ಉಡುಪಿ

ಉಡುಪಿ | ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ: ಸದಸ್ಯತ್ವದ ಕಾರ್ಡ್ ವಿತರಣೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ. ವಿಭಾಗ ಉಡುಪಿ, ಜಿಲ್ಲಾ ಸರ್ವೇಕ್ಷಣ...

ಉಡುಪಿ | ಕಾರ್ಕಳ ತಾಲೂಕಿನಿಂದ ಹೊರ ಹೋಗಿರುವ 5 ಸಾವಿರ ಜನರನ್ನು ಮತದಾರರ ಪಟ್ಟಿಗೆ ಸೇರಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣಾ ಪ್ರಕ್ರಿಯೆಯ ಪೂರ್ವಭಾವಿಯಾಗಿ ನಡೆದ ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ 96% ಸಾಧನೆ ಮಾಡಿರುವ ಕಾರ್ಕಳ ತಾಲೂಕು ಜಿಲ್ಲೆಯಲ್ಲಿ ಪ್ರಥಮ ಸ್ಥಾನದಲ್ಲಿದೆ. ತಾಲೂಕಿನ 5 ಸಾವಿರ ಜನರು...

ಉಡುಪಿ | ಮತದಾರರ ವಿಶೇಷ ಪರಿಷ್ಕರಣೆಯಲ್ಲಿ ಪ್ರತಿಯೊಬ್ಬ ಅರ್ಹರು ಭಾಗವಹಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ ಜಿಲ್ಲೆಯ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ...

ದ.ಕ. ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ನಿಧನ

ದ.ಕ. ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್(78) ಅವರು ಜೂ.23ರಂದು ಮಂಗಳವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನಹೊಂದಿದರು. ಕೆಲವು ಸಮಯದಿಂದ ಅನಾರೋಗಕ್ಕೀಡಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ...

ಉಡುಪಿ | ಪೊಡಿ ದುರಸ್ತಿ ನಿರ್ಲಕ್ಷ್ಯಕ್ಕೆ ಒಳಗಾದ ಬೈಂದೂರು ತಾಲೂಕಿನ ನಾಡ ಗ್ರಾಮದ ರೈತರು

ಬೈಂದೂರು ತಾಲೂಕಿನ ನಾಡ ಗ್ರಾಮದ ಸರ್ವೆ ನಂ.183ರ 278.03 ಎಕರೆ ಜಮೀನಿನ ಪೊಡಿ ದುರಸ್ತಿ ಸಮಸ್ಯೆ ಹಲವು ವರ್ಷಗಳಿಂದ ಬಗೆಹರಿಯದೆ ಉಳಿದಿದ್ದು, ಇದರ ಪರಿಣಾಮವಾಗಿ ಕೊರಗ ಸಮುದಾಯದ ಸುಮಾರು 15 ಕುಟುಂಬಗಳು, ದಲಿತ...

ಉಡುಪಿ | ಎಸ್ ಐ ಆರ್: ಸಾಂವಿಧಾನಿಕ ಹಕ್ಕು ಕಾಪಾಡಲು ಸಿಪಿಐ(ಎಂ) ಮನವಿ

ಭಾರತ ಚುನಾವಣಾ ಆಯೋಗವು ದೇಶದಾದ್ಯಂತ "ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐ ಆರ್) ಜೂನ್ 30 ರಿಂದ ಪ್ರಕ್ರಿಯೆ ಆರಂಭವಾಗಲಿದ್ದು ಕೆಲವು ದಾಖಲೆಗಳನ್ನು ಕೇಳುತ್ತಿದ್ದು ಭಾರತೀಯನಾಗಿದ್ದು ಕೆಲವು ದಾಖಲೆಗಳನ್ನು ಒದಗಿಸಲು ಸಮಸ್ಯೆಯಾದರೆ ಜಿಲ್ಲಾಡಳಿತವು...

ಉಡುಪಿ | ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಹೆಚ್ಚಿನ ಆರ್ಥಿಕ ನೆರವು ನೀಡಿ: ಸಿಇಓ ಪ್ರತೀಕ್ ಬಾಯಲ್

ಉಡುಪಿ ಜಿಲ್ಲೆಯ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್‌ಎಂಇ) ಅಭಿವೃದ್ಧಿಗೆ ಬ್ಯಾಂಕುಗಳು ಹೆಚ್ಚಿನ ಆರ್ಥಿಕ ನೆರವು ನೀಡುವ ಮೂಲಕ ಉದ್ಯಮ ವಲಯದ ಬೆಳವಣಿಗೆಗೆ ಉತ್ತೇಜನ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ...

ಉಡುಪಿ | 16 ವರ್ಷದ ಬಾಲಕಿ ನಾಪತ್ತೆ, ಸೂಚನೆ

ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ ಬಾಲಕಿ ಮೇ 22ರಿಂದ ನಾಪತ್ತೆಯಾಗಿರುವ ಕುರಿತು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ. ಬಾಲಕಿಯು ಸುಮಾರು 5 ಅಡಿ 2 ಇಂಚು ಎತ್ತರ...

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್; ತಪಾಸಣೆ ಬಳಿಕ ಹುಸಿ ಕರೆ ಎಂದು ದೃಢ

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಇರಿಸಲಾಗಿದೆ ಎಂಬ ಬೆದರಿಕೆ ಇ-ಮೇಲ್ ಬಂದ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ ನ್ಯಾಯಾಲಯ ಸಂಕೀರ್ಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ ಪೊಲೀಸರು ನಡೆಸಿದ ಸಮಗ್ರ ತಪಾಸಣೆಯ ಬಳಿಕ ಇದು...

ಉಡುಪಿ | ಅಂಪಾರಿನಲ್ಲಿ ಡಿ. ಎಚ್. ಎಸ್. ನಿಂದ ಜನಜಾಗೃತಿ ಸಭೆ

ಕುಂದಾಪುರ ತಾಲೂಕು ಅಂಪಾರು ಗ್ರಾಮದ ದಾಸರಮಕ್ಕಿಯಲ್ಲಿ ಇಂದು ದಲಿತ ಹಕ್ಕುಗಳ ಸಮಿತಿ (DHS) ವತಿಯಿಂದ ಜನಜಾಗೃತಿಸಭೆ ನಡೆಯಿತು. ಕೃಷ್ಣ ಪಾಣಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಡಿ.ಎಚ್.ಎಸ್ ಜಿಲ್ಲಾಧ್ಯಕ್ಷರಾದ ಸಂಜೀವ ಬಳ್ಕೂರು, ಅಂಪಾರಿನ ಸಮಾಜ...

ಉಡುಪಿ | ಎಸ್‌ಡಿಪಿಐ 18ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಹೂಡೆಯಲ್ಲಿ ಧ್ವಜಾರೋಹಣ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಹೂಡೆ ಗ್ರಾಮ ಸಮಿತಿ ವತಿಯಿಂದ ಪಕ್ಷದ 18ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಗ್ರಾಮ ಸಮಿತಿ ಕಚೇರಿ ಮುಂಭಾಗದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಗ್ರಾಮ ಸಮಿತಿಯ ಅಧ್ಯಕ್ಷ...

ಉಡುಪಿ | ತುರ್ತು ಪರಿಸ್ಥಿತಿಯಲ್ಲಿ ಸ್ಪಂದನೆ ಕುರಿತು ಹೆಚ್ ಆರ್ ಎಸ್ ನಿಂದ ಕಾರ್ಯಗಾರ

ಹ್ಯೂಮಾನಿಟೇರಿಯನ್ ರಿಲೀಫ್ ಸೊಸೈಟಿ (ಎಚ್‌ಆರ್‌ಎಸ್) ಉಡುಪಿ ಜಿಲ್ಲಾ ಘಟಕದ ವತಿಯಿಂದ ತುರ್ತು ಪರಿಸ್ಥಿತಿಯ ಸಂದರ್ಭಗಳಲ್ಲಿ ಪರಿಣಾಮಕಾರಿಯಾಗಿ ಸ್ಪಂದಿಸುವ ಕುರಿತು ಹೂಡೆ ಸಾಲಿಹಾತ್ ಶಾಲೆಯ ಸಭಾಂಗಣದಲ್ಲಿ ಕಾರ್ಯಗಾರ ನಡೆಯಿತು. ಕಾರ್ಯಗಾರದಲ್ಲಿ ಎಚ್‌ಆರ್‌ಎಸ್ ಕರಾವಳಿ ಭಾಗದ ಹೊಣೆಗಾರ...

ಈ ಹೊತ್ತಿನ ಪ್ರಮುಖ ಸುದ್ದಿ