ಉಡುಪಿ

ಕೆ. ಜಯಪ್ರಕಾಶ್ ಹೆಗ್ಡೆಯವರಿಗೆ ಸಚಿವ ಸ್ಥಾನ ನೀಡಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇಕು: ವಿಕಾಸ್ ಹೆಗ್ಡೆ ಆಗ್ರಹ

ಚುನಾವಣೆಯಲ್ಲಿ ಸೋಲಲಿ, ಗೆಲ್ಲಲಿ ಜನಸಾಮಾನ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸುವಲ್ಲಿ ಶ್ರಮಿಸುತ್ತಿರುವ ಮಾಜಿ ಸಚಿವ ಹಾಗೂ ಮಾಜಿ ಸಂಸದರಾದ ಕೆ ಜಯಪ್ರಕಾಶ್ ಹೆಗ್ಡೆ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ...

ಉಡುಪಿ | ಜೆಎಂಎಫ್‌ಸಿ ನ್ಯಾಯಾಧೀಶರಾಗಿ ಆಯ್ಕೆಯಾದ ಸುಕೇಂದ್ರ ಅವರಿಗೆ ಅಧಿವಕ್ತ ಪರಿಷತ್‌ನಿಂದ ಅಭಿನಂದನೆ

ಉಡುಪಿ ನ್ಯಾಯಾಲಯದಲ್ಲಿ ಯುವ ನ್ಯಾಯವಾದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸುಕೇಂದ್ರ ಅವರು ಜೆಎಂಎಫ್‌ಸಿ ನ್ಯಾಯಾಧೀಶರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಅಧಿವಕ್ತ ಪರಿಷತ್ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು. ಸುಕೇಂದ್ರ ಅವರು ಉಡುಪಿ ಜಿಲ್ಲೆಯಲ್ಲಿಯೇ ನ್ಯಾಯಾಧೀಶರಾಗಿ ಆಯ್ಕೆಯಾದ...

ಉಡುಪಿ | ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಡಿ ಕೆ ಶಿವಕುಮಾರ್ ಅವರ ನೂತನ ಸಚಿವ ಸಂಪುಟದಲ್ಲಿ ಕ್ರೈಸ್ತ ಸಮುದಾಯದ ಶಾಸಕ ಕೆ ಜೆ ಜಾರ್ಜ್ ಅವರಿಗೆ ಉಪಮುಖ್ಯಮಂತ್ರಿ ಹಾಗೂ ಕರಾವಳಿಯ ಐವಾನ್ ಡಿಸೋಜಾ...

ಉಡುಪಿ | ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 200 ಬಾಕಿ ಕಡತಗಳು ಪತ್ತೆ: ಲೋಕಾಯುಕ್ತ ಪರಿಶೀಲನೆ ಮುಂದುವರಿಕೆ

ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕಡತ ಪರಿಶೀಲನಾ ಕಾರ್ಯವನ್ನು ಉಡುಪಿ ಲೋಕಾಯುಕ್ತ ಪೊಲೀಸರು ಶನಿವಾರವೂ ಮುಂದುವರೆಸಿದ್ದಾರೆ. ಮಂಗಳೂರು ಲೋಕಾಯುಕ್ತ ಎಸ್ಪಿ ದಿನೇಶ್ ಕುಮಾರ್ ಮಾರ್ಗದರ್ಶನ ದಲ್ಲಿ ಉಡುಪಿ ಲೋಕಾಯುಕ್ತ ಡಿವೈಎಸ್ಪಿ ಹಾಲಮೂರ್ತಿ...

ಉಡುಪಿ | ಕಿನ್ನಿಮೂಲ್ಕಿ ಬಳಿ ಭೀಕರ ಅಪಘಾತ: ಲಾರಿಗೆ ಗೂಡ್ಸ್ ಟೆಂಪೋ ಡಿಕ್ಕಿ, ಚಾಲಕ ಸ್ಥಳದಲ್ಲೇ ಸಾವು

ರಾಷ್ಟ್ರೀಯ ಹೆದ್ದಾರಿ 66ರ ಕಿನ್ನಿಮೂಲ್ಕಿ ಸಮೀಪ ರವಿವಾರ ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗೂಡ್ಸ್ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸರಕು ಸಾಗಾಟ ಲಾರಿಗೆ ಗೂಡ್ಸ್ ಟೆಂಪೋ ಹಿಂಬದಿಯಿಂದ...

ಉಡುಪಿ | ನೋಬೆಲ್ ಪುರಸ್ಕೃತ ಅಮರ್ತ್ಯ ಸೇನ್‌ಗೂ ಪೌರತ್ವ ಸಾಬೀತುಪಡಿಸಲು ಹೇಳಿದರೆ ಸಾಮಾನ್ಯರ ಗತಿ ಏನು?

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಎಸ್‌ಐಆರ್ ವಿರೋಧಿ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ಉಡುಪಿ ನೇತೃತ್ವದಲ್ಲಿ ಶನಿವಾರ ಉಡುಪಿ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಎದುರು ಧರಣಿ ಪ್ರತಿಭಟನೆ...

ಉಡುಪಿ | ಎಸ್‌ಐಆರ್‌ ಮೂಲಕ ಮತದಾರರ ಹಕ್ಕು ಕಸಿಯುವ ಯತ್ನ : ರಮೇಶ್‌ ಕಾಂಚನ್‌

ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳಾದ ಎಸ್‌ಐಆರ್ ಪ್ರಕ್ರಿಯೆ, ನೀಟ್ ಹಗರಣ ಹಾಗೂ ಬೆಲೆ ಏರಿಕೆ ವಿರೋಧಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಜೋಡುಕಟ್ಟೆಯಲ್ಲಿ ಪ್ರತಿಭಟನೆ ನಡೆಯಿತು. ಬ್ರಹ್ಮಗಿರಿಯ ಕಾಂಗ್ರೆಸ್ ಭವನದಿಂದ ಆರಂಭವಾದ...

ಉಡುಪಿ | ನಾಳೆ (ಮೇ 31) ಸುಮನಸಾ ಕೊಡವೂರು ರಜತ ಮಹೋತ್ಸವಕ್ಕೆ ಚಾಲನೆ

ಸಾಮಾಜಿಕ ಸೇವೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಕಳೆದ 25 ವರ್ಷಗಳಿಂದ ವಿಶಿಷ್ಟ ಗುರುತನ್ನು ಮೂಡಿಸಿರುವ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ರಜತ ಮಹೋತ್ಸವ ವರ್ಷದ ಕಾರ್ಯಕ್ರಮಗಳಿಗೆ ಮೇ 31ರಂದು ಚಾಲನೆ ದೊರೆಯಲಿದೆ...

ಉಡುಪಿ | ಕನಿಷ್ಠ ಕೂಲಿ ಪರಿಷ್ಕರಣೆಗೆ ಆಗ್ರಹಿಸಿ ಸಿಐಟಿಯು ಪ್ರತಿಭಟನೆ; ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕನಿಷ್ಠ ಕೂಲಿಯನ್ನು ರಾಜ್ಯ ಸರ್ಕಾರ ಪುನರ್ ಪರಿಶೀಲನೆ ಮಾಡಬೇಕು ಹಾಗೂ ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ರಕ್ಷಿಸಬೇಕು ಸೇರಿದಂತೆ ವಿವಿಧ...

ಉಡುಪಿ | ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್; ಶಾಂತಿ, ಸೌಹಾರ್ದತೆಗೆ ಧರ್ಮಗುರುಗಳ ಕರೆ

ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬ(ಈದುಲ್ ಅಝಾ)ವನ್ನು ಸಂಭ್ರಮ, ಸಡಗರದಿಂದ ಗುರುವಾರ ಆಚರಿಸಿದರು. ಉಡುಪಿ ನಗರ, ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ಎಲ್ಲ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್...

ಉಡುಪಿ | 235 ಮಂದಿಗೆ ನೋಟೀಸ್ ಜಾರಿ; ಜಿಲ್ಲೆಯಲ್ಲಿ ಸ್ಪೀಡ್ ರ್ಯಾಡರ್ ಕ್ಯಾಮೆರಾಗಳ ಕಟ್ಟುನಿಟ್ಟಿನ ನಿಗಾ

ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯು ಜಿಲ್ಲೆಯ ವಿವಿಧ ಭಾಗಗಳಲ್ಲಿ ಅಳವಡಿಸಿರುವ ಅತ್ಯಾಧುನಿಕ ಸ್ಪೀಡ್ ರ್ಯಾಡರ್ ಕ್ಯಾಮೆರಾಗಳ ಮೂಲಕ ಕಳೆದ ಒಂದು ವಾರದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ಒಟ್ಟು 46,753 ವಾಹನಗಳನ್ನು ಪತ್ತೆಹಚ್ಚಿದೆ. ಈ...

ಉಡುಪಿ | ಪಾದಚಾರಿಗಳು, ಮಕ್ಕಳು, ಹಿರಿಯರಿಗೆ ಆತಂಕ, ತಕ್ಷಣ ಸ್ಪೀಡ್ ಬ್ರೇಕರ್ ಅಳವಡಿಕೆಗೆ ಆಗ್ರಹ

ಉಡುಪಿ ನಗರದ ಕಿನ್ನಿಮುಲ್ಕಿಯಿಂದ ಬ್ರಹ್ಮಗಿರಿ ವೃತ್ತವನ್ನು ಸಂಪರ್ಕಿಸುವ ರಸ್ತೆ ಅಗಲೀಕರಣಗೊಂಡ ಬಳಿಕ ವಾಹನಗಳ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಈ ರಸ್ತೆ ಸಾರ್ವಜನಿಕರಿಗೆ ಅಪಾಯದ ಕೇಂದ್ರವಾಗುತ್ತಿದೆ ಎಂಬ ಆತಂಕ ವ್ಯಕ್ತವಾಗಿದೆ....

ಈ ಹೊತ್ತಿನ ಪ್ರಮುಖ ಸುದ್ದಿ