ಕಾಂಗ್ರೆಸ್ ಮುಖಂಡ ಡೇವಿಡ್ ಹತ್ಯೆ ಪ್ರಕರಣದ ವಿಚಾರಣೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಇತರೆ ರಾಜ್ಯಗಳಿಗೂ ವಿಶೇಷ ತಂಡಗಳನ್ನು ಕಳುಹಿಸಿದ್ದಾರೆ. ಪ್ರಕರಣದ ಇಬ್ಬರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ನಾಳೆ...
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45ನೇ ವಾರ್ಷಿಕ ಮಹಾಸಭೆಯು ಇಂದು ಬನ್ನಂಜೆಯ ಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ನಡೆಯಿತು.
ಸಭೆಯನ್ನು ಕರ್ನಾಟಕ ರಾಜ್ಯ ಬೀಡಿ ಕಾರ್ಮಿಕರ ಫೆಡರೇಶನ್ನ ರಾಜ್ಯಾಧ್ಯಕ್ಷ...
ಪ್ರಕೃತಿ ವಿಕೋಪ ಹಾಗೂ ಅತಿವೃಷ್ಠಿಯಿಂದಾಗಿ ಜನಸಾಮಾನ್ಯರಿಗೆ ಯಾವುದೇ ರೀತಿಯ ಸಮಸ್ಯೆಗಳು ಉಂಟಾದಲ್ಲಿ ಕೂಡಲೇ ಸ್ಪಂದಿಸುವುದರ ಜೊತೆಗೆ ಪರಿಹಾರದ ಮೊತ್ತವನ್ನು ಶೀಘ್ರದಲ್ಲಿಯೇ ನೀಡಬೇಕು ಎಂದು ಅಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ...
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿಯಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಡೇವಿಡ್ ಡಿಸೋಜಾ ಅವರನ್ನು ಹಾಡುಹಗಲೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಅತ್ಯಂತ ಖಂಡನೀಯ ಹಾಗೂ ಆತಂಕಕಾರಿಯಾಗಿದೆ....
ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಉರುಳಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಆ.7ರಂದು ಶುಕ್ರವಾರ ಸಂಜೆ ಹುತ್ತುರ್ಕೆ ಬಳಿ ಸಂಭವಿಸಿದೆ.
ಮೃತರನ್ನು ಹೆಬ್ರಿ ಸಂತೆಕಟ್ಟೆಯ ಸದಾನಂದ ನಾಯಕ್ (55)...
ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ ಪ್ರಿನ್ಸ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನದಾಳಿ ನಡೆಸಿ ಹತ್ಯೆಗೈದಿರುವ ಬಗ್ಗೆ ವರದಿಯಾಗಿದೆ.
ಡೇವಿಡ್ ಅವರು ಸ್ಥಳೀಯವಾಗಿ ಪರಿಚಿತರಾಗಿದ್ದು, ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿಯೂ...
ಮಹಾಲಕ್ಷ್ಮಿ ಸಹಕಾರಿ ಪ್ರಕರಣಕ್ಕೆ ಸಂಬಂಧಿಸಿ ಕಳೆದ ಮೂರು ವರ್ಷಗಳಿಂದ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ದೊರಕಿಸಿಕೊಡಲು ಹೋರಾಟ ನಡೆಸುತ್ತಿರುವ ಹೋರಾಟಗಾರ ಕೋಟ ನಾಗೇಂದ್ರ ಪುತ್ರನ್ ಅವರು ಇಂದು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು...
ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳಾಲ ಗ್ರಾಮದಲ್ಲಿ ಜಾತಿ ನಿಂದನೆ ಹಾಗೂ ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಎರಡೂ ಪ್ರಕರಣಗಳಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆ.6ರಂದು...
ಸಾರ್ವಜನಿಕ ರಸ್ತೆಯಲ್ಲಿ ಅಪಾಯಕಾರಿ ರೀತಿಯಲ್ಲಿ ಬುಲೆಟ್ ಬೈಕ್ ಚಲಾಯಿಸಿ ಸ್ಟಂಟ್ ಮಾಡಿ ರೀಲ್ಸ್ ಮಾಡಿದ ಆರೋಪದಡಿ ಮಣಿಪಾಲ ಪೊಲೀಸರು ಯುವಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಆ.1ರಂದು ಪೆರಂಪಳ್ಳಿಯ ಸಾಯಿರಾಧ ವಿಲ್ಲಾ ಎದುರಿನ ಮಣಿಪಾಲ–ಅಂಬಾಗಿಲು ಸಾರ್ವಜನಿಕ...
ಸೀರೆ ಪ್ರಿಯರಿಗಾಗಿ ಪ್ರತಿಷ್ಠಿತ ಪಿಎಸ್ಆರ್ ಸಿಲ್ಕ್ ಸ್ಯಾರಿಸ್ ಮತ್ತೊಮ್ಮೆ ಉಡುಪಿಯಲ್ಲಿ ಭವ್ಯ ಪ್ರದರ್ಶನ ಮತ್ತು ಮಾರಾಟ ಆಯೋಜಿಸಿದ್ದು, ಆಗಸ್ಟ್ 7ರಿಂದ 9ರವರೆಗೆ ಮೂರು ದಿನಗಳ ಕಾಲ ಉಡುಪಿಯ ದಿ ಓಶಿಯನ್ ಪರ್ಲ್ ಪ್ಯಾಲೆಸ್ನಲ್ಲಿ...
ಉಡುಪಿ ನಗರದ ಹೃದಯಭಾಗದಲ್ಲಿರುವ ಅಜ್ಜರಕಾಡು ಉದ್ಯಾನವು ನಗರದ ಅತ್ಯಂತ ಜನಪ್ರಿಯ ಸಾರ್ವಜನಿಕ ವಿಹಾರ ತಾಣಗಳಲ್ಲಿ ಒಂದಾಗಿದ್ದರೂ, ಮಳೆ ಹಾಗೂ ತೀವ್ರ ಬಿಸಿಲಿನ ಸಂದರ್ಭದಲ್ಲಿ ಸಾರ್ವಜನಿಕರಿಗೆ ಆಶ್ರಯ ಕಲ್ಪಿಸುವ ಸೂಕ್ತ ಶೆಡ್ಗಳ ಕೊರತೆಯಿಂದಾಗಿ ಗಂಭೀರ...