ಉಡುಪಿ

ಉಡುಪಿ | ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ; ಮಾನವ ಸರಪಳಿ ರಚನೆ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಉದ್ದೇಶದೊಂದಿಗೆ ರಾಜ್ಯದಲ್ಲಿ ಬೀದರ್‌ನಿಂದ ಚಾಮರಾಜನಗರದವರೆಗೆ 2250 ಕಿಮೀ ಮಾನವ ಸರಪಳಿಯನ್ನು ಆಯೋಜಿಸಿದ್ದು, ಇದರ ಭಾಗವಾಗಿ ಉಡುಪಿ ಜಿಲ್ಲೆಯ ಗಡಿಭಾಗಗಳಾದ ಬೈಂದೂರು...

ಉಡುಪಿ | ಕನ್ನಡ ಭಾಷೆ ನಾಡಿನ ಜನತೆಯ ಉಸಿರಾಗಲಿ: ಸುಗುಣೇಂದ್ರ ಸ್ವಾಮೀಜಿ

ಕರ್ನಾಟಕ ನಾಮಕರಣಗೊಂಡು 50 ಸಂವತ್ಸರಗಳು ಪೂರೈಸುತ್ತಿರುವ ಈ ಸಂದರ್ಭದಲ್ಲಿ ಕನ್ನಡ ಭಾಷೆ ನಾಡಿನ ಕನ್ನಡಿಗರ ಉಸಿರಾಗಲಿ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ಸ್ವಾಮೀಜಿ ಹಾರೈಸಿದರು. ಅವರು ಉಡುಪಿಯ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ...

ಉಡುಪಿ | ಲಂಡನ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದ ಆರ್ ಮನೋಹರ್ ಅಭಿವೃದ್ಧಿಪಡಿಸಿದ ಬೈನಾಕ್ಯುಲರ್

ಉಡುಪಿ ಜಿಲ್ಲೆಯ ಮಣಿಪಾಲದ ಎಂಐಟಿ ಕಾಲೇಜಿನ ಮೆಕ್ಯಾನಿಕಲ್‌ ಇಂಜಿನಿಯರಿಂಗ್ ವಿಭಾಗದಲ್ಲಿ ತಂತ್ರಜ್ಞರಾಗಿರುವ ಪರ್ಕಳದ ಆ‌ರ್. ಮನೋಹ‌ರ್ ಅವರು ಅಭಿವೃದ್ಧಿ ಪಡಿಸಿದ ಎರಡು ದೂರದರ್ಶಕಗಳು (ಬೈನಾಕ್ಯುಲರ್) ಲಂಡನ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್‌...

ಉಡುಪಿ | ಅನರ್ಹರು ಪಡಿತರ ಚೀಟಿಯನ್ನು ಹಿಂದಿರುಗಿಸಲು ಜಿಲ್ಲಾಧಿಕಾರಿ ಸೂಚನೆ

ಉಡುಪಿ ಜಿಲ್ಲೆಯಲ್ಲಿ ಅನರ್ಹರು ಒಂದು ವೇಳೆ ಪಡಿತರ ಚೀಟಿಯನ್ನು ಹೊಂದಿದ್ದರೆ, ಕೂಡಲೇ ಹಿಂದಿರುಗಿಸಬೇಕು ಎಂದು ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಸೂಚನೆ ನೀಡಿದ್ದಾರೆ. ಜಿಲ್ಲೆಯಲ್ಲಿ ವೇತನವನ್ನು ಗಣನೆಗೆ ತೆಗೆದುಕೊಳ್ಳದ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ...

ಉಡುಪಿ | ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ : ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಕರೆ

ಜಿಲ್ಲೆಯಲ್ಲಿ ಸೆಪ್ಟಂಬರ್ 15 ರಂದು ಪ್ರಜಾಪ್ರಭುತ್ವದ ದಿನದ ಅಂಗವಾಗಿ 100 ಕಿ.ಮೀ. ಮಾನವ ಸರಪಳಿ ನಿರ್ಮಾಣ ಕಾರ್ಯವನ್ನು ಯಶಸ್ವಿಗೊಳಿಸೋಣ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ಕಾಪು ತಾಲೂಕಿನ ಕುಂಜಾರುಗಿರಿಯಲ್ಲಿ...

ಉಡುಪಿ | ಮುಸ್ಲಿಮ್ ಒಕ್ಕೂಟದಿಂದ ವಕ್ಫ್ ತಿದ್ದುಪಡಿ ಕಾಯ್ದೆ ಬಗ್ಗೆ ಸಮಾಲೋಚನಾ ಸಭೆ

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ವಕ್ಫ್ ತಿದ್ದುಪಡಿ ಮಸೂದೆ ಸಮಾಲೋಚನಾ ಸಭೆ ಉಡುಪಿಯ ಮಣಿಪಾಲ್ ಇನ್ ಹೊಟೇಲ್‌ನಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಮಾಜಿ ವಕ್ಫ್ ಬೋರ್ಡ್ ಸಿಇಓ ಮುಜೀಬುಲ್ಲಾ ಝಫರಿ ಮಾತನಾಡಿ,...

ಉಡುಪಿ | ಜನಪ್ರತಿನಿಧಿಗಳ ನಿರ್ಲಕ್ಷ್ಯ: ಹದಗೆಟ್ಟ ಮುಖ್ಯ ರಸ್ತೆ; ದುರಸ್ತಿಗೆ ಸ್ಥಳೀಯರ ಆಗ್ರಹ

ಕರಾವಳಿಯಲ್ಲಿ ಮಳೆ ಸ್ವಲ್ಪಮಟ್ಟಿಗೆ ನಿಂತಿದೆ. ಆದರೆ ಕೆಸರುಮಯವಾದ ರಸ್ತೆ, ಹೊಂಡ ಗುಂಡಿಗಳು ತುಂಬಿಕೊಂಡಿರುವ ರಸ್ತೆಗಳಲ್ಲಿ ನೀರು ನಿಂತು ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವ ಬಗ್ಗೆ ಪ್ರತಿನಿತ್ಯದ ಗೋಳು ತಪ್ಪಿದ್ದಲ್ಲ. ಅಂತಹದ್ದೇ ಗೋಳು ಉಡುಪಿ ನಗರದ...

ಉಡುಪಿ | ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ಸಂಗೊಳ್ಳಿ ರಾಯಣ್ಣ ಪುರಸ್ಕಾರ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಸಹಕಾರದಲ್ಲಿ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗೆ ನೀಡುವ "ಸಂಗೊಳ್ಳಿ ರಾಯಣ್ಣ ಪುರಸ್ಕಾರ 2024 ನ್ನು ಈ ವರ್ಷ ಕನ್ನಡ...

ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಮೊಂತಿ ಫೆಸ್ಟ್ ಆಚರಣೆ

ಜಿಲ್ಲಾದ್ಯಂತ ಕನ್ಯಾಮರಿಯಮ್ಮನವರ ಜನ್ಮದಿನವಾದ ಮೊಂತಿ ಫೆಸ್ಟ್ ಅನ್ನು ಕ್ರೆಸ್ತರು ಭಾನುವಾರ ಸಂಭ್ರಮದಿಂದ ಆಚರಿಸಿದರು. ಧರ್ಮಗುರುಗಳು ಸಾರ್ವಜನಿಕ ಸ್ಥಳಗಳಲ್ಲಿ ಆಯಾ ಊರಿನ ಗುರಿಕಾರರು ತಮ್ಮ ಹೊಲಗಳಿಂದ ಆರಿಸಿ ತಂದ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿದರು. ಪುಟ್ಟ...

ಉಡುಪಿ | ನವೆಂಬರ್ 17-18 ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಸಂಭ್ರಮ

ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘವು 125 ವರ್ಷ ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ನವೆಂಬರ್ 18 ಮತ್ತು 19 ರಂದು ಉಡುಪಿ ನ್ಯಾಯಾಲಯದ ಆವರಣದಲ್ಲಿ 2 ದಿನಗಳ ಕಾಲ ಶತಮಾನೋತ್ತರ ರಜತ ಸಂಭ್ರಮವನ್ನು...

ಉಡುಪಿ | ಐಟಾ ರಾಜ್ಯ ಸಲಹಾ ಸಮಿತಿ ಸದಸ್ಯರ ಚುನಾವಣೆ

ಆಲ್ ಇಂಡಿಯಾ ಐಡಿಯಲ್ ಟೀಚರ್ಸ್‌ ಅಸೋಸಿಯೇಶನ್(ರಿ) ಐಟಾ ಕರ್ನಾಟಕ ಇದರ 2025-28ನೆ ಸಾಲಿನ ನಾಲ್ಕು ವರ್ಷದ ಅವಧಿಗಾಗಿ ರಾಜ್ಯ ಸಲಹಾ ಸಮಿತಿ ಸದಸ್ಯರ ಚುನಾವಣೆಯು ಉಡುಪಿಯ ಸಾಲಿಹಾತ್ ಕಾಲೇಜಿನ ಕ್ಯಾಂಪಸ್‌ನಲ್ಲಿ ಜರುಗಿತು. ಯಾಸೀನ್ ಭಿಕ್ಬಾ...

ಉಡುಪಿ‌ | ಕಾರ್ಕಳ ಪಡುಬಿದ್ರಿ ಟೋಲ್ ವಿರೋಧಿಸಿ ಬೃಹತ್ ಪ್ರತಿಭಟನಾ ಸಭೆ

ಉಡುಪಿ ಜಿಲ್ಲೆಯ ಕಾರ್ಕಳ ಪಡುಬಿದ್ರಿ ಟೋಲ್‌ ಸಂಗ್ರಹಣಾ ಕೇಂದ್ರವನ್ನು ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿದ್ದು, ಇದನ್ನು ಶಾಶ್ವತವಾಗಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್‌ಗೇಟ್‌ ಹೋರಾಟ ಸಮಿತಿ ಬೃಹತ್ ಪ್ರತಿಭಟನಾ ಸಭೆ ನಡೆಸಿತು. ಈ...

ಈ ಹೊತ್ತಿನ ಪ್ರಮುಖ ಸುದ್ದಿ