ಕರ್ನಾಟಕದಿಂದ ಆಯ್ಕೆಯಾಗಿ ಸಂಸತ್ತಿಗೆ ತೆರಳಿರುವ ಬಿಜೆಪಿ ಸಂಸದರು NEET ಪರೀಕ್ಷೆಯಲ್ಲಿನ ಅವ್ಯವಸ್ಥೆ ಹಾಗೂ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮೌನ ವಹಿಸಿರುವುದು ಖಂಡನೀಯ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷ...
ನೀಟ್ ಪ್ರಶ್ನೆಪತ್ರಿಕೆ ಹಗರಣ ಹಾಗೂ ಅಯೋಧ್ಯೆ ರಾಮ ಮಂದಿರದ ಹಣಕಾಸು ಅಕ್ರಮಗಳ ಆರೋಪಗಳಿಂದ ಜನರ ಗಮನ ಬೇರೆಡೆ ಸೆಳೆಯುವ ಉದ್ದೇಶದಿಂದ ಬಿಜೆಪಿ ಕಾಂಗ್ರೆಸ್ ಕಚೇರಿಗಳ ಎದುರು ಪ್ರತಿಭಟನೆ ನಡೆಸಿ ಮತದಾರರು ಹಾಗೂ ವಿದ್ಯಾರ್ಥಿಗಳನ್ನು...
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೆಹಲಿಯಲ್ಲಿ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಬ್ರಹ್ಮಾವರ ಬ್ಲಾಕ್...
ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಭಾರತೀಯ ಹವಾಮಾನ ಇಲಾಖೆಯು 2026ರ ಜುಲೈ 24ರಂದು 'ಆರೆಂಜ್ ಅಲರ್ಟ್' ಘೋಷಿಸಿರುವುದರಿಂದ, ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಜುಲೈ 25, 2026...
ಉಡುಪಿ ಜಿಲ್ಲೆಯಾದ್ಯಂತ ಸುರಿದ ಮಳೆಯ ಪರಿಣಾಮ ಕಾಪು ಮತ್ತು ಕುಂದಾಪುರ ತಾಲೂಕುಗಳಲ್ಲಿ ತಲಾ ಒಂದು ಮನೆಗೆ ಭಾಗಶಃ ಹಾನಿಯಾಗಿದ್ದು, ಯಾವುದೇ ಮಾನವ ಜೀವಹಾನಿ, ಜಾನುವಾರು ಸಾವು ಅಥವಾ ಪ್ರವಾಹದಂತಹ ಗಂಭೀರ ಘಟನೆಗಳು ವರದಿಯಾಗಿಲ್ಲ.
ಜಿಲ್ಲಾಡಳಿತದ...
ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಡಾನ್ ಬಾಸ್ಕೋ–ಶಿರ್ವ ಮಸೀದಿ ಸಮೀಪ, ಶಿರ್ವದಿಂದ ಉಡುಪಿ ಕಡೆಗೆ ಸಾಗುವ ರಸ್ತೆಯಲ್ಲಿದ್ದ ವಾಹನ ಸವಾರರಿಗೆ ಅಪಾಯಕಾರಿಯಾಗಿದ್ದ ಗುಂಡಿಯನ್ನು ಸ್ಥಳೀಯ ಯುವಕರು ಸ್ವಯಂಪ್ರೇರಿತರಾಗಿ ಮುಚ್ಚಿ ಸಮಾಜಸೇವೆಗೆ ಮಾದರಿಯಾಗಿದ್ದಾರೆ.
ರಸ್ತೆಯಲ್ಲಿದ್ದ ಈ...
ರಸ್ತೆಯ ಕಾಂಕ್ರೀಟ್ ಅಂಚಿಗೆ ವಾಹನದ ಚಕ್ರ ಸಿಲುಕಿದ ಪರಿಣಾಮ ಟಾಟಾ ಏಸ್ ವಾಹನ ಮಗುಚಿಬಿದ್ದ ಘಟನೆ ಸೇಡಿಯಾಪು ಸಮೀಪದ ಕಾಪುವಿನಲ್ಲಿ ಜು.23ರಂದು ನಡೆದಿದೆ. ಘಟನೆಯಲ್ಲಿ 11 ವರ್ಷದ ಬಾಲಕ ಗಾಯಗೊಂಡಿದ್ದಾನೆ.
ಕೊಯಿಲದ ಸನ್ಯಾಸಿಗುಡ್ಡೆ ನಿವಾಸಿ...
ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸದೆ, ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ನೀಟ್ ಹಗರಣ...
ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಕೇಂದ್ರ ಸರ್ಕಾರವು ಗಂಭೀರವಾಗಿ ಪರಿಗಣಿಸದೆ ಇರುವುದು ಹಾಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ತಿಂಗಳಿಗೂ ಹೆಚ್ಚು ಕಾಲ ನಡೆದ ಹೋರಾಟದ ಕುರಿತು ಮೋದಿ ಸರ್ಕಾರ ತೋರಿದ...
ಹೊಸದಿಲ್ಲಿಯಲ್ಲಿ ನೀಟ್ ಹಗರಣದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ಯುವಜನರ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಸಹಬಾಳ್ವೆ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ), ಎಸ್ಐಓ ಹಾಗೂ ಉಡುಪಿ ಜಿಲ್ಲಾ...
ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯನ್ನು ಖಂಡಿಸಿ ಹೊಸದಿಲ್ಲಿಯಲ್ಲಿ ವಿದ್ಯಾರ್ಥಿ ಗಳು ನಡೆಸಿದ ಪ್ರತಿಭಟನೆಯ ವೇಳೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬ್ರಹ್ಮಗಿರಿ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು....
ನೀಟ್ ಪ್ರಶ್ನೆಪತ್ರಿಕೆ ಹಗರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ದೇಶದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗಿಸಿರುವುದು ಖಂಡನೀಯ ಎಂದು...