ನೀಟ್ ಪರೀಕ್ಷೆಯಲ್ಲಿ ನಡೆಯಲಾದ ಅಕ್ರಮವನ್ನು ಖಂಡಿಸಿ ಸಂಸತ್ತಿನತ್ತ ಮೆರವಣಿಗೆ ಹೊರಟಿದ್ದ ಭಾರಿ ಸಂಖ್ಯೆಯ ವಿದ್ಯಾರ್ಥಿಗಳ ಮೇಲೆ ಸಂಸತ್ ಭವನದ ಬಳಿ ಭದ್ರತಾ ಪಡೆಗಳು ಅಶ್ರುವಾಯು ಮತ್ತು ಲಾಠಿಚಾರ್ಜ್ ಪ್ರಯೋಗಿಸುವಂತೆ ಪ್ರೇರೆಪಿಸಿದ ಕೇಂದ್ರ ಸರಕಾರದ...
ದೇಶದ ರಾಜಧಾನಿಯಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳು ಹಾಗೂ ಯುವಜನರ ವಿರುದ್ಧ ಕೇಂದ್ರ ಸರ್ಕಾರ ಅಮಾನುಷವಾಗಿ ನಡೆದುಕೊಳ್ಳುತ್ತಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆರೋಪಿಸಿದ್ದಾರೆ.
ಪತ್ರಿಕಾ ಪ್ರಕಟಣೆಯಲ್ಲಿ ಅವರು,...
ಮಲ್ಲಾರು ಯುವಕ ಮಂಡಲ (ರಿ.) ಮಲ್ಲಾರು ಇದರ 2026–2028ನೇ ಸಾಲಿನ ನೂತನ ಅಧ್ಯಕ್ಷರಾಗಿ ಅನ್ವರ್ ಅಲಿ ಕಾಪು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನ ಪದಾಧಿಕಾರಿಗಳಾಗಿ ಗೌರವ ಅಧ್ಯಕ್ಷರಾಗಿ ಮುಹಮ್ಮದ್ ಸಾಧಿಕ್ ಸಾಹೇಬ್, ಉಪಾಧ್ಯಕ್ಷರಾಗಿ ಉಮೇಶ್...
ದೆಹಲಿ ಜಂತರ್ ಮಂತರ್ನಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿರುವುದು ಖಂಡನೀಯ...
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ, ಸೋನಂ ವಾಂಗ್ಚುಕ್ ಅವರ ಹೋರಾಟಕ್ಕೆ ಬೆಂಬಲ ಸೂಚಿಸಿ ಕುಂದಾಪುರದ...
ಉಡುಪಿ ಜಿಲ್ಲೆಯ ಕಾರ್ಕಳ ಪುರಸಭೆ ಕಟ್ಟಡದ ಮೇಲ್ಚಾವಣಿಯಿಂದ ಮಳೆನೀರು ಸರಿಯಾಗಿ ಹರಿದು ಹೋಗುವ ವ್ಯವಸ್ಥೆ ಹಾಳಾಗಿರುವ ಪರಿಣಾಮ ಕಳೆದ ಎರಡು ವರ್ಷಗಳಿಂದ ನೀರು ಜಲಪಾತದಂತೆ ರಸ್ತೆಗೆ ಧುಮ್ಮಿಕ್ಕುತ್ತಿದ್ದು, ಸಾರ್ವಜನಿಕರು ಹಾಗೂ ಅಂಗಡಿ ಮಾಲಕರು...
ತುಳುನಾಡು ಮಾತೃಮೂಲ ಸಂಸ್ಕೃತಿಯ ನಾಡಾಗಿದ್ದು, ಮಾತೃಪ್ರಧಾನ ಸಾಮಾಜಿಕ ವ್ಯವಸ್ಥೆ ಇಲ್ಲಿನ ವಿಶೇಷತೆಯಾಗಿತ್ತು. ಬದಲಾಗುತ್ತಿರುವ ಸಾಮಾಜಿಕ ಸನ್ನಿವೇಶದಲ್ಲಿಯೂ ಮಹಿಳೆಯರು ತಮ್ಮ ಸ್ಥಾನಮಾನ, ಗೌರವ ಹಾಗೂ ಸಾಮರ್ಥ್ಯದ ಬಗ್ಗೆ ಪ್ರಜ್ಞಾಪೂರ್ವಕವಾಗಿ ಮುನ್ನಡೆಯಬೇಕು ಎಂದು ಹಿರಿಯ ಲೇಖಕಿ...
ತೋನ್ಸೆಯ ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ಸಚಿವ...
ಉಡುಪಿ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆಯು ಶನಿವಾರ ಜಿಲ್ಲಾ ಪೊಲೀಸ್ ಅಧೀಕ್ಷಕರ ಅಧ್ಯಕ್ಷತೆಯಲ್ಲಿ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಹಿರಿಯ ಪೊಲೀಸ್...
ಉಡುಪಿ ನಗರದ ಬ್ರಹ್ಮಗಿರಿ ವೃತ್ತದ ಸಮೀಪ ಲ್ಯಾಬ್ ಹಾಗೂ ಮೆಡಿಕಲ್ ಅಂಗಡಿಯ ಮುಂಭಾಗದಲ್ಲಿರುವ ಪಾದಚಾರಿ ಮಾರ್ಗದ ಕಾಂಕ್ರೀಟ್ ಸ್ಲ್ಯಾಬ್ ಜಾರಿರುವುದರಿಂದ ಸಾರ್ವಜನಿಕರಿಗೆ ಜೀವಾಪಾಯದ ಪರಿಸ್ಥಿತಿ ನಿರ್ಮಾಣವಾಗಿದೆ.
ನಗರದ ಪ್ರಮುಖ ಸಂಚಾರ ಪ್ರದೇಶಗಳಲ್ಲಿ ಒಂದಾಗಿರುವ ಈ...
ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಕೊಂಕಣ ರೈಲ್ವೆ ವತಿಯಿಂದ ಸುಮಾರು ₹2.26 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಲಿಫ್ಟ್ ವ್ಯವಸ್ಥೆಯನ್ನು ಉಡುಪಿ–ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಶುಕ್ರವಾರ ಉದ್ಘಾಟಿಸಿದರು.
ನಿಲ್ದಾಣದ 1 ಮತ್ತು 2ನೇ...
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುಲ್ವಾಡಿ ಗ್ರಾಮ ಪಂಚಾಯತ್ನ ಗ್ರಾಮ ಆಡಳಿತಾಧಿಕಾರಿಗೆ ಕರ್ತವ್ಯ ನಿರ್ವಹಿಸುವ ವೇಳೆ ಜಾತಿ ನಿಂದನೆ ಮಾಡಿ, ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ತಂದೆ-ಮಗನನ್ನು ಪೊಲೀಸರು ಬಂಧಿಸಿದ್ದಾರೆ.
ಜುಲೈ...