ಉಡುಪಿ

ಉಡುಪಿಯಲ್ಲಿ ಎನ್‌ಐಎ/ಯುಎಪಿಎ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ

ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯ್ದೆ (ಎನ್‌ಐಎ) ಹಾಗೂ ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ದಾಖಲಾಗಿರುವ ಮತ್ತು ಮುಂದಿನ ದಿನಗಳಲ್ಲಿ ದಾಖಲಾಗುವ ಪ್ರಕರಣಗಳ ವಿಚಾರಣೆಗಾಗಿ ಉಡುಪಿಯಲ್ಲಿ ವಿಶೇಷ ನ್ಯಾಯಾಲಯ ಸ್ಥಾಪಿಸಲು ರಾಜ್ಯ...

ಉಡುಪಿ | ಸತತ 26ನೇ ವರ್ಷ ಉಚಿತ ನೋಟ್‌ ಪುಸ್ತಕ ವಿತರಣೆ: ಎಸ್‌ಎಸ್‌ಎಫ್‌ ಹೊನ್ನಾಳ ಘಟಕದ ಸಮಾಜಮುಖಿ ಸೇವೆ

ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ಎಸ್‌ಎಸ್‌ಎಫ್) ಹೊನ್ನಾಳ ಘಟಕದ ವತಿಯಿಂದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸತತ 26ನೇ ಬಾರಿಗೆ ಉಚಿತ ನೋಟ್‌ ಪುಸ್ತಕ ವಿತರಣಾ ಸಮಾರಂಭವು ಇಂದು...

ಉಡುಪಿ | ರಿಫಾ ಚೇಂಬರ್‌ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ವತಿಯಿಂದ ಆರೋಗ್ಯ ಜಾಗೃತಿ, ನವೋದ್ಯಮ ಯೋಜನೆಗಳ ಪರಿಚಯ

ರಿಫಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ ಉಡುಪಿ ವಲಯದ ಮಾಸಿಕ ಸಭೆಯು ಬುಧವಾರ ಮಣಿಪಾಲ ಇನ್ ಹೋಟೆಲ್‌ನಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನ್ಯಾಚುರೋಪತಿ ಮತ್ತು ಆಯುರ್ವೇದ ತಜ್ಞ ಡಾ. ಮೊಹಮ್ಮದ್ ರಫೀಕ್...

ಉಡುಪಿ | ರಾಹುಲ್ ಗಾಂಧಿ ಜನ್ಮದಿನ: ಅಶಕ್ತರಿಗೆ ಸಹಾಯಕ ಸಾಧನ, ಪೌಷ್ಟಿಕ ಆಹಾರ ಕಿಟ್ ವಿತರಣೆ

ದೇಶದ ಭವಿಷ್ಯದ ನಾಯಕರಾಗಿ ಹೊರಹೊಮ್ಮಿರುವ ರಾಹುಲ್ ಗಾಂಧಿ ಅವರು ಟೀಕೆಗಳ ನಡುವೆಯೂ ಎದೆಗುಂದದೆ ಸಾಮಾಜಿಕ ನ್ಯಾಯದ ಪರವಾಗಿ ಧ್ವನಿ ಎತ್ತುತ್ತಿರುವ ನಾಯಕ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು...

ಉಡುಪಿ | ಸಮುದ್ರಕ್ಕೆ ಬಿದ್ದು ಮೀನುಗಾರ ನಾಪತ್ತೆ; ಸೂಚನೆ

ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಆಂಧ್ರಪ್ರದೇಶದ ಯುವಕನೊಬ್ಬ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮೂಲತಃ ಆಂಧ್ರಪ್ರದೇಶ ರಾಜ್ಯದ ನೆಲ್ಲೂರು ಜಿಲ್ಲೆಯ ಕೊತ್ತಬಂಗಾರಿಪಾಲಂ ನಿವಾಸಿಯಾಗಿರುವ ವಯಾಲ್ ರವಿ ಕುಮಾರ್ (21) ಮೇ 20ರಂದು ಮಂಗಳೂರು...

ಉಡುಪಿ | ಪರಿಸರದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮಾಧ್ಯಮದ ಪಾತ್ರ ಮುಖ್ಯ: ಡಿಎಫ್‌ಓ ಸಿವರಾಮ್ ಬಾಬು

ಪರಿಸರ ದಿನಾಚರಣೆ ಎಂಬುದು ಕೇವಲ ಒಂದೇ ದಿನದಲ್ಲಿ ಮಾಡುವ ಆಚರಣೆಯಲ್ಲ. ಪ್ರತಿದಿನ ಮಾಡಬೇಕಾದ ಕಾರ್ಯ. ಒಂದು ದಿನ ಗಿಡ ನೆಟ್ಟರೆ ಸಾಲದು, ಅದನ್ನು ಪ್ರತಿದಿನ ಪೋಷಿಸಬೇಕು. ಅದೇ ರೀತಿ ಪರಿಸರ ಬಗ್ಗೆ ಜನರಲ್ಲಿ...

ಉಡುಪಿ | ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡುವ ಗುರಿಯೊಂದಿಗೆ ಕಾರ್ಯಕರ್ತರು ಮುನ್ನಡೆಯಲಿ : ಪ್ರಸಾದ್ ರಾಜ್ ಕಾಂಚನ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜನ್ಮದಿನಾಚರಣೆಯ ಅಂಗವಾಗಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ವತಿಯಿಂದ ಶುಕ್ರವಾರ ವಿವಿಧ ಸೇವಾ ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು...

ಉಡುಪಿ ಜಿಲ್ಲೆಯಲ್ಲಿ 2,970 ವಿದ್ಯಾರ್ಥಿಗಳಿಗೆ ನೀಟ್ ಮರುಪರೀಕ್ಷೆ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ ಜಿಲ್ಲೆಯ ಆರು ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 21ರಂದು ನಡೆಯಲಿರುವ ನೀಟ್ (ಯುಜಿ) ಮರುಪರೀಕ್ಷೆಯನ್ನು ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದೆ, ಸಂಪೂರ್ಣ ಪಾರದರ್ಶಕತೆ ಹಾಗೂ ಕಟ್ಟುನಿಟ್ಟಿನ ಕ್ರಮಗಳೊಂದಿಗೆ ನಡೆಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ...

ಉಡುಪಿ | ನಗರಸಭೆಗೆ ಲೋಕಾಯುಕ್ತ ದಿಢೀರ್ ದಾಳಿ ಸಾರ್ವಜನಿಕ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬ ಆರೋಪ; ದಾಖಲೆಗಳ ಪರಿಶೀಲನೆ

ಸಾರ್ವಜನಿಕರಿಂದ ಸಲ್ಲಿಸಲಾದ ಅರ್ಜಿಗಳನ್ನು ದೀರ್ಘಕಾಲ ವಿಲೇವಾರಿ ಮಾಡದೆ ವಿಳಂಬ ಮಾಡಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಉಡುಪಿ ನಗರಸಭೆ ಕಚೇರಿಗೆ ಲೋಕಾಯುಕ್ತ ಪೊಲೀಸರು ಗುರುವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ನಗರಸಭೆಯ ವಿವಿಧ ವಿಭಾಗಗಳಲ್ಲಿ...

ಉಡುಪಿ | ನೀಟ್ ಹಗರಣ, ಬೆಲೆ ಏರಿಕೆ ಬಗ್ಗೆ ಮೌನ; ಆರ್‌ಎಸ್‌ಎಸ್ ವಿಚಾರದಲ್ಲಿ ಮಾತ್ರ ಬಿಜೆಪಿ ಸಕ್ರಿಯ

ಬೆಲೆ ಏರಿಕೆ, ನಿರುದ್ಯೋಗ, ನೀಟ್ ಹಗರಣದ ಬಗ್ಗೆ ಮೌನವಹಿಸಿ ಆರ್‌ಎಸ್‌ಎಸ್ ವಿಚಾರದಲ್ಲಿ ಬಿಜೆಪಿ ನಾಟಕ ಮಾಡುತ್ತಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್‌ನ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಉಡುಪಿ ನಗರಸಭೆಯ ನಾಮ...

ಮಂಗಳೂರು | ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ; ಕಾರು ಪಲ್ಟಿ, ಬೈಕ್ ಸವಾರನಿಗೆ ಗಾಯ

ಬೈಕ್ ಹಾಗೂ ಕಾರುಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಬೈಕ್‌ ಸವಾರ ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ಗುರುವಾಯನಕೆರೆ ಸಮೀಪ‌ ನಡೆದಿದೆ. ಚಿಕ್ಕಮಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದ್ದಡ್ಕ ಸಮೀಪ ಮಂಗಳೂರಿನಿಂದ ಬರುತಿದ್ದ ಕಾರೊಂದು...

ಉಡುಪಿ | ಮಣ್ಣು ಕುಸಿತದಿಂದ ಬಂದ್ ಆಗಿದ್ದ ಬಾಳೆಬರೆ ಘಾಟ್‌ ರಸ್ತೆ: ಲಘು ವಾಹನಗಳಿಗೆ ಮತ್ತೆ ಅವಕಾಶ

ತೀರ್ಥಹಳ್ಳಿ- ಕುಂದಾಪುರ ರಾಜ್ಯ ಹೆದ್ದಾರಿ-52ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಆದೇಶ ಹೊರಡಿಸಿದ್ದಾರೆ. ಬಾಳೆಬರೆ ಘಾಟ್‌ನ ಸರಪಳಿ 42.10ರಿಂದ...

ಈ ಹೊತ್ತಿನ ಪ್ರಮುಖ ಸುದ್ದಿ