ಉಡುಪಿ

ಉಡುಪಿ‌ | ಕೆಂಪೇಗೌಡ ನಿರ್ಮಿತ ಬೆಂಗಳೂರು ವಿಶ್ವದ ಗಮನ ಸೆಳೆದಿದೆ : ಶಾಸಕ ಯಶ್‌ಪಾಲ್ ಎ ಸುವರ್ಣ

ಕೆಂಪೇಗೌಡ ನಿರ್ಮಿಸಿದ ಬೆಂಗಳೂರು ಎಲ್ಲಾಕ್ಷೇತ್ರದಲ್ಲಿಯೂ ಮುಂಚೂಣಿಯಲಿದ್ದು, ನಾಡಿನ ಭವಿಷ್ಯದ ದೃಷ್ಟಿಯಿಂದ ಹಾಗೂ ಮುಂದಿನ ಪೀಳಿಗೆಯ ಏಳಿಗೆಗಾಗಿ ಜಾರಿಗೆ ತಂದ ಹಲವು ಜನಪ್ರಿಯ ಯೋಜನೆಗಳಿಂದ ಇಂದು ಬೆಂಗಳೂರು ಇಡೀ ವಿಶ್ವದ ಗಮನವನ್ನು ಸೆಳೆದಿದೆ ಎಂದು...

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ ಇಮೇಲ್‌; ಶೋಧದ ಬಳಿಕ ಹುಸಿ ಎಂದು ದೃಢ

ಉಡುಪಿ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಮತ್ತೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಶನಿವಾರ ಬೆಳಿಗ್ಗೆ ಪೊಲೀಸರು ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳದೊಂದಿಗೆ ನ್ಯಾಯಾಲಯದ ಆವರಣದಲ್ಲಿ ತೀವ್ರ ಶೋಧ...

ದಲಿತ ಜನಾಗ್ರಹ ಸಮಾವೇಶ ; ಭೂಮಿ, ವಸತಿ, ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಜುಲೈ 3 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಸಮಿತಿಯ ಆಶ್ರಯದಲ್ಲಿ ದಲಿತ ಜನಾಗ್ರಹ ಸಮಾವೇಶ ನಡೆಯಲಿದ್ದು, ಉಡುಪಿ ಜಿಲ್ಲೆಯಿಂದ 10 ಬಸ್‌ಗಳಲ್ಲಿ ಸುಮಾರು 500 ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ದಲಿತ ಸಂಘರ್ಷ...

ಮಂಗಳೂರು | ಅಪರಾಧವನ್ನು ಕೋಮು ದೃಷ್ಟಿಯಿಂದ ನೋಡಬೇಡಿ: ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ

ಬಾಲಕಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಗಂಜಿಮಠ ಮೂಲದ ಮನೀಶ್ ಪೂಜಾರಿಯನ್ನು ಘಟನೆ ನಡೆದ ದಿನವೇ ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಪ್ರಕರಣದಲ್ಲಿ ಡಿಎನ್‌ಎ ಸೇರಿದಂತೆ ಪ್ರಮುಖ ವೈಜ್ಞಾನಿಕ...

ಉಡುಪಿ ಜಿಲ್ಲೆಯಲ್ಲಿ ಮೂವರು ರೌಡಿಗಳಿಗೆ ಗಡಿಪಾರು ಆದೇಶ

ಉಡುಪಿ ಜಿಲ್ಲೆಯ ಅಕ್ರಮ ಚಟುವಟಿಕೆಗಳು ಹಾಗೂ ರೌಡಿಸಂ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಮತ್ತೊಂದು ಕಠಿಣ ಕ್ರಮ ಕೈಗೊಂಡಿದ್ದು, ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಇಬ್ಬರು ಹಾಗೂ ಶಿರ್ವ ಪೊಲೀಸ್ ಠಾಣೆ ವ್ಯಾಪ್ತಿಯ...

ಉಡುಪಿ | ಪತ್ರಕರ್ತರು ಜ್ಞಾನ ಸಂಪಾದನೆಯೊಂದಿಗೆ ಪರಿಸರಕ್ಕೂ ಕೊಡುಗೆ ನೀಡಲಿ: ಡಾ. ದಿನಕರ ಶೆಟ್ಟಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗ ದೊಂದಿಗೆ ತಿಂಗಳ ಅಂಗಳ ಸಂವಾದ ಕಾರ್ಯಕ್ರಮ ಹಾಗೂ ಸನ್ಮತಿ ಪತ್ರಿಕೆಯ ಮೇ ತಿಂಗಳ ಸಂಚಿಕೆ ಬಿಡುಗಡೆ ಕಾರ್ಯಕ್ರಮ...

ಉಡುಪಿ | ಮಲ್ಪೆಯಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಯುವಕ ಅರೆಸ್ಟ್, ₹1.52 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಆರೋಪದಡಿ 19 ವರ್ಷದ ಯುವಕನನ್ನು ಪೊಲೀಸರು ಬಂಧಿಸಿ, ಸುಮಾರು ₹1,52,000 ಮೌಲ್ಯದ ಮಾದಕ ವಸ್ತು...

ಉಡುಪಿ | ಸಂಸದರು ವಾರಾಹಿ ನೀರಾವರಿ ಯೋಜನೆಯ ವಾಸ್ತವ ಅರಿತು ಮಾತನಾಡಲಿ : ಕೆ. ವಿಕಾಸ್ ಹೆಗ್ಡೆ

ಸಿದ್ಧಾಪುರ ಗ್ರಾಮದ ಹೋರಿಯಬ್ಬೆಯಲ್ಲಿನ ವರಾಹಿ ಡೈವರ್ಶನ್ ವೀಯರ್ ಬಗ್ಗೆ ವಾಸ್ತವದ ಅರಿವಿಲ್ಲದೆ ಜನರನ್ನು ಮತ್ತು ಸರ್ಕಾರವನ್ನು ದಾರಿತಪ್ಪಿಸುತ್ತಿರುವ ಸಂಸದ ಬಿ. ವೈ. ರಾಘವೇಂದ್ರ ಎಂದು ಕುಂದಾಪುರ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಕೆ....

ಉಡುಪಿ | ಕಾರ್ಕಳ ಪುರಸಭೆಯಲ್ಲಿ ತಡರಾತ್ರಿ ಸಭೆ; ಮಹಿಳಾ ಸಿಬ್ಬಂದಿಗೆ ಅವಮಾನ, ಬೆದರಿಕೆ ಆರೋಪ

ಉಡುಪಿ ಜಿಲ್ಲೆಯ ಕಾರ್ಕಳ ಪುರಸಭೆ ಸಿಬ್ಬಂದಿಗಳಿಗೆ ತಡರಾತ್ರಿ ವರೆಗೆ ಸಭೆ ನಡೆಸಿದ ಉಡುಪಿ ಜಿಲ್ಲಾ ಯೋಜನಾ ನಿರ್ದೇಶಕ ಮಹಿಳಾ ಸಿಬ್ಬಂದಿಗಳನ್ನು ಗದರಿಸಿ ಬೆದರಿಸಿ ಏಕವಚನ ಬೈದು ಅವಮಾನ ಮಾಡಿ ಕೆಲಸದಿಂದಲೇ ಕಿತ್ತು ಹಾಕುತ್ತೇನೆ...

ಉಡುಪಿ | ವಿದ್ಯುತ್ ಖಾಸಗೀಕರಣ: ಜಯಪ್ರಕಾಶ್ ಹೆಗ್ಡೆ ಕಳವಳ; ಜನಹಿತಕ್ಕೆ ಆದ್ಯತೆ ನೀಡುವ ಭರವಸೆ ನೀಡಿದ ಇಂಧನ ಸಚಿವರು

ಕರ್ನಾಟಕದ ವಿದ್ಯುತ್ ವಿತರಣಾ ಕ್ಷೇತ್ರದಲ್ಲಿ ಖಾಸಗಿ ಕಂಪನಿಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಯಾವುದೇ ಕ್ರಮದ ಕುರಿತು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಗಂಭೀರ ಕಳವಳ ವ್ಯಕ್ತಪಡಿಸಿದ್ದು, ಇದು ಕೇವಲ ವಿದ್ಯುತ್ ಇಲಾಖೆಯ ವಿಚಾರವಲ್ಲ,...

ಉಡುಪಿ | ಡಿವೈಡರ್ ಮೇಲೇರಿದ ಶಾಲಾ ಬಸ್, ತಪ್ಪಿದ ಅನಾಹುತ

ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ ಬೆಳಿಗ್ಗೆ ಮಣಿಪಾಲದ ಸಿನಿಗ್ಯಾಲಕ್ಸಿ (ಐನಾಕ್ಸ್) ಮುಂಭಾಗ ಅಪಘಾತಕ್ಕೀಡಾಗಿ ಹೆದ್ದಾರಿಯ ಡಿವೈಡರ್ ಮೇಲೇರಿ ನಿಂತ ಘಟನೆ ನಡೆದಿದೆ. ಮಣಿಪಾಲ ಟ್ರಾಫಿಕ್ ಸಿಗ್ನಲ್‌ನಿಂದ ಲಕ್ಷ್ಮೀಂದ್ರನಗರ ಕಡೆಗೆ ಸಾಗುವ ತಿರುವಿನಲ್ಲಿ...

ಉಡುಪಿ | ಜೂ.27ರಂದು ಬಡಗಬೆಟ್ಟು ಸೊಸೈಟಿಯಿಂದ ₹15 ಲಕ್ಷ ಮೌಲ್ಯದ ಶೈಕ್ಷಣಿಕ ಪರಿಕರ ವಿತರಣೆ

ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಉಡುಪಿ ಜಿಲ್ಲೆಯ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಸುಮಾರು 15 ಲಕ್ಷ ರೂ. ಮೌಲ್ಯದ ಉಚಿತ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರಗಳ ವಿತರಣೆ, ಪ್ರತಿಭಾ...

ಈ ಹೊತ್ತಿನ ಪ್ರಮುಖ ಸುದ್ದಿ