಕ್ಷನ್ ನಲ್ಲಿ‌ ಇಂದು ದಿಢೀರ್ ಪ್ರತಿಭಟನೆ...

ಉಡುಪಿ | ನಗರಸಭೆ ನಿಯಮ ಉಲ್ಲಂಘಿಸಿದ್ದಲ್ಲಿ ಪರವಾನಿಗೆ ರದ್ದು

ನಗರಸಭಾ ವ್ಯಾಪ್ತಿಯಲ್ಲಿ ಬೀದಿ ಬದಿಯಲ್ಲಿ ವ್ಯಾಪಾರ ಮಾಡುವವರು ಹಾಗೂ ಗೂಡಂಗಡಿಗಳ ಮಾಲೀಕರು ತಮಗೆ ಸೂಚಿಸಿದ ಸೀಮಿತ ವಾಪ್ತಿಯನ್ನು ಹೊರತು ಪಡಿಸಿ ಅನಧಿಕೃತವಾಗಿ ಹೆಚ್ಚುವರಿ ಪ್ರದೇಶವನ್ನು ವಿಸ್ತರಣೆ ಮಾಡಿ ಬಳಸಿಕೊಳ್ಳುವಂತಿಲ್ಲ. ಎಲ್ಲಾ ಗೂಡಂಗಡಿಗಳಲ್ಲಿ ಕಡ್ಡಾಯವಾಗಿ...

ಉಡುಪಿ | ಕೇಂದ್ರೀಯ ವಿದ್ಯಾಲಯದಿಂದ ವಿದ್ಯಾರ್ಥಿಗಳಲ್ಲಿ ಶಿಸ್ತು: ಜಿ.ಪಂ. ಸಿಇಓ ಪ್ರತೀಕ್ ಬಾಯಲ್

ವಿದ್ಯಾರ್ಥಿಗಳಲ್ಲಿ ಶಿಸ್ತು, ಶೈಕ್ಷಣಿಕ ಕಠಿಣತೆ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ಕೆವಿಎಸ್ ಪಾತ್ರ ಮಹತ್ವವಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಪ್ರತೀಕ್ ಬಾಯಲ್ ಹೇಳಿದರು. ಅವರು ಇತ್ತೀಚಿಗೆ ಅಲೆವೂರು ಪ್ರಗತಿ ನಗರದ ಕೇಂದ್ರೀಯ ವಿದ್ಯಾಲಯದಲ್ಲಿ...

ಉಡುಪಿ | 18 ತಿಂಗಳಲ್ಲಿ ಮುಗಿಯಬಹುದೇ ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ?

ಸುಮಾರು 1.2 ಕಿ.ಮೀ ಉದ್ದದ, 23.53 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿಗೆ ಅಧಿಕಾರಿಗಳು ತಿಳಿಸಿದಂತೆ ಸೋಮವಾರದಿಂದಲೇ(ಡಿ.16) ಚಾಲನೆ ಸಿಕ್ಕಿದೆ. 18 ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಶನಿವಾರ ವಸಂತ...

ಉಡುಪಿ | ಹೆಬ್ರಿಯ ಹೋಂ ಸ್ಟೇ ಬಳಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ

ಡಿಸೆಂಬರ್ 8 ರಂದು ಹೆಬ್ರಿ ಗ್ರಾಮದ ಇಕ್ಕೋಡ್ಲು ಹೋಂ ಸ್ಟೇ ಒಂದರ ಅಡಿಕೆ ತೋಟದ ಬಳಿ ಸುಮಾರು 35 ರಿಂದ 45 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯು ಮಲಗಿದ್ದಲ್ಲಿಯೇ ಮೃತಪಟ್ಟಿದ್ದು, ಮೃತದೇಹವನ್ನು ನಗರದ...

ಉಡುಪಿ | ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ: ದಲಿತ ವಿದ್ಯಾರ್ಥಿಯನ್ನು ಕೈಬಿಟ್ಟ ಆರೋಪ

ಪದವಿಪೂರ್ವ ಮಹಾವಿದ್ಯಾಲಯಗಳ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ತಂಡಕ್ಕೆ ಆಯ್ಕೆಯಾಗಿದ್ದ ದಲಿತ ವಿದ್ಯಾರ್ಥಿಯನ್ನು ಕೈಡಲಾಗಿದೆ. ರಾಜಕೀಯ ಪ್ರಭಾವದಿಂದ ದಲಿತ ವಿದ್ಯಾರ್ಥಿಯನ್ನು ತಂಡದಿಂದ ಹೊರಹಾಕಿ ಬೇರೊಬ್ಬ ವಿದ್ಯಾರ್ಥಿಯನ್ನು ಸೇರಿಸಿಕೊಳ್ಳಲಾಗಿದೆ ಎಂದು ಕರ್ನಾಟಕ...

ಉಡುಪಿ | ವಕೀಲರ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಬಂಧಿಸಿ: ವಕೀಲರ ಸಂಘದಿಂದ ಮನವಿ

ವಕೀಲರ ಸಂಘದ ಸದಸ್ಯ, ರಾಜನ್ ಕುಮಾರ್ ಮೇಲೆ ಡಿಸೆಂಬರ್ 11ರಂದು ಹಲ್ಲೆ ನಡೆದಿತ್ತು. ಈ ಹಲ್ಲೆಯ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ. ಪ್ರಕರಣದ ಆರೋಪಿಯನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ...

ಉಡುಪಿ | ವ್ಯಾಪಾರದಲ್ಲಿ ದೂರದೃಷ್ಟಿ ಇದ್ದರೆ ಮಾತ್ರ ಯಶಸ್ಸು ಸಾಧ್ಯ – ಮುಮ್ತಾಝ್ ಮನ್ಸೂರಿ

ದೂರದೃಷ್ಟಿ ಇಟ್ಟು ವ್ಯಾಪಾರ ವ್ಯವಹಾರ ಮಾಡಿದರೆ ಮಾತ್ರ ಯಶಸ್ಸು ಸಾಧಿಸಬಹುದು ಎಂದು ರಿಫಾ ಚೇಂಬರ್ ಆಫ್ ಕಾಮರ್ಸ್ ರಾಜ್ಯಾಧ್ಯಕ್ಚರಾದ ಸಯ್ಯದ್ ಮುಮ್ತಾಜ್ ಮನ್ಸೂರಿರವರು ಹೇಳಿದರು. ಅವರು ಶುಕ್ರವಾರ ಉಡುಪಿಯ ಮಣಿಪಾಲ್ ಇನ್ ಸಂಭಾಂಗಣದಲ್ಲಿ ರಿಫಾ...

ಉಡುಪಿ | ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ವೇಗ ಹೆಚ್ಚಿಸಿ – ಡಿ.ಸಿ ಡಾ. ಕೆ ವಿದ್ಯಾಕುಮಾರಿ

ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಕ್ರಿಯೆಗಳು ಕುಂಠಿತವಾಗಿ ನಡೆಯುತ್ತಿವೆ. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲ ಉಂಟಾಗಿವೆ. ಕಾಮಗಾರಿಯ ವೇಗದ ಮಿತಿಯನ್ನು ಹೆಚ್ಚಿಸಿ, ಶೀಘ್ರದಲ್ಲಿ ಪೂರ್ಣಗೊಳಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ....

ಉಡುಪಿ | ಗೃಹರಕ್ಷಕರಿಂದ ಸಮಾಜಕ್ಕೆ ನಿಸ್ವಾರ್ಥ ಸೇವೆ – ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಪ್ರಕೃತಿಕ ವಿಕೋಪ ಸೇರಿದಂತೆ ಮುಂತಾದ ತುರ್ತು ಸಂದರ್ಭದಲ್ಲಿ ಗೃಹರಕ್ಷಕದಳದ ಸಿಬ್ಬಂದಿಗಳು ತಮ್ಮ ಜೀವವನ್ನು ಪಣಕಿಟ್ಟು ತಕ್ಷಣ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ಸಮಾಜಕ್ಕೆ ನಿಸ್ವಾರ್ಥ ಸೇವೆ ನೀಡುತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ...

ಉಡುಪಿ | ಗಂಗೊಳ್ಳಿ ಗ್ರಾ.ಪಂ. ಚುನಾವಣೆ; 7 ಕ್ಷೇತ್ರಗಳಲ್ಲಿ ಎಸ್‌ಡಿಪಿಐ ಬೆಂಬಲಿಗರ ಗೆಲುವು

ಗಂಗೊಳ್ಳಿ ಗ್ರಾಮ ಪಂಚಾಯತ್ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, 7 ಮಂದಿ ಎಸ್ ಡಿ ಪಿ ಐ ಬೆಂಬಲಿತ ಅಭ್ಯರ್ಥಿಗಳು ಜಯಬೇರಿ ಸಾಧಿಸಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯತಿಯ ಒಟ್ಟು...

ಉಡುಪಿ | ನಾಳೆ ಡಿ.14, ಪ್ರಥಮ ಬಾರಿಗೆ ಕೊರಿಯನ್ ತಂಡದಿಂದ ಕ್ರಿಸ್ಮಸ್ ಕ್ರಿಸ್ತೋತ್ಸವ – 2024

ಕ್ರಿಸ್ಮಸ್ ಹಬ್ಬ ಬಂದಿದೆ. ಹರುಷ ಜಗಕೆ ತಂದಿದೆ. ಸುಗುಣ ಶಾಂತಿ ಬೀರಿದೆ. ಇದು ಸಂಭ್ರಮ ಮತ್ತು ಸಡಗರದ ಸಮಯ. ಉಡುಪಿಯ ಯುನೈಟೆಡ್ ಕ್ರಿಶ್ಚಿಯನ್ ಫೋರಂ, ಲೊಂಬಾರ್ಡ್ ಮಿಶನ್ ಆಸ್ಪತ್ರೆ, ಕರ್ನಾಟಕ ಯುವಕ ಸಂಘ...

ಈ ಹೊತ್ತಿನ ಪ್ರಮುಖ ಸುದ್ದಿ