ಉಡುಪಿ

ಉಡುಪಿ | ರುಂಡ ಮುಂಡ ಬೇರ್ಪಟ್ಟಿರುವ ಕೊಳೆತ ಶವ‌ ಪತ್ತೆ

ಗುರುತು ಹಿಡಿಯಲಾಗದಷ್ಟು ಕೊಳೆತಿರುವ‌ ಅಪರಿಚಿತ ಪುರಷನ ಶವವೊಂದು, ಹೆರ್ಗ ಗ್ರಾಮದ ಸಣ್ಣಕ್ಕಿಬೆಟ್ಟು ಕಲಾಭೂಮಿ ಕಟ್ಟಡದ ಹಿಂಬಾಗದ ಹಾಡಿಯಲ್ಲಿ ಶುಕ್ರವಾರ ರಾತ್ರಿ ಕಂಡುಬಂದಿದೆ. ಮರದ ಕೊಂಬೆಗೆ ನೇಣುಬಿಗಿದು ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ವ್ಯಕ್ತಿ ಮೃತಪಟ್ಟು...

ಉಡುಪಿ | ಶೋಷಿತ ಸಮುದಾಯದವರಿಗಾಗಿ ತನ್ನ ಇಡೀ ಜೀವನನ್ನೇ ಮುಡಿಪಾಗಿಟ್ಟವರು ಅಂಬೇಡ್ಕರ್ – ಡಿವೈಎಸ್ಪಿ ಡಿ.ಟಿ.ಪ್ರಭು

ಬಾಬಾ ಸಾಹೇಬ್ ಅಂಬೇಡ್ಕರ್ ರವರು ಸ್ವಾಭಿಮಾನ ಮತ್ತು ತ್ಯಾಗದ ಸಂಕೇತ ತನ್ನ ಸ್ವಂತ ಮಗ ತೀರಿಕೊಂಡಾಗಲೂ ಮಗನ ಮುಖ ನೋಡಲಾಗದೇ ದುಖಃವನ್ನು ನುಂಗಿಕೊಂಡು ತನ್ನ ಶೋಷಿತ ಸಮುದಾಯದವರಿಗಾಗಿ ತನ್ನ ಇಡೀ ಜೀವನನ್ನೇ ಮುಡಿಪಾಗಿಟ್ಟವರು...

ಉಡುಪಿ | ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ವಿಶ್ವ ಸ್ವಯಂ ಸೇವಕರ ದಿನಾಚರಣೆ

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಡಾ. ಜಿ. ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಹಾಗೂ ಲಯನ್ಸ್ ಕ್ಲಬ್ ಉಡುಪಿ ಮಿಡ್...

ಉಡುಪಿ | ನಾಳೆ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಮಾಹಿತಿ ಕಾರ್ಯಾಗಾರ ಮತ್ತು ಸವಲತ್ತು ವಿತರಣೆ

ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ, ಮಾಹಿತಿ ಕಾರ್ಯಾಗಾರ ಮತ್ತು ಸವಲತ್ತು ವಿತರಣಾ ಕಾರ್ಯಕ್ರಮವು ಡಿಸೆಂಬರ್ 7 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ...

ಉಡುಪಿ | ಮಹಿಳೆ ನಾಪತ್ತೆ, ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಗೆ ಸಂಪರ್ಕಿಸಿ

ನವೆಂಬರ್ 26 ರಂದು ಮನೆಯಿಂದ ಹೊರಗೆ ಹೋದ ಉಡುಪಿಯ ಉಚ್ಚಿಲ ನಿವಾಸಿ ಆಯಿಷಾ (33) ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 2 ಇಂಚು ಎತ್ತರ, ಸಪೂರ ಶರೀರ ಹೊಂದಿದ್ದು, ಕನ್ನಡ, ಇಂಗ್ಲೀಷ್,...

ಉಡುಪಿ | ಬಿಯರ್ ಬಾಟಲಿಯಿಂದ ಚುಚ್ಚಿ ಕೊಲೆ; ಸ್ಥಳಕ್ಕೆ ಎಸ್‌ಪಿ ಭೇಟಿ

ವ್ಯಕ್ತಿಯೋರ್ವನನ್ನು ಬಿಯ‌ರ್ ಬಾಟಲಿಯಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಮಣಿಪಾಲದ ಲಕ್ಷ್ಮೀಂದ್ರ ನಗರ ಮುಖ್ಯ ರಸ್ತೆಯ ಅನಂತ ಕಲ್ಯಾಣ ಮಾರ್ಗದಲ್ಲಿ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಹೊನ್ನಾವರದ ಕಾಸಕೋಡು ನಿವಾಸಿ ಶ್ರೀಧರ ನಾಯಕ ಕೊಲೆಯಾಗಿರುವ...

ಉಡುಪಿ | ಹೊಳೆಯ ದಡದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಡುಪಿ ಜಿಲ್ಲೆಯ ಕಾಪು ತಾಲೂಕು ಏಣಗುಡ್ಡೆ ಗ್ರಾಮದ ಫಾರೆಸ್ಟ್ ಗೇಟ್ ಬಳಿಯ ಪಾಪನಾಶಿನಿ ಹೊಳೆಯ ದಡದ ಮೇಲೆ ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುತ್ತದೆ. ಮೃತವ್ಯಕ್ತಿಯ ವಾರಸುದಾರರು...

ಉಡುಪಿ | ‘ಹಿಂದೂಗಳ ಸಂತತಿ ಹೆಚ್ಚಾಗಲು ಕನಿಷ್ಠ ನಾಲ್ಕು ಮಕ್ಕಳು ಹೆರಬೇಕು’ ಎಂದ ಕಾಳಹಸ್ತೇಂದ್ರ ಸ್ವಾಮೀಜಿ!

ಹಿಂದೂಗಳು ಸಂತತಿಯನ್ನು ಹೆಚ್ಚಿಸಿಕೊಳ್ಳಬೇಕು. ಮನೆ, ದೇಶ, ಸಮಾಜ ಹಾಗೂ ಧರ್ಮಕ್ಕೆ ಎಂದು ಕನಿಷ್ಠ 4 ಮಕ್ಕಳನ್ನು ಮಾಡಿಕೊಳ್ಳಬೇಕು ಎಂದು ಆನೆಗುಂದಿ ಮಠದ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಅವರು ಬಾಂಗ್ಲಾ ಹಿಂದೂಗಳ...

ಉಡುಪಿ | ಜಿಲ್ಲೆಯಲ್ಲಿ ಕಾರ್ಮಿಕ ಸೇವೆಗಳ ವಿವಿದ್ದೋದ್ದೇಶ ಸಹಕಾರ ಸಂಘ ಸ್ಥಾಪನೆಗೆ ಸಿದ್ಧತೆ ಮಾಡಿಕೊಳ್ಳಿ – ಡಿಸಿ ವಿದ್ಯಾಕುಮಾರಿ

ಉಡುಪಿ ಜಿಲ್ಲೆಯ ಕಾರ್ಮಿಕರಿಗೆ ಅನುಕೂಲವಾಗುವಂತೆ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ಧೋದ್ದೇಶ ಸಹಕಾರ ಸಂಘವನ್ನು ತೆರೆಯಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡು ಜಿಲ್ಲೆಯ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ...

ಉಡುಪಿ | ಗರ್ಭಿಣಿ ತಾಯಂದಿರ ಆರೋಗ್ಯ ತಪಾಸಣೆಯನ್ನು ಕಾಲಕಾಲಕ್ಕೆ ನಡೆಸಿ – ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಗರ್ಭಿಣಿ ಮಹಿಳೆಯರಿಗೆ ಆರಂಭದಲ್ಲಿಯೇ ತಾಯಿ ಕಾರ್ಡ್ ಅನ್ನು ನೀಡುವುದರೊಂದಿಗೆ ಕಾಲಕಾಲಕ್ಕೆ ಅವರ ಆರೋಗ್ಯ ತಪಾಸಣೆ ನಡೆಸುವುದರ ಜೊತೆಗೆ ಪೌಷ್ಠಿಕ ಆಹಾರಗಳ ಸೇವನೆ ಸೇರಿದಂತೆ ಮತ್ತಿತರ ಮಾಹಿತಿಗಳನ್ನು ಅವರುಗಳಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ....

ಉಡುಪಿ | ಕೊಳೆತ ಶವದ‌ ವಾರಸುದಾರರು ಪತ್ತೆ; ಅಂತ್ಯಸಂಸ್ಕಾರ

ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಅಪರಿಚಿತ ಶವದ ಸಂಬಂಧಿಕರನ್ನು ಪತ್ತೆ ಹಚ್ಚುವಲ್ಲಿ ಉಡುಪಿ ನಗರ ಪೋಲಿಸ್ ಠಾಣೆಯ‌ ಪೋಲಿಸರು ಯಶಸ್ವಿಯಾಗಿದ್ದಾರೆ. ಮಂಗಳೂರಿನಲ್ಲಿದ್ದ ಸಂಬಂಧಿಕರು ಉಡುಪಿಗೆ ಬಂದು‌ ಶವವನ್ನು ಕಂಡು ದೃಢೀಕರಿಸಿದ್ದರು.‌ ಮೃತ ಯುವಕ ಪಶ್ಚಿಮ ಬಂಗಾಳದ...

ಮಂಗಳೂರು | ಫೆಂಗಲ್ ಚಂಡಮಾರುತ, ಮಂಗಳವಾರ ಸಂಜೆಯವರೆಗೆ ಮಳೆಯ ಅಬ್ಬರ

ಫೆಂಗಲ್ ಚಂಡಮಾರುತ ರಾತ್ರಿ ವೇಳೆ‌ಗೆ ಪಶ್ಚಿಮ ಭಾಗದಲ್ಲಿ ಕಾಣಿಸಿಕೊಂಡಿದ್ದು, ದ.ಕ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಫೆಂಗಲ್ ಚಂಡಮಾರುತ ಸದ್ಯ ಪಶ್ಚಿಮ ಕರಾವಳಿ ಭಾಗದ ಅರಬ್ಬಿ ಸಮುದ್ರದಲ್ಲಿ ಇದ್ದು, ಬಳಿಕ ಇದು ಸಮುದ್ರ ಮಧ್ಯೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ