ಉಡುಪಿಯ ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ಬಗ್ಗೆ ಅಪಪ್ರಚಾರದಲ್ಲಿ ತೊಡಗಿರುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಮತ್ತು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯ ಸಂಬಾಲ್ ಉಪಯೋಜೆಯಡಿ ಕಾರ್ಯನಿರ್ವಹಿಸುತ್ತಿರುವ ‘ಸಖಿ’ ಒನ್ ಸ್ಟಾಪ್ ಸೆಂಟರ್ ಯೋಜನೆಯು ಸಂಕಷ್ಟದಲ್ಲಿರುವ ಹಾಗೂ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಚಿಕಿತ್ಸೆ,...
ರಾಷ್ಟ್ರೀಯ ಪಂಚಾಯತ್ ಪುರಸ್ಕಾರ 2024 ರ ಪ್ರಶಸ್ತಿಗಳ ಪ್ರಧಾನ ಕಾರ್ಯಕ್ರಮವು ನವದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ನಡೆಯಿತು.
ರಾಷ್ಟ್ರಪತಿ ದ್ರೌಪದಿ ಮುರ್ಮುರವರಿಂದ “ನಾನಾಜಿ ದೇಶ್ಮುಖ್ ಸರ್ವೋತ್ತಮ ಪಂಚಾಯತ್ ಸತತ್ ವಿಕಾಸ್ಪುರಸ್ಕಾರ್” ಪ್ರಶಸ್ತಿಯನ್ನು ಹಾಗೂ ಎರಡು...
ಉಡುಪಿಯ ಕಲ್ಪನಾ ಟಾಕೀಸ್ ನ ಮುಖ್ಯ ರಸ್ತೆಯಲ್ಲಿ ಮುಂಭಾಗದಲ್ಲಿ ಯುವಕನೊಬ್ಬ ಭೀಕರ ಮಾನಸಿಕ ಅಸ್ವಸ್ಥತೆಗೆ ಒಳಗಾಗಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು ರಾತ್ರಿಯ ಹೊತ್ತು ಭಯದ ವಾತಾವರಣ ಸೃಷ್ಟಿಸಿದ್ದ. ಮಾತನಾಡಿಸುವ ಸಂದರ್ಭದಲ್ಲಿ ಹಲ್ಲೆ ನಡೆಸಿ...
ಉಡುಪಿ ಧರ್ಮಪ್ರಾಂತ್ಯದಲ್ಲಿ 2025 ಸಾಮಾನ್ಯ ಜುಬಿಲಿ ವರ್ಷದ ಅಂಗವಾಗಿ ಸ್ವಂತ ಮನೆ ಇಲ್ಲದ ಕುಟುಂಬಕ್ಕೆ ಮನೆ ನಿರ್ಮಿಸುವ ವಿಶೇಷ ಯೋಜನೆಯ ಅಂಗವಾಗಿ ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ಬುಧವಾರ ಚರ್ಚ್ ವ್ಯಾಪ್ತಿಯ ಬಡ...
ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಥಮ ಸಭೆಯು ಡಿಸೆಂಬರ್ 12 ರಂದು ಬೆಳಗ್ಗೆ 10.30 ಕ್ಕೆ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಡುಪಿ...
ಸಾರ್ವಜನಿಕರು ರಸ್ತೆಗಳಲ್ಲಿ ಸಂಚರಿಸುವಾಗ ರಸ್ತೆ ಸುರಕ್ಷತಾ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಹಾಗೂ ಪ್ರಾಧಿಕಾರ ಸೂಚಿಸಿರುವ ವೇಗಮಿತಿಯಲ್ಲಿ ವಾಹನಗಳನ್ನು ಚಲಾಯಿಸಿದಲ್ಲಿ ಮಾತ್ರ ಸುಗಮ ಸಂಚಾರ ಸಾಧ್ಯ. ಇದಕ್ಕೆ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ...
ಉಡುಪಿ ಅಂಬಲಪಾಡಿಯ ಜಂಕ್ಷನ್ ನಲ್ಲಿ ಅಂಡರ್ ಪಾಸ್ ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅನುಮೋದನೆ ನೀಡಿರುವುದನ್ನು ಪುನರ್ ಪರಿಶೀಲಿಸಿ ಇಲ್ಲಿಗೆ ಸೂಕ್ತವಾದ ಎಲಿವೇಟೆಡ್ ಪ್ಲೆ ಓವರ್ ನಿರ್ಮಿಸುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ...
ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷ್ಮವ್ವ ಕುಮಾರ ಮಾಳವತ್ತರ (30) ಎಂಬ ಮಹಿಳೆಯು ತನ್ನ ಮೂವರು ಮಕ್ಕಳಾದ ಅಪೂರ್ವ (7), ಶ್ರೇಯಾ (5) ಹಾಗೂ ಮನೋಜ್...
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎಲ್ಲೂರು, ನಂದಿಕೂರಿನಿಂದ ಕಾಸರಗೋಡಿಗೆ 400ಕೆವಿ ವಿದ್ಯುತ್ ಲೈನ್ ಅಳವಡಿಸಲು ಟವರ್ ನಿರ್ಮಾಣಕ್ಕೆ ಪ್ರತಿರೋಧ ಒಡ್ಡಿ ಇನ್ನಾ ಗ್ರಾಮಸ್ಥರು ಅಣ್ಣಾಜಿಗೋಳಿಯ ಗುಡ್ಡ ಪ್ರದೇಶದಲ್ಲಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ...
ಡಿಸೆಂಬರ್ 07-08 ನಾಡ ಪಡುಕೋಣೆ ಯಲ್ಲಿ ನಡೆದ ಸಿಪಿಎಂ ಪಕ್ಷದ ಉಡುಪಿ ಜಿಲ್ಲಾ 8 ನೇ ಜಿಲ್ಲಾ ಸಮ್ಮೇಳನದಲ್ಲಿ ನೂತನ ಕಾರ್ಯದರ್ಶಿಯಾಗಿ ಸುರೇಶ್ ಕಲ್ಲಾಗರ ಆಯ್ಕೆ ಆಗಿದ್ದಾರೆ.
ಕಳೆದ 9 ವರ್ಷಗಳಿಂದ ಜಿಲ್ಲಾ ಕಾರ್ಯದರ್ಶಿಯಾಗಿ...
ಸಾಮಾಜಿಕ ನ್ಯಾಯದ ನೆಲೆಗಟ್ಟಿನಲ್ಲಿ, ನಾಡಿನ ಸಮಸ್ತ ಪ್ರಜೆಗಳಿಗೂ ಸಮಾನ ಅವಕಾಶ, ಹಕ್ಕು, ಅಧಿಕಾರ ಮತ್ತು ಆಸ್ತಿ ಹಂಚಿಕೆಯಾಗಬೇಕು ಎನ್ನುವುದು ಸಂವಿಧಾನದ ಆಶಯವಾಗಿರುತ್ತದೆ. ಎಲ್ಲರಿಗೂ ಸಮಾನ ಹಕ್ಕು, ಅಧಿಕಾರ ಮತ್ತು ಅವಕಾಶಗಳು ಸಿಗಬೇಕನ್ನುವ ಉದ್ದೇಶವನ್ನು...