ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಇಂದ್ರಾಳಿ ಮೇಲ್ಸೇತುವೆಯ ಕಾಮಗಾರಿಯನ್ನು ನಿರ್ಲಕ್ಷ್ಯ ವಹಿಸಿ ನಡೆಸುತ್ತಿರುವ ಕಾರಣ ಅನೇಕ ಅಪಘಾತಗಳಾಗಿ ಸಾವು-ನೋವುಗಳು ಸಂಭವಿಸುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಅಪಘಾತಕ್ಕೆ ಕಾರಣಕರ್ತರಾದ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಸೇರಿದಂತೆ ಮತ್ತಿತರ ಪ್ರಕರಣಗಳನ್ನು...
14 ವರ್ಷದೊಳಗಿನ ಬಾಲ ಕಾರ್ಮಿಕರುಗಳು ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ ಮೀನು ಹೆಕ್ಕುವ ಕಾರ್ಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಕಾರ್ಯಪಡೆಯ ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಲು ಮುಂದಾಗಬೇಕು ಎಂದು ಉಡುಪಿ...
ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ಎನ್ಎಸ್ಎಸ್ನಂತಹ ಕಾರ್ಯಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರೊಂದಿಗೆ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಕರೆ ನೀಡಿದರು.
ಅವರು ಇಂದು ಉಡುಪಿ ಜಿಲ್ಲೆಯ ಮಲ್ಪೆಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ...
ಮರಳು ಮಾಫಿಯಾದ ವಿರುದ್ದ ಧ್ವನಿ ಎತ್ತಿದ್ದ ಮಂಗಳೂರು ಪ್ರದೇಶದ ಕ್ಯಾಥೊಲಿಕ್ ಸಭೆಯ ಅಧ್ಯಕ್ಷರಾಗಿರುವ ಆಲ್ವಿನ್ ಡಿಸೋಜಾ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು ಎಂದು ಉಡುಪಿ ಪ್ರದೇಶದ ಕ್ಯಾಥೊಲಿಕ್...
ಉಡುಪಿ ನಗರದ ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಹಲವು ಸ್ವತ್ತುಗಳು ಹಾನಿಗೊಳಗಾಗಿದ್ದು, ಬಾಲಕಿಯೊಬ್ಬಳು ಗಾಯಗೊಂಡ ಘಟನೆ ಪೆರಂಪಳ್ಳಿ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.
ಉಡುಪಿಯ ವಿವಿದೆಡೆ ರಾತ್ರಿವೇಳೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಈ...
ತುಮಕೂರಿನಲ್ಲಿ ಇಂದು ನಡೆದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಇದರ ರಾಜ್ಯ ಸರ್ವ ಸದಸ್ಯರ ಮಹಾ ಅಧಿವೇಶನದಲ್ಲಿ ರಾಜ್ಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ರಾಜ್ಯ ಸಂಘಟನಾ ಸಂಚಾಲಕರಾಗಿ...
ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ, ಜಿಲ್ಲಾ ಕಿಸಾನ್ ಕಾಂಗ್ರೆಸ್ ವತಿಯಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಹಾಗೂ ಗಾಂಧಿ ಜಯಂತಿ ಆಚರಣೆ ಪ್ರಯುಕ್ತ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉಡುಪಿ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ...
ಕಾಂಗ್ರೆಸ್ ಸರ್ಕಾರವು ದಲಿತರ ನಿಧಿ ದುರ್ಬಳಕೆ ಮಾಡಿಕೊಂಡಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕದ ಉಡುಪಿ ಘಟಕ ಆರೋಪಿಸಿದೆ. ಈ ಬಗ್ಗೆ ರಾಜ್ಯಪಾಲರಿಗೆ...
ಉಡುಪಿ ಜಿಲ್ಲೆಯ ಬೆಳ್ಳೆ ಗ್ರಾಮ ಪಂಚಾಯಿತಿಯ ನೆಲ್ಲಿಕಟ್ಟೆಯಲ್ಲಿ ಸಾಹಸ್ ಸಂಸ್ಥೆ ಮತ್ತು ಎಚ್ಸಿಎಲ್ ಫೌಂಡೇಶನ್ ಸಹಯೋಗದಲ್ಲಿ ಸಾರ್ವಜನಿಕರು ಕಸ ಎಸೆಯುತ್ತಿದ್ದ ಜಾಗವನ್ನು ಇದೀಗ ಸೆಲ್ಪಿ ಕಾರ್ನರ್ ಆಗಿ ಪರಿವರ್ತಿಸುವ ಮೂಲಕ ಎಲ್ಲೆಂದರಲ್ಲಿ ಕಸ...
ಮಹಾತ್ಮ ಗಾಂಧೀಜಿಯವರ ಸತ್ಯ, ಶಾಂತಿ, ಅಹಿಂಸಾ ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು, ಪ್ರತಿಯೊಬ್ಬರೂ ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು, ಗಾಂಧೀಜಿಯವರಿಗೆ ಗೌರವ ಸಲ್ಲಿಸುವ ಮೂಲಕ ಗಾಂಧಿ ಜಯಂತಿ ದಿನಾಚರಣೆಯನ್ನು ಅರ್ಥಪೂರ್ಣವಾಗಿಸೋಣ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು.
ಅವರು...
ಬಸ್ಸಿನಲ್ಲಿದ್ದ ಪ್ರಯಾಣಿಸುದ್ದಿ ಯುವತಿಯೊಬ್ಬರು ಅಸ್ವಸ್ಥಗೊಂಡಿದ್ದನ್ನು ಕಂಡ ಸರ್ಕಾರಿ ಬಸ್ನ ಸಿಬ್ಬಂದಿಗಳು ಬಸ್ಅನ್ನು ನೇರವಾಗಿ ಆಸ್ಪತ್ರೆಗೆ ತಿರುಗಿಸಿದ್ದು, ಯವತಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯುವಂತೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ನಡೆದಿದೆ. ಸಾರಿಗೆ...
ವಿಶ್ವ ಮಾನವಾಧಿಕಾರ ಹಕ್ಕು ಲೋಕ ಪರಿಷತ್ ವತಿಯಿಂದ ರವಿವಾರ ಉಡುಪಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ನಡೆದ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭದಲ್ಲಿ ಸಾಮಾಜಿಕ ಕಾರ್ಯಕರ್ತ ಎಂ.ಇಕ್ಬಾಲ್ ಮನ್ನಾ ಅವರಿಗೆ ಪ್ರತಿಷ್ಠಿತ ಸ್ವಾಮಿ...