ಉಡುಪಿ

ಉಡುಪಿ | ಅಪರಿಚಿತ ವ್ಯಕ್ತಿ ಸ್ಥಿತಿ ಚಿಂತಾಜನಕ, ವಾರಸುದಾರರಿಗೆ ಸೂಚನೆ

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ 45 ವರ್ಷದ ವ್ಯಕ್ತಿಯೊಬ್ಬರು ಒಳರೋಗಿಯಾಗಿ ದಾಖಲಾಗಿದ್ದು, ಅವರ ಜತೆಗೆ ಯಾರೂ ಇರುವುದಿಲ್ಲ. ಇದೀಗ ಅಪರಿಚಿತ ವ್ಯಕ್ತಿ ಸ್ಥಿತಿ ಚಿಂತಾಜನಕವಾಗಿದೆ. ಅಪರಿಚಿತ ವ್ಯಕ್ತಿ ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ...

ಉಡುಪಿ | ಅ.21ರಂದು ವಿಧಾನಪರಿಷತ್ ಉಪಚುನಾವಣೆ; ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ

ಕರ್ನಾಟಕ ವಿಧಾನಪರಿಷತ್ ಉಪಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಉಡುಪಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ನಿಷೇಧಾಜ್ಞೆ...

ಉಡುಪಿ | ದುಬೈನ ಫಾರ್ಚ್ಯೂನ್ ಸಂಸ್ಥೆಗೆ ಕೋಟ್ಯಂತರ ರೂ. ವಂಚನೆ: ಆರೋಪಿಗೆ ನ್ಯಾಯಾಂಗ ಬಂಧನ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ ₹2.5 ಕೋಟಿಗೂ ಅಧಿಕ ಹಣ ವಂಚಿಸಿದ...

ಉಡುಪಿ | ‘ಪಂಚಮಿ ಪುರಸ್ಕಾರ -2025’ಕ್ಕೆ ಹಿರಿಯ ಚಲನಚಿತ್ರ ನಟ ಮಂಡ್ಯ ರಮೇಶ್ ಆಯ್ಕೆ

ಪಂಚಮಿ ಟ್ರಸ್ಟ್ (ರಿ) ಉಡುಪಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ( ರಿ) ಉಡುಪಿ ಕೊಡಮಾಡುವ 'ಪಂಚಮಿ ಪುರಸ್ಕಾರ- 2025'ಕ್ಕೆ ಕನ್ನಡ ರಂಗಭೂಮಿಯ ಹಿರಿಯ ನಟ ಮಂಡ್ಯ ರಮೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಪುರಸ್ಕಾರವು...

ಉಡುಪಿ | ಭಾರತ ಜ್ಞಾನ-ವಿಜ್ಞಾನ ಸಮಿತಿಯಿಂದ ಅ.18,19ರಂದು ‘ಟೀಚರ್ ಶೈಕ್ಷಣಿಕ ಹಬ್ಬ’

ಭಾರತೀಯ ಜ್ಞಾನ, ವಿಜ್ಞಾನ ಸಮಿತಿ ಉಡುಪಿ ಜಿಲ್ಲೆಯ ವತಿಯಿಂದ ಟೀಚರ್ ಶೈಕ್ಷಣಿಕ ಹಬ್ಬವನ್ನು ಅ.18 ಮತ್ತು 19ರಂದು ಉಡುಪಿಯ ಯಕ್ಷಗಾನ ಕಲಾರಂಗ ಐವೈಸಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಭಾರತ ಜ್ಞಾನ - ವಿಜ್ಞಾನ...

ಉಡುಪಿ | ಕೆಮ್ಮಣ್ಣು ಬಳಿ ಕೊಳೆತ ರೀತಿಯಲ್ಲಿ ಶವ ಪತ್ತೆ: ಪೊಲೀಸರ ಭೇಟಿ

ಉಡುಪಿ ಜಿಲ್ಲೆಯ ಮಲ್ಪೆ ಕೆಮ್ಮಣ್ಣು ಬಳಿಯಲ್ಲಿ ಅಪರಿಚಿತ ಶವವೊಂದು ಕೊಳೆತ ರೀತಿಯಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಕೆಮ್ಮಣ್ಣು ಬಳಿಯ ಕುದುರು ನೆಕ್ಸ್ಟ್ ಪಡು ತೋನ್ಸೆಯಲ್ಲಿ ಈ ಅಪರಚಿತ ಶವ ಪತ್ತೆಯಾಗಿದೆ. ಶವವನ್ನು ಅಲ್ವಿನ್, ಹರಿದಾಸ್,...

ಉಡುಪಿ | ಕಾಲುಬಾಯಿ ಲಸಿಕೆ ಕಾರ್ಯಕ್ರಮ: ಶೇ.100ರಷ್ಟು ಪ್ರಗತಿ ಸಾಧಿಸಲು ಜಿಲ್ಲಾಧಿಕಾರಿ ಕರೆ

ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಆರನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಪ್ರತಿಶತಃ ನೂರರಷ್ಟು ಪ್ರಗತಿ ಸಾಧಿಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ...

ಉಡುಪಿ | ಅ.22ರಂದು ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ; ‘ರಜತ ಕ್ರೀಡಾ ಸಂಭ್ರಮ’

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವದ ಪ್ರಯುಕ್ತ ‘ರಜತ ಕ್ರೀಡಾ ಸಂಭ್ರಮ’ ವಾರ್ಷಿಕ ಕ್ರೀಡಾಕೂಟವನ್ನು ಅ.22ರಂದು ಅಜ್ಜರಕಾಡುವಿನಲ್ಲಿರುವ ಉಡುಪಿ ಜಿಲ್ಲಾ ಕ್ರೀಡಾಂಗಣ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಕಾರ್ಯನಿರತ...

ಉಡುಪಿ | ವಾಯುಭಾರ ಕುಸಿತ; ಕರಾವಳಿಯಲ್ಲಿ ಮುಂದಿನ 5 ದಿನ ಹೆಚ್ಚಿನ ಗಾಳಿ, ಮಳೆ ಸಾಧ್ಯತೆ

ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಮುಂದಿನ 5 ದಿನಗಳ ಕಾಲ ಹೆಚ್ಚಿನ ಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ...

ಉಡುಪಿ | ನ. 10ರಂದು ವಿವಿಧ ಸಮುದಾಯಗಳ ಸ್ನೇಹ ಸಮಾವೇಶ; ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ 2023-24ನೇ ಸಾಲಿನ ‘ಮಾನವ ರತ್ನ’ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ, ಸಂಸದ ಸಸಿಕಾಂತ್ ಸೆಂಥಿಲ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಮುಸ್ಲಿಮ್...

ಉಡುಪಿ | ಅಕ್ರಮವಾಗಿ ನೆಲೆಸಿದ್ದ ಏಳು ಮಂದಿ ಬಾಂಗ್ಲಾದೇಶಿಯರು ಪೊಲೀಸರ ವಶಕ್ಕೆ

ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಅರಸಿಕೊಂಡು ಬಂದು, ಕಾರ್ಮಿಕರಾಗಿ ದುಡಿಯುತ್ತಿದ್ದ ಏಳು ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿಯ ಮಲ್ಪೆ ವಡಬಾಂಡೇಶ್ವರ ಬಸ್‌ ನಿಲ್ದಾಣ ಬಳಿ ನಡೆದಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ...

ಉಡುಪಿ | ಅಂಬೇಡ್ಕರ್, ದಲಿತರಿಗೆ ಅವಮಾನಿಸಿದ ಸಂಘಪರಿವಾರದ ಮುಖಂಡ ಉಮೇಶ್ ನಾಯ್ಕ: ಬಂಧನಕ್ಕೆ ಆಗ್ರಹ

ಉಡುಪಿ ಜಿಲ್ಲೆಯ ಹಿಂದೂ ಜಾಗರಣಾ ವೇದಿಕೆಯ ಮುಖಂಡ ಉಮೇಶ ನಾಯ್ಕ ಎಂಬಾತ ಸೋಷಿಯಲ್ ಮೀಡಿಯಾದಲ್ಲಿ ಅಂಬೇಡ್ಕರ್, ದಲಿತರಿಗೆ ಅವಮಾನಿಸಿ ವಾಯ್ಸ್‌ ಮೆಸೇಜೊಂದನ್ನು ಹರಿಯಬಿಟ್ಟಿದ್ದು, ದಲಿತ ಸಂಘಟನೆಗಳ ಕೆಂಗಣ್ಣಿಗೆ ಕಾರಣವಾಗಿದೆ. ನವೆಂಬರ್ 10ರಂದು ದಕ್ಷಿಣ ಕನ್ನಡ...

ಈ ಹೊತ್ತಿನ ಪ್ರಮುಖ ಸುದ್ದಿ