ಉಡುಪಿ

ಉಡುಪಿ | ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇರಳ ಸಿಎಂ ವಿ.ಡಿ. ಸತೀಶನ್ ಭೇಟಿ

ಕೇರಳ ಮುಖ್ಯಮಂತ್ರಿ ವಿ.ಡಿ.ಸತೀಶನ್ ಶನಿವಾರ ಬೆಳಿಗ್ಗೆ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದರು. ಶುಕ್ರವಾರ ರಾತ್ರಿಯೇ ಕೊಲ್ಲೂರಿಗೆ ಆಗಮಿಸಿದ್ದ ಅವರು ಶನಿವಾರ ಮುಂಜಾನೆ ದೇವರ ದರ್ಶನ ಪಡೆದರು. ಈ ಸಂದರ್ಭ...

ಉಡುಪಿ ಜಿಲ್ಲಾ ಸರ್ಜನ್ ಅಮಾನತಿಗೆ ದಲಿತ ಸಂಘರ್ಷ ಸಮಿತಿ ಆಗ್ರಹ

ಉಡುಪಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಅಶೋಕ್ ಅವರನ್ನು ತಕ್ಷಣ ಅಮಾನತುಗೊಳಿಸಿ, ಅವರ ವಿರುದ್ಧ ಕೇಳಿಬಂದಿರುವ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್...

ಉಡುಪಿ | ಹೊಂಡ ಗುಂಡಿ ರಸ್ತೆಯಲ್ಲಿ ಸಂಚಾರ ನರಕ; ಸುರಕ್ಷತೆಗಿಲ್ಲ ಆದ್ಯತೆ

ಅಭಿವೃದ್ಧಿಯ ಸಂಕೇತವಾಗಬೇಕಿದ್ದ ರಸ್ತೆಗಳು ಇಂದು ಉಡುಪಿ ಜಿಲ್ಲೆಯ ಸಾರ್ವಜನಿಕರ ಪಾಲಿಗೆ ಸಂಕಷ್ಟದ ಸಂಕೇತವಾಗಿವೆ. ಮಳೆಗಾಲ ಆರಂಭವಾದರೆ ರಸ್ತೆಗಳು ಕೆಸರುಮಯವಾಗುತ್ತದೆ. ದೊಡ್ಡ ಹೊಂಡ ಗುಂಡಿಗಳು ನಿರ್ಮಾಣವಾಗಿ ರಸ್ತೆ ತುಂಬೆಲ್ಲಾ ನೀರು ನಿಲ್ಲುವುದು, ಕಾಮಗಾರಿ ನಡೆಯುತ್ತಿರುವ...

ಉಡುಪಿ | ತೋಡಿಗೆ ಉರುಳಿದ ಶಾಲಾ ಬಸ್ ವಿದ್ಯಾರ್ಥಿಗಳಿಗೆ ಗಾಯ; ತಿಂಗಳಲ್ಲಿ ಮೂರನೇ ಶಾಲಾ ಬಸ್ ಅಪಘಾತ

ಮಣಿಪಾಲದ ಕ್ರೈಸ್ಟ್ ಆಂಗ್ಲ ಮಾಧ್ಯಮ ಶಾಲೆಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಹೆರ್ಗ ಗ್ರಾಮದ ಸರಳೆಬೆಟ್ಟು-ಕೊಡಂಗೆ ದೇವಸ್ಥಾನದ ಸಮೀಪ ಶುಕ್ರವಾರ ಬೆಳಗ್ಗೆ ರಸ್ತೆ ಬದಿಯ ತೋಡಿಗೆ ಉರುಳಿ ಬಿದ್ದ ಪರಿಣಾಮ ಏಳು ವಿದ್ಯಾರ್ಥಿಗಳು...

ಉಡುಪಿ | SIR ಸರಿಯಾಗಿ ಕರ್ತವ್ಯ ನಿರ್ವಹಿಸದ ಬಿಎಲ್‌ಒಗಳ ವಿರುದ್ಧ ಕ್ರಮ : ಡಿಸಿ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಸಂಬಂಧ ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಕರಡು ಪಟ್ಟಿಯಲ್ಲಿ ಹೆಸರು ಇದ್ದವರಿಗೆ ಯಾವುದೇ ದಾಖಲೆಗಳನ್ನು ಸಲ್ಲಿಸುವ ಅಗತ್ಯವಿಲ್ಲ. ಹೆಸರು ಬಿಟ್ಟು ಹೋಗಿದ್ದರೆ ಮಾತ್ರ...

ಮುಂಗಾರು ಬೆಳೆ ಸಮೀಕ್ಷೆ: ರೈತರಿಂದಲೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಲು ಅವಕಾಶ

ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಆರಂಭಗೊಂಡಿದ್ದು, ರೈತರು ತಾವೇ ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ಮೊಬೈಲ್‌ ಅಪ್ಲಿಕೇಶನ್‌ ಮೂಲಕ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಇದಕ್ಕಾಗಿ ಇಲಾಖೆಯ...

ಉಡುಪಿ | ಕೆಸರಿನ ಕೆರೆಯಾದ ಬೈಂದೂರು–ಕೊಲ್ಲೂರು ರಸ್ತೆ: ಬಾಳೆಗಿಡ ನೆಟ್ಟು ಸಾರ್ವಜನಿಕರ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಬೈಂದೂರು–ಕೊಲ್ಲೂರು ರಸ್ತೆಯ ಗೋಳಿಹೊಳೆ, ಆರೆಶಿರೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು, ವಾಹನ ಸಂಚಾರ ದುಸ್ತರಗೊಂಡಿದೆ. ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ನಿರ್ಮಿಸಿರುವ ತಾತ್ಕಾಲಿಕ...

ಉಚ್ಚಿಲ ಬಡಾ ಗ್ರಾ.ಪಂ. ವ್ಯಾಪ್ತಿಯ ಒಳರಸ್ತೆಗಳು ಹದಗೆಟ್ಟು ಸಂಚಾರ ದುಸ್ತರ: ಸಾರ್ವಜನಿಕರ ಆಕ್ರೋಶ

ಉಚ್ಚಿಲ ಬಡಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಪ್ರಮುಖ ಒಳರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ. ಮಳೆಯ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಿಂದ ಸಂಪರ್ಕ ಕಲ್ಪಿಸುವ ಬಹುತೇಕ ಒಳರಸ್ತೆಗಳು ಹಾನಿಗೊಳಗಾಗಿದ್ದು,...

ಮಂಗಳೂರು | SIR ಕರ್ತವ್ಯಕ್ಕೆ ತೆರಳಿದ್ದ ಬಿಎಲ್ಒಗೆ ಜಾತಿ ನಿಂದನೆ ಆರೋಪ; ಪ್ರಕರಣ ದಾಖಲು

ಶಿರ್ಲಾಲು ಗ್ರಾಮದಲ್ಲಿ ಎಸ್‌ಐಆರ್ (Special Intensive Revision) ಕಾರ್ಯದ ನಿಮಿತ್ತ ಮನೆಗೆ ತೆರಳಿದ್ದ ದಲಿತ ಸಮುದಾಯದ ಬಿಎಲ್ಒ ಅವರಿಗೆ ಜಾತಿ ನಿಂದನೆ ಮಾಡಿ ಮನೆಯೊಳಗೆ ಪ್ರವೇಶ ನಿರಾಕರಿಸಿದ ಆರೋಪದಡಿ ವೇಣೂರು ಪೊಲೀಸ್ ಠಾಣೆಯಲ್ಲಿ...

ಉಡುಪಿ | ಬಳ್ಕೂರಿನಲ್ಲಿ ಡಿ. ಎಚ್. ಎಸ್. ನಿಂದ ಜನಜಾಗೃತಿ ಸಭೆ

ಕುಂದಾಪುರ ತಾಲೂಕು ಬಳ್ಕೂರು ಗ್ರಾಮದ ಬಿಎಚ್ ರಸ್ತೆಯ ಹತ್ತಿರದ ತುಳಸಿ ಕಾಂಪ್ಲೆಕ್ಸ್ ಹಾಲಿನಲ್ಲಿ ಭಾನುವಾರ ದಲಿತ ಹಕ್ಕುಗಳ ಸಮಿತಿ (DHS) ವತಿಯಿಂದ ಜನಜಾಗೃತಿಸಭೆ ನಡೆಯಿತು. ದಲಿತ ಹಕ್ಕುಗಳ ಸಮಿತಿಯ ಜಿಲ್ಲಾಧ್ಯಕ್ಷರಾದ ಶ್ರೀ ಸಂಜೀವ ಬಳ್ಕೂರು...

ಉಡುಪಿ | ಎಸ್‌ಐಆರ್‌ನಲ್ಲಿ ಪಾರದರ್ಶಕತೆ ಮತ್ತು ಮಾನವೀಯತೆ ಬೇಕು : ಕೆ ಫಣಿರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸಂಬಂಧ ಚುನಾವಣಾ ಆಯೋಗ ಹಾಗೂ ಎನ್‌ಡಿಎ ಪಕ್ಷಗಳು ಹಲವು ಪ್ರಶ್ನೆಗಳಿಗೆ ಉತ್ತರಿಸಬೇಕಿದೆ ಎಂದು ಸಂಚಾಲಕ ಸಮಿತಿಯ ಪ್ರಧಾನ ಸಂಚಾಲಕ ಕೆ....

ಉಡುಪಿ ಜಿಲ್ಲೆಯಲ್ಲಿ ಶಾಲಾ ವಾಹನಗಳ ವಿಶೇಷ ತಪಾಸಣೆ: 483 ವಾಹನಗಳ ಪರಿಶೀಲನೆ, 203 ಪ್ರಕರಣ ದಾಖಲು

ಶಾಲಾ ಮಕ್ಕಳ ಸುರಕ್ಷತೆ ಹಾಗೂ ರಸ್ತೆ ಸುರಕ್ಷತಾ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನಕ್ಕಾಗಿ ಉಡುಪಿ ಜಿಲ್ಲೆಯಾದ್ಯಂತ ಸೋಮವಾರ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಲಾಯಿತು. ಸಾರ್ವಜನಿಕರ ಅಹವಾಲು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯಂತೆ ಜಿಲ್ಲೆಯ ಎಲ್ಲಾ...

ಈ ಹೊತ್ತಿನ ಪ್ರಮುಖ ಸುದ್ದಿ