ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯುಎಸಿ ಹಾಗೂ ಐ.ಟಿ. ಘಟಕಗಳ ಆಶ್ರಯದಲ್ಲಿ ಕಾರ್ಕಳದ ಕೆ.ಜಿ.ಟಿ.ಟಿ.ಐ. ವತಿಯಿಂದ ಜುಲೈ 13ರಿಂದ ಆಗಸ್ಟ್ 1ರವರೆಗೆ ಆಯೋಜಿಸಲಾಗಿದ್ದ 90 ಗಂಟೆಗಳ 'ಕಂಪ್ಯೂಟರ್ ತರಬೇತಿ' ಕಾರ್ಯಾಗಾರದ ಸಮಾರೋಪ...
ಕಾಪು ಸಮೀಪದ ಮೂಳೂರಿನ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದ ವಾರ್ಷಿಕ ಮಹಾಸಭೆಯು ಜುಲೈ 26ರಂದು ಸಂಘದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಸಂಘದ ಅಧ್ಯಕ್ಷರಾಗಿ ಶ್ರೀ ಪ್ರಕಾಶ್ ವಿ. ಅಂಚನ್ ಅವರು...
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ರಾಹುಲ್ ಗಾಂಧಿ ಅವರ ಕುಟುಂಬದ ಕುರಿತು ನೀಡಿರುವ ಸಾರ್ವಜನಿಕ ಹೇಳಿಕೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ, ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ಸಮಗ್ರ ತನಿಖೆ...
ಸಾಹಿತ್ಯ, ವಿಜ್ಞಾನ ಮತ್ತು ಪರಿಸರದ ಬಗ್ಗೆ ಡಾ. ಕೋಟ ಶಿವರಾಮ ಕಾರಂತರಿಗೆ ಅಪಾರ ಕಾಳಜಿ ಇತ್ತು. ನಮ್ಮ ನಾಡು, ಕಾಡು ಹಾಗೂ ಇಡೀ ಲೋಕದ ಬಗ್ಗೆ ಅವರಿಗಿದ್ದ ಬದ್ಧತೆಯ ಕಾರಣದಿಂದಲೇ ವಿಶ್ವ ಪರಿಸರ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶುಕ್ರವಾರ ನಗರದ ಹಳೆಯ ಕೆಎಸ್ಆರ್ಟಿಸಿ ಬಸ್...
ನಿನ್ನೆ ರಾತ್ರಿ ಆರಂಭವಾದ ಹಣಕಾಸಿನ ವ್ಯವಹಾರದ ವಿವಾದವು ಕುಂದಾಪುರದಲ್ಲಿ ಗುಂಡಿನ ದಾಳಿಗೆ ಕಾರಣವಾಗಿ ಒಬ್ಬರ ಸಾವಿನಲ್ಲಿ ಅಂತ್ಯಗೊಂಡಿದೆ.
ಪೊಲೀಸರ ಪ್ರಕಾರ, ಡೆರಿಕ್ ಕ್ರಾಸ್ತಾ ಅವರು ಐವನ್ ಅವರಿಗೆ ಕರೆ ಮಾಡಿ ಹಣಕಾಸಿನ ವಿಚಾರದಲ್ಲಿ ಮಧ್ಯಸ್ಥಿಕೆ...
ರಾಜ್ಯ ಸರ್ಕಾರವು ಕಳೆದ ಮೇ ತಿಂಗಳಲ್ಲಿ ಹೊರಡಿಸಿದ ಅಧಿಸೂಚನೆಯಂತೆ ಕನಿಷ್ಠ ಕೂಲಿಯನ್ನು ಶೀಘ್ರ ಜಾರಿಗೊಳಿಸುವಂತೆ ಆಗ್ರಹಿಸಿ, ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘ (ಸಿಐಟಿಯು) ಕುಂದಾಪುರ ಘಟಕದ ವತಿಯಿಂದ ಗುರುವಾರ ಕುಂದಾಪುರ ಕಾರ್ಮಿಕರ...
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಗುರುವಾರ ರಾತ್ರಿ ಉಡುಪಿ ನಗರ ಪೊಲೀಸ್ ಠಾಣೆಗೆ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ಬಹಿರಂಗ ಸಭೆಯಲ್ಲಿ ನೀಡಿರುವ ಆಕ್ಷೇಪಾರ್ಹ ಹೇಳಿಕೆಯನ್ನು ಖಂಡಿಸಿ ಜುಲೈ 31ರಂದು ಉಡುಪಿ ಜಟ್ಕಾ ಸ್ಟ್ಯಾಂಡ್ (ಬಸ್ ನಿಲ್ದಾಣ) ಬಳಿ...
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕುರಿತು ದ್ವೇಷಭಾಷಣ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರ ಕಚೇರಿಗೆ ಗುರುವಾರ ಮುತ್ತಿಗೆ ಹಾಕಲು ಯತ್ನಿಸಿದ ಉಡುಪಿ ಜಿಲ್ಲಾ ಯುವ...
"ಸ್ವದೇಶಿ ಉತ್ಪನ್ನಗಳನ್ನು ಬೆಂಬಲಿಸಿ – ಸ್ಥಳೀಯ ಉದ್ಯಮಿಗಳನ್ನು ಪ್ರೋತ್ಸಾಹಿಸಿ" ಎಂಬ ಧ್ಯೇಯದೊಂದಿಗೆ ಜುಲೈ 31ರಿಂದ ಆಗಸ್ಟ್ 2ರವರೆಗೆ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಮೂರು ದಿನಗಳ 'ಸ್ವದೇಶಿ ಖಾದ್ಯ ಮೇಳ' ಆಯೋಜಿಸಲಾಗಿದೆ.
ಸಮಾಜಸೇವಕ,...
ಸಾರ್ವಜನಿಕರ ಹಿತರಕ್ಷಣೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸ್ ಇಲಾಖೆಯ ಅಧಿಕಾರಿಯೊಬ್ಬರು, ಆರೋಪಿಯೊಬ್ಬರಿಗೆ ಗೌರವ ಸಲ್ಲಿಸುವ ನೆಪದಲ್ಲಿ ವ್ಯವಸ್ಥೆಯನ್ನೇ ಅಣಕಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟಿಸ್...