ವಿಶ್ವಪ್ರಸಿದ್ಧ ಉಡುಪಿ ಕ್ಷೇತ್ರದ ಗೌರವಕ್ಕೆ ಶಾಸಕ ಯಶ್ಪಾಲ್ ಸುವರ್ಣ ಅವರ ಹೇಳಿಕೆಗಳು ಧಕ್ಕೆ ತಂದಿವೆ ಎಂದು ಆರೋಪಿಸಿ, ಉಡುಪಿ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸುರೇಶ್ ಶೆಟ್ಟಿ ಬನ್ನಂಜೆ...
ನೀಟ್ ಪರೀಕ್ಷೆಯಲ್ಲಿನ ಅಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯವನ್ನು ವಿರೋಧಿಸಿ ದೆಹಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಶಾಂತಿಯುತ ಹೋರಾಟದ ವಿರುದ್ಧ ಬಿಜೆಪಿ ಉಡುಪಿಯಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ಅವರು ಆಡಿರುವ ಸಂವಿಧಾನ...
ಉಡುಪಿಯಲ್ಲಿ ಮಂಗಳವಾರ ಕಾಂಗ್ರೆಸ್ ಹಾಗೂ ಸಿಜೆಪಿ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ಶಾಸಕ ಯಶ್ಪಾಲ್ ಸುವರ್ಣ ನೀಡಿದ ಭಾಷಣ ವಿವಾದಕ್ಕೆ ಕಾರಣವಾಗಿದ್ದು, ಅದರ ಸಂಬಂಧ ದಾಖಲಾದ ಎಫ್ಐಆರ್ ಹಿನ್ನೆಲೆಯಲ್ಲಿ ಪೊಲೀಸರು ಮುಂದಿನ ಕ್ರಮ...
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಮಾಡಿರುವ ಭಾಷಣವು ಭಯೋತ್ಪಾದಕ ಕೃತ್ಯಕ್ಕೆ ಸಮಾನವಾಗಿದ್ದು, ಅವರನ್ನು ಕೂಡಲೇ ಬಂಧಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ವಾದ ರಾಜ್ಯ ಸಂಘಟನಾ ಸಂಚಾಲಕ ಸುಂದರ...
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಪಟ್ಟಂತೆ ವಿದ್ಯಾರ್ಥಿಗಳ ಹೋರಾಟವನ್ನು ಬೆಂಬಲಿಸಿ ಕಾರ್ಕಳ ಕಾಂಗ್ರೆಸ್ ನಡೆಸಿದ ಧರಣಿ ಸತ್ಯಾಗ್ರಹದ ಬಗ್ಗೆ ಕಾರ್ಕಳ ಬಿಜೆಪಿ ಮುಖಂಡರ ಹೇಳಿಕೆಯು ಹತಾಶೆಯ ಪ್ರತೀಕದಂತಿದ್ದು ಇದು ಅನಾವಶ್ಯಕ ಗೊಂದಲ ಸೃಷ್ಟಿಸುವಂತಿದೆ...
ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ಅವರು ಮತ್ತೊಮ್ಮೆ ತಮ್ಮ ದ್ವೇಷ ಭಾಷಣದ ಮೂಲಕ ರಾಜ್ಯ ರಾಜಕೀಯದಲ್ಲಿ ವಿವಾದದ ಕೇಂದ್ರಬಿಂದುವಾಗಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ...
ಉಡುಪಿ ಜಿಲ್ಲೆಯ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಸ್ಐಆರ್ ಕರ್ತವ್ಯ ನಿರ್ವಹಿಸುತ್ತಿದ್ದ ಬಿಎಲ್ಓ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಶಿರಿಯಾರ ಗ್ರಾಮದ ಎತ್ತಿನಟ್ಟಿ...
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ಶ್ರೀ ರಾಹುಲ್ ಗಾಂಧಿ ಅವರ ವಿರುದ್ಧ ನೀಡಿರುವ ದ್ವೇಷಪೂರಿತ, ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ...
ಉಡುಪಿ ಜಿಲ್ಲಾ ಬಿಜೆಪಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ವಿದ್ಯಾರ್ಥಿಗಳನ್ನು ಭಯೋತ್ಪಾದಕರು ಹಾಗೂ ದೇಶದ್ರೋಹಿಗಳಂತೆ ಬಿಂಬಿಸಿರುವುದು ಖಂಡನೀಯ. ಹಾಗಾಗಿ ಅವರು ವಿದ್ಯಾರ್ಥಿಗಳಲ್ಲಿ ಕೂಡಲೇ ಕ್ಷಮೆಯಾಚಿಸಬೇಕು ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್...
ಅಧಿಕಾರದ ಅಮಲಿನಲ್ಲಿ ನೀಡುತ್ತಿರುವ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ಬಿಜೆಪಿ ನಾಯಕರು ತಕ್ಷಣ ನಿಲ್ಲಿಸಬೇಕು ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಆಗ್ರಹಿಸಿದ್ದಾರೆ.ಉಡುಪಿ ಶಾಸಕರಾದ ಯಶಪಾಲ್ ಸುವರ್ಣ ಅವರೇ , ಕಾಂಗ್ರೆಸ್ ನಾಯಕ...
ಜನಸಂಸ್ಕೃತಿಯ ಮೇಲೆ ಅನಾದಿಕಾಲದಿಂದಲೂ ಬಲ ಸಂಸ್ಕೃತಿಯ ಹೇರಿಕೆ ನಡೆಯುತ್ತಲೇ ಬಂದಿದೆ. ನಾಗರಿಕತೆಯ ಹೆಸರಿನಲ್ಲಿ ಜನಸಂಸ್ಕೃತಿಯ ಮೇಲೆ ನಿರಂತರ ಪ್ರಹಾರ ನಡೆದಿದ್ದು, ನಾಟ್ಯಶಾಸ್ತ್ರ ಸೇರಿದಂತೆ ಭಾರತೀಯ ಪ್ರದರ್ಶನ ಕಲೆಗಳಲ್ಲಿ ವರ್ಗ ಸಂಘರ್ಷದ ಕುರುಹುಗಳು ಸ್ಪಷ್ಟವಾಗಿ...
ನಿನ್ನೆ ಉಡುಪಿಯಲ್ಲಿ CJP ವಿರುದ್ಧ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಉಡುಪಿ ಶಾಸಕ ಯಷ್ಪಾಲ್ ಸುವರ್ಣ ಅವರು ಮಾಡಿದ ಭಾಷಣವು ಅತ್ಯಂತ ಬೇಜವಾಬ್ದಾರಿಯುತ, ಬೆದರಿಕೆ ಧಾಟಿಯ ಹಾಗೂ ಗೂಂಡಾ ಮನಸ್ಥಿತಿಯನ್ನು ಪ್ರತಿಬಿಂಬಿಸುವ ರೀತಿಯದ್ದಾಗಿದೆ...