ದಲಿತ ಸಂಘರ್ಷ ಸಮಿತಿ (ದಸಂಸ) ಸಂಸ್ಥಾಪಕರಾದ ಪ್ರೊ. ಬಿ. ಕೃಷ್ಣಪ್ಪ ಅವರ ಜನ್ಮಜಯಂತಿಯನ್ನು ಇಂದು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆ ಎದುರು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ರಾಜ್ಯ ಸಂಘಟನಾ...
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ ಮತ್ತು ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರಬೇಕೆಂದು ಕರ್ನಾಟಕ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹಿಸಿದೆ.
ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ವಕ್ತಾರ...
ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರಿಕಾ ಚಟುವಟಿಕೆಗಳು ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಬಂದರಿನ ನೂತನ ಪ್ರವೇಶ ದ್ವಾರ ಹಾಗೂ ರಾಷ್ಟ್ರೀಯ ಹೆದ್ದಾರಿ 169 ಎ ಇದರ ಕಾಮಗಾರಿ ಮಂಗಳವಾರ ಆರಂಭಗೊಂಡಿದೆ.
ಮಂಗಳವಾರ ಬೆಳಿಗ್ಗೆಯಿಂದಲೇ ಕಾಮಗಾರಿ...
ದಲಿತರು ನಾಮ ಹಾಕಿಕೊಂಡು ಧಾರ್ಮಿಕ ಆಚರಣೆಗಳನ್ನು ಮಾಡಿದ ತಕ್ಷಣ ಸಮಾಜದಲ್ಲಿ ಮೇಲ್ಜಾತಿಯವರಾಗುವುದಿಲ್ಲ. ನಾಮ ಹಾಕಿದರೆ ವಿಶೇಷ ಸ್ಥಾನಮಾನ ಸಿಗುತ್ತದೆ ಅಥವಾ ದಲಿತರನ್ನು ಅಸ್ಪೃಶ್ಯರಂತೆ ನೋಡುವುದಿಲ್ಲ ಎಂಬ ತಪ್ಪು ಕಲ್ಪನೆಯಿಂದ ಹೊರಬರಬೇಕು ಎಂದು ದಲಿತ...
ಉಡುಪಿ ಸರ್ವಿಸ್ ಬಸ್ ಸ್ಟ್ಯಾಂಡ್‌ನಲ್ಲಿನ ಅವ್ಯವಸ್ಥೆ ಹಾಗೂ ಮೂಲಸೌಕರ್ಯ ಕೊರತೆಗೆ ಕಳೆದ ಐದು ವರ್ಷಗಳಿಂದ ಉಡುಪಿ ನಗರಸಭೆಯನ್ನು ಆಡಳಿತ ನಡೆಸಿದ ಬಿಜೆಪಿ ಕಾರಣ ಎಂದು ಉಡುಪಿ ನಗರಸಭೆಯ ನಾಮನಿರ್ದೇಶಿತ ಸದಸ್ಯ ಸುರೇಶ್ ಶೆಟ್ಟಿ...
ಮಳೆಗಾಲದಲ್ಲಿ ನಗರದ ಸರ್ವಿಸ್ ಬಸ್ ಸ್ಟ್ಯಾಂಡ್ ನಲ್ಲಿ ನೀರು ಸೋರಿಕೆಯಾಗಿ ಪ್ರಯಾಣಿಕರು ಸಮಸ್ಯೆ ಅನುಭವಿಸುತ್ತಿರುವ ಕುರಿತು ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಭೇಟಿ...
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಡಾ. ಅಬ್ದುಲ್ ಖುದ್ದೂಸ್ ಸುಹೈಬ್ (ಚಿಕ್ಕಮಗಳೂರು) ಅವರು ಪರಿಸರ ಸಂರಕ್ಷಣೆ, ನೀರಿನ...
ಸಮಾಜಕೀಯ ಸೇನೆಯ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಬೆಂಬಲದಲ್ಲಿ 108 ಆಂಬ್ಯುಲೆನ್ಸ್ ಸೇವೆ ಸರಿಪಡಿಸಲು ಆಗ್ರಹಿಸಿ ಸೋಮವಾರ ಬೈಂದೂರು ತಾಲೂಕು ಆಡಳಿತದ ಸೌಧದ ಕಚೇರಿ ಎದುರು 'ಜೂನ್ 8- ಸರಿ ಮಾಡೋಣ...
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪ್ರತಿಯೊಂದು ನೀತಿಗಳು ಕಾರ್ಪೊರೇಟ್ ಕಂಪನಿಗಳ ಹಿತಾಸಕ್ತಿಗಳನ್ನು ಕಾಪಾಡುತ್ತಿದೆಯೇ ಹೊರತು ಈ ದೇಶದ ದುಡಿಯುವ ವರ್ಗದಲ್ಲ. ಇದರಿಂದಾಗಿ ಸಮಾಜದಲ್ಲಿ ಸಂಪತ್ತನ್ನು ಸೃಷ್ಟಿಸುವ ಕಾರ್ಮಿಕ ವರ್ಗ ತೀವ್ರ ಸಂಕಷ್ಟಕ್ಕೊಳಗಾಗಿದೆ...
ಮಳೆಗಾಲದಲ್ಲಿ ಎದುರಾಗುವ ಯಾವುದೇ ವಿಪತ್ತುಗಳನ್ನು ಎದುರಿಸಲು ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು ಟಿ ಖಾದರ್ ಸೂಚಿಸಿದ್ದಾರೆ.ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಗಾಲದ ಸಿದ್ಧತೆಗಳ...
ಉಡುಪಿ ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿಗಳಿಗೆ ಸ್ಪಂದಿಸಲು ಹ್ಯೂಮ್ಯಾನಿಟೇರಿಯನ್ ರಿಲೀಫ್ ಸೊಸೈಟಿ (HRS) ತನ್ನ ಟಾಸ್ಕ್ ಫೋರ್ಸ್ ತಂಡಗಳನ್ನು ಸಜ್ಜುಗೊಳಿಸಿದೆ. ಕರಾವಳಿ ಭಾಗಗಳಲ್ಲಿ...
ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ, ಜಾತಿನಿಂದನೆ ಮಾಡಿ ಜೀವ ಬೆದರಿಕೆಯೊಡ್ಡಿರುವ ಆರೋಪದಲ್ಲಿ ಓರ್ವ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ ಕೇರ್ವಾಶೆ ನಲೆದಬೆಟ್ಟು ನಿವಾಸಿ...