ಮಹಿಳೆಯರು ಮನೆಯಿಂದ ಹೊರಬಂದು ಸಮಾಜಮುಖಿಯಾಗಿ ಬೆಳೆಯಬೇಕು, ಆರ್ಥಿಕವಾಗಿ ಸದೃಢರಾಗಬೇಕು ಎಂದು ಕಾಂಗ್ರೆಸ್ ನಾಯಕಿ ಸರಳ ಕಾಂಚನ್ ಹೇಳಿದರು.
ಉಡುಪಿ ನಗರದ ತೋನ್ಸೆ ಮಹಿಳಾ ಮಂಡಳಿ ಕೆಮ್ಮಣ್ಣು ವತಿಯಿಂದ ಹಮ್ಮಿಕೊಂಡಿದ್ದ ʼಆಟಿಡೊಂಜಿ ದಿನʼ ಕಾರ್ಯಕ್ರಮದಲ್ಲಿ...
ಭೋವಿ ಸಮುದಾಯದವರಿಗೆ ಪರಿಶಿಷ್ಟ ಜಾತಿ(ಎಸ್ಸಿ) ಪ್ರಮಾಣ ಪತ್ರ ನೀಡಬೇಕು, ನೀಡಬಾರದು ಎಂಬ ಕೂಗು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೇಳಿಬಂದಿದ್ದು, ಕರ್ನಾಟಕ ಭೋವಿ ಸಮಾಜ ಸೇವಾ ಸಂಘ ಉಡುಪಿ ಜಿಲ್ಲಾಧಿಕಾರಿ ಕಚೇರಿ...
ಕರಾವಳಿಯಲ್ಲಿ ಭಾರೀ ಮಳೆ ಸುರಿದಿದ್ದು, ಇದೀಗ ಮಳೆಯ ಪ್ರಮಾಣ ಕಡಿಮೆಯಾಗಿದೆ. ಪ್ರವಾಹ ಆರಂಭವಾಗಿದೆ. ಇದರಿಂದ ಬೆಳೆಗಳು ಜಲಾವೃತಗೊಂಡಿವೆ. ಸಂತ್ರಸ್ತ ರೈತರು ಆತಂಕಕ್ಕೀಡಾಗಿದ್ದು, ಪರಿಹಾರಕ್ಕೆ ಒತ್ತಾಯಿಸಿದ್ದಾರೆ.
ಕರಾವಳಿಯಲ್ಲಿ ವರುಣನ ಆರ್ಭಟ ಹೆಚ್ಚಾಗಿತ್ತು. ಇದರಿಂದ ಹಲವು...
ಕಳೆದ ಕೆಲವು ವರ್ಷಗಳಿಂದ ಪಶ್ಚಿಮ ಘಟ್ಟಗಳಲ್ಲಿ ಹಾಗೂ ಅದರ ತಪ್ಪಲಿನಲ್ಲಿ ಭೂಕುಸಿತ ದುರಂತಗಳು ಸಂಭವಿಸುತ್ತಲೇ ಇವೆ. ಇದಕ್ಕೆ ಮುಖ್ಯ ಕಾರಣ ಅಭಿವೃದ್ಧಿ ಹೆಸರಿನಲ್ಲಿ ಪಶ್ಚಿಮಘಟ್ಟಗಳ ಮೇಲೆ ಹೆಚ್ಚುತ್ತಿರುವ ಯಂತ್ರಗಳ ದಾಳಿಯಾಗಿದೆ ಎಂದು ಉಡುಪಿಯ...
ಉಡುಪಿ ಜಿಲ್ಲೆ ಬುದ್ಧಿವಂತರ ಜಿಲ್ಲೆ ಎಂದೇ ಪ್ರಸಿದ್ಧ. ಎಸೆಸೆಲ್ಸಿ, ಪಿಯುಸಿ, ಇನ್ನಿತರ ಉನ್ನತಮಟ್ಟದ ಪರೀಕ್ಷೆಗಳಲ್ಲಿ ನಮ್ಮ ಜಿಲ್ಲೆಯವರೇ ಉತ್ತಮ ಅಂಕಗಳನ್ನು ಪಡೆದುಕೊಳ್ಳುತ್ತಾರೆ. ಆದರೆ ಅದರ ನಂತರದ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಬೇರೆ ಬೇರೆ ಜಿಲ್ಲೆ,...
ಉಡುಪಿ ಜಿಲ್ಲೆಯ ಪಡುಬಿದ್ರಿಯ ಪಲಿಮಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದಿಕೂರು ಗ್ರಾಮದ ದೇವರ ಕಾಡು ಪ್ರದೇಶದಲ್ಲಿ ನಿರ್ಮಾಣವಾಗಿರುವ M11 ಇಂಡಸ್ಟ್ರಿ ಬಯೋ ಡೀಸೆಲ್ ಹಾಗೂ ಫಾಮ್ ಆಯಿಲ್ ಘಟಕದಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದೆ.
ಜಲ...
ಕರಾವಳಿಗೆ ಸರ್ಕಾರಿ ಮೆಡಿಕಲ್ ಕಾಲೇಜು ಬೇಕು ಎನ್ನುವಂತಹ ಕೂಗು ಮತ್ತೆ ಸೋಷಿಯಲ್ ಮೀಡಿಯಾ ಹಾಗೂ ಜನರ ನಡುವೆ ಪ್ರತಿಧ್ವನಿಸುತ್ತಿದೆ. ಈ ಕೂಗು ಇಂದು ಮೊನ್ನೆಯದ್ದಲ್ಲ. ಕಳೆದ ಹಲವಾರು ವರ್ಷಗಳಿಂದಲೂ ಕೇಳಿ ಬರುತ್ತಲಿದ್ದರೂ, ಸರ್ಕಾರವಾಗಲೀ,...
ಹ್ಯೂಮಾನಿಟೇರಿಯನ್ ರಿಲೀಫ್ ಸೊಸೈಟಿ, ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆ ಹೂಡೆ ಇವರ ಜಂಟಿ ಆಶ್ರಯದಲ್ಲಿ ಇಂದು ಹೂಡೆಯ ಸಾಲಿಹಾತ್...
ಅಪಘಾತ ಪ್ರಕರಣಗಳಲ್ಲಿ ಭಾರತ ಮೊದಲ ಸ್ಥಾನದಲ್ಲಿದ್ದು, ಪ್ರತಿ ಮೂರು ನಿಮಿಷಕ್ಕೆ ಒಬ್ಬರು ರಸ್ತೆ ಅಪಘಾತದಿಂದ ಮರಣ ಹೊಂದುತ್ತಿದ್ದಾರೆ. ವರ್ಷಕ್ಕೆ ಸುಮಾರು 1.69ಲಕ್ಷ ಮಂದಿ ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ...
ಸಾಮಾಜಿಕ ಜಾಲತಾಣ 'ಎಕ್ಸ್'(ಟ್ವಿಟ್ಟರ್)ನಲ್ಲಿ ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಾಕಾರಿ ಮತ್ತು ಪ್ರಚೋದನಾಕಾರಿಯಾಗಿ ಕಾಮೆಂಟ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಉಡುಪಿಯ ವೈದ್ಯ ಡಾ.ಕೀರ್ತನ್ ಉಪಾಧ್ಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ...
ಉಡುಪಿ ನಗರದ ಬಾರ್ವೊಂದರ ಮಾಲೀಕರ ಮನೆಯಲ್ಲಿ ಎಸಿ ಸ್ಫೋಟದಿಂದ ಉಂಟಾದ ಅಗ್ನಿ ಅವಘಡದಲ್ಲಿ ಬಾರ್ ಮಾಲೀಕ ಮೃತಪಟ್ಟಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮನೆಯ ಬೆಡ್ರೂಮ್ನ ಎಸಿ ಬ್ಲಾಸ್ಟ್ ಆದ ಪರಿಣಾಮ...
ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಇದರಿಂದಾಗಿ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಹಲವೆಡೆ ಮನೆಗಳು ಜಲಾವೃತಗೊಂಡಿದೆ. ಉಡುಪಿಯ ಕರಂಬಳ್ಳಿ, ಮೂಡುನಿಡಂಬೂರು, ಕೊಡವೂರು ಭಾಗದಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.
ಕರಂಬಳ್ಳಿ ಭಾಗದಲ್ಲಿ,...