ಉಡುಪಿ

ಉಡುಪಿ | ಸೆ. 22ರಂದು ಪ್ರೇರಣ ಪ್ರಶಸ್ತಿ ಪ್ರದಾನ ಸಮಾರಂಭ

ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯ "ವಾರ್ಷಿಕ ಸಹಮಿಲನ ಹಾಗೂ ಪ್ರೇರಣ ಪ್ರಶಸ್ತಿ- 2024" ಪ್ರದಾನ ಕಾರ್ಯಕ್ರಮವು ಸೆ. 22ರಂದು ಸಂಜೆ 5 ಗಂಟೆಗೆ ಉಡುಪಿ ಕಡಿಯಾಳಿಯಲ್ಲಿರುವ ಮಾಂಡವಿ ಸಭಾಭವನದಲ್ಲಿ...

ಉಡುಪಿ | ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ

ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಇಂದು ಉಡುಪಿ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನಾ ಸಭೆಯ ಕುರಿತು ಈದಿನ.ಕಾಮ್ ಜೊತೆ...

ಉಡುಪಿ | ಮಕ್ಕಳ ಹಕ್ಕುಗಳ ರಕ್ಷಣೆ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ : ಡಾ.ಕೆ.ಟಿ. ತಿಪ್ಪೇಸ್ವಾಮಿ

ಮಕ್ಕಳ ಹಕ್ಕುಗಳ ರಕ್ಷಣೆಗೆ ಇರುವ ಕಾಯಿದೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಇಲಾಖೆಗಳು ಸಮನ್ವಯತೆ ಹೊಂದುವುದರ ಜೊತೆಗೆ ಮಕ್ಕಳ ಜೀವನ ಮಟ್ಟವನ್ನು ಉತ್ತಮಗೊಳಿಸಲು ಅಧಿಕಾರಿಗಳು ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕು...

ಉಡುಪಿ | ಜಿಲ್ಲೆಯಲ್ಲಿ ಕಾಲರಾ ಭೀತಿ: ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಲು ಜಿಲ್ಲಾಧಿಕಾರಿ ಕರೆ

ಉಡುಪಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡು ಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ, ಕಾಲರಾ ರೋಗದಿಂದ ದೂರವಿರಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು...

ಕಾರ್ಕಳ ಪರಶುರಾಮ ಪ್ರತಿಮೆ ವಿವಾದ | ಶಾಸಕ ಸುನಿಲ್ ಪ್ರಚಂಡ ಸುಳ್ಳುಗಾರ: ಕಾಂಗ್ರೆಸ್‌ ಮುಖಂಡ ಉದಯ್ ಶೆಟ್ಟಿ

ಕಾರ್ಕಳ ತಾಲೂಕಿನ ಬೈಲೂರು ಉಮಿಕಲ್ ಬೆಟ್ಟದ ಮೇಲೆ ಪರಶುರಾಮ ಪ್ರತಿಮೆ ನಿರ್ಮಾಣದ ಹೆಸರಿನಲ್ಲಿ ಭ್ರಷ್ಟಾಚಾರ ಎಸಗಿದ್ದು ಮಾತ್ರವಲ್ಲದೆ ದಿನಕ್ಕೊಂದು ಸುಳ್ಳು ಹೇಳುತ್ತಾ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಧರ್ಮ ವಿರೋಧಿ ಜನಪ್ರತಿನಿಧಿಯನ್ನು...

ಉಡುಪಿ | ಮೊಸಳೆ ಕಣ್ಣೀರು ಹಾಕುವುದು ಬಿಡಿ: ಶಾಸಕ ಯಶ್ಪಾಲ್‌ಗೆ ಪ್ರಸಾದ್ ರಾಜ್ ಕಾಂಚನ್ ತಿರುಗೇಟು

ಅನುದಾನ ಬಿಡುಗಡೆಯಾಗಿಲ್ಲ ಎಂದು ಸುಳ್ಳು ಹೇಳಿಕೆಗಳನ್ನು ಹೇಳುತ್ತಾ, ಗಂಡಸುತನ ಪ್ರಶ್ನೆ ಮಾಡುವ ಹೇಳಿಕೆ ಒಬ್ಬ ಶಾಸಕನಾಗಿ ಯಶ್ಪಾಲ್ ಸುವರ್ಣರಿಗೆ ಶೋಭೆ ತರುವುದಿಲ್ಲ ಎಂದು ಉಡುಪಿಯ ಕಾಂಗ್ರೆಸ್‌ ಮುಖಂಡ ಪ್ರಸಾದ್ ರಾಜ್ ಕಾಂಚನ್ ತಿರುಗೇಟು...

ಉಡುಪಿ | ಹೆಣ್ಣಾಗಿ ಹುಟ್ಟುವುದು ಶಾಪವಲ್ಲ, ಬದಲಾಗಿ ವರ: ಧರ್ಮಗುರು ಡೆನಿಸ್ ಡೇಸಾ

ಭೂಮಿ ತಾಯಿ ಹೆಣ್ಣು, ಜನ್ಮ ಕೊಟ್ಟ ತಾಯಿ ಹೆಣ್ಣು, ಹೆಂಡತಿಯಾಗಿ ಬರುವವಳು ಹೆಣ್ಣು, ಮಗಳಾಗಿ ಹುಟ್ಟುವವಳು ಹೆಣ್ಣು. ನಮ್ಮ ಜೀವನದಲ್ಲಿ ಇವರೆಲ್ಲರ ಪಾತ್ರ ಮುಖ್ಯ. ಹೀಗಿರುವಾಗ ಹೆಣ್ಣು ಮಗು ಹುಟ್ಟುವುದು ಶಾಪವಲ್ಲ ಬದಲಾಗಿ...

ಉಡುಪಿ | ಬಿಜೆಪಿ ಶಾಸಕರಿಂದ ಸುದ್ದಿಗೋಷ್ಠಿ: ಕರಾವಳಿ ನಿರ್ಲಕ್ಷ್ಯ ಮಾಡಿದರೆ ಸಿಎಂ ಮನೆ ಮುಂದೆ ಧರಣಿಯ ಎಚ್ಚರಿಕೆ

ಉಡುಪಿಯಲ್ಲಿ ಇಂದು ಜಿಲ್ಲೆಯ ಐವರು ಬಿಜೆಪಿ ಶಾಸಕರು ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈ ಸರಕಾರ ಕರಾವಳಿಯನ್ನು ನಿರ್ಲಕ್ಷ್ಯ ಮಾಡಿದೆ. ಇದೇ ಪ್ರವೃತ್ತಿ ಮುಂದುವರೆಸಿದರೆ ಮುಖ್ಯಮಂತ್ರಿಗಳ ಮನೆ ಮುಂದೆ ಧದಣಿ...

ಉಡುಪಿ | ಸೀರತ್ ಅಭಿಯಾನದ ಪ್ರಯುಕ್ತ ಸಾರ್ವಜನಿಕ ರಕ್ತದಾನ ಶಿಬಿರ

ಜಮಾಅತೆ ಇಸ್ಲಾಮೀ ಹಿಂದ್‌ ಸಂಘಟನೆ ಹಮ್ಮಿಕೊಂಡಿರುವ 'ಪ್ರವಾದಿ ಮಹಮ್ಮುದ್(ಸ) ಮಹಾನ್ ಚಾರಿತ್ರ್ಯವಂತ -ಸೀರತ್ ಅಭಿಯಾನ'ದ ಪ್ರಯುಕ್ತ ಇಂದು ಉಡುಪಿಯ ಜಾಮಿಯ ಮಸೀದಿ ಆವರಣದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಮಣಿಪಾಲದ ಕಸ್ತೂರಬಾ ಮೆಡಿಕಲ್ ಕಾಲೇಜು...

ಉಡುಪಿ | ಸಾಧನೆಯೊಂದಿಗೆ ಜೀವನದಲ್ಲಿ ಮೌಲ್ಯಗಳನ್ನು ಬೆಳೆಸಿಕೊಳ್ಳಿ: ಫರ್ಡಿನಾಂಡ್ ಗೊನ್ಸಾಲ್ವಿಸ್

ವಿದ್ಯಾರ್ಥಿಗಳು ಸಾಧನೆಯೊಂದಿಗೆ ಜೀವನದಲ್ಲಿ ಮೌಲ್ಯಗಳನ್ನು ಬೆಳೆಸಿಕೊಂಡು ಜೀವನ ರೂಪಿಸಿಕೊಳ್ಳಬೇಕು ಎಂದು ಉಡುಪಿ ಧರ್ಮಪ್ರಾಂತ್ಯದ ಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಹೇಳಿದರು. ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಹಾಗೂ ಮುಂಬೈ ಜಾನ್ ಡಿಸಿಲ್ವಾ ಫೌಂಡೇಶನ್ ವತಿಯಿಂದ...

ಉಡುಪಿ | ಮದ್ಯ, ಮಾದಕ ದ್ರವ್ಯಗಳಿಂದ ದೂರವಿರಿ: ಅಹ್ಮದ್ ಶರೀಫ್ ಸಅದಿ ಯುವಕರಿಗೆ ಕರೆ

ತಂಬಾಕು, ಮದ್ಯ, ಮಾದಕ ದ್ರವ್ಯ ನಿಮ್ಮಲ್ಲಿರುವ ಮನುಷ್ಯತ್ವ, ದೇಹದ ಸಮತೋಲನ ಹಾಗೂ ಮನಸ್ಸಿನ ಸದ್ಭಾವನೆಯನ್ನು ಕೊಂದು, ಮನುಷ್ಯನನ್ನು ವಿಕೃತಗೊಳಿಸುತ್ತದೆ. ಇವುಗಳಿಂದ ದೂರವಿರಿ ಎಂದು ಸರ್ ಹಿಂದ್ ಇಸ್ಲಾಮಿಕ್ ಅಕಾಡೆಮಿ, ತ್ವೈಭಾ ಗಾರ್ಡನ್ ಶಿಕ್ಷಣ...

ಉಡುಪಿ | ಜಿ ರಾಜಶೇಖರ್ ಸ್ಮಾರಕ ಜ್ಞಾನ ವೇತನ: ಆಸಕ್ತರಿಂದ ಅರ್ಜಿ ಆಹ್ವಾನ

ಲೇಖಕ, ಸಾರ್ವಜನಿಕ ಚಿಂತಕ ಹಾಗೂ ಸಾಮಾಜಿಕ ಚಳುವಳಿಗಾರ ಜಿ ರಾಜಶೇಖರ್ ಅಗಲಿ ಎರಡು ವರ್ಷಗಳಾಗಿವೆ. ಜಿ.ರಾಜಶೇಖರ್ ಅವರ ಸೆ.16ರ ಹುಟ್ಟುಹಬ್ಬದ ಪ್ರಯುಕ್ತ ಮೊದಲ ‘ಜಿ.ರಾಜಶೇಖರ್ ಸ್ಮಾರಕ ಜ್ಞಾನವೇತನ’ವನ್ನು ಆರಂಭಿಸಲು ಉದ್ದೇಶಿಸಲಾಗಿದೆ. ಪ್ರಸ್ತುತ ಜ್ಞಾನವೇತನವು, ಕಾಲದ...

ಈ ಹೊತ್ತಿನ ಪ್ರಮುಖ ಸುದ್ದಿ