ಉಡುಪಿ

ಉಡುಪಿ | ಮಲಬಾರ್ ಚಾರಿಟೇಬಲ್ ಟ್ರಸ್ಟ್‌ನಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ

ಶಿಕ್ಷಣದ ಮೂಲಕ ಯುವಜನರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಅಧೀನದಲ್ಲಿರುವ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಡುಪಿ ಜಿಲ್ಲೆಯ ಸರಕಾರಿ ಹಾಗೂ ಅನುದಾನಿತ 75 ಕಾಲೇಜುಗಳ 518 ವಿದ್ಯಾರ್ಥಿಗಳಿಗೆ ಒಟ್ಟು...

ಉಡುಪಿ | ಪ್ರಧಾನಿ ಚಿನ್ನ ಖರೀದಿಸಬೇಡಿ ಎಂದರೂ ನಾವು ಖರೀದಿಸಬೇಕು; ಆಪತ್ತಿನಲ್ಲಿ ಅದೇ ನೆರವಾಗುತ್ತದೆ : ಎಂ.ಎ. ಗಫೂರ್

ಸಮಾಜದಲ್ಲಿ ಶಿಕ್ಷಣದ ಮೂಲಕ ಯುವಜನರನ್ನು ಸಬಲೀಕರಿಸುವ ಕಾರ್ಯ ಅತ್ಯಂತ ಮಹತ್ವದ್ದಾಗಿದ್ದು, ಆ ನಿಟ್ಟಿನಲ್ಲಿ ವಿದ್ಯಾರ್ಥಿವೇತನ ನೀಡುತ್ತಿರುವ ಮಲಬಾರ್ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯ ಶ್ಲಾಘನೀಯವಾಗಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್...

ಉಡುಪಿ | ಬೈಂದೂರಿನಲ್ಲಿ ನಾಲ್ಕು ಲೇಬರ್ ಅನುಷ್ಠಾನ ವಿರುದ್ಧ ಪ್ರತಿ ದಹಿಸಿ ಪ್ರತಿಭಟನೆ

ಕೇಂದ್ರ ಸರ್ಕಾರ ನಾಲ್ಕು ಲೇಬರ್ ಕೋಡ್ ಜಾರಿ ಮಾಡಲು ಆದೇಶ ಹೊರಡಿಸಿರುವುದನ್ನು ಖಂಡಿಸಿ ದೇಶವ್ಯಾಪಿ ಸಿಐಟಿಯು ಕರೆಯನ್ನು ಇಂದು ಬೈಂದೂರು ಪೇಟೆಯಲ್ಲಿ ಆದೇಶ ಪ್ರತಿ ದಹಿಸಿ ಪ್ರತಿಭಟಿಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ರಾಜೀವ...

ಉಡುಪಿ | ಆಕರ್ಷಕ ಭಾಷಣದಿಂದ ಅಚ್ಚೇದಿನ್ ತರಲು ಸಾಧ್ಯವಿಲ್ಲ ಎಂಬುದನ್ನು ಮೋದಿಯವರು ತಿಳಿದುಕೊಳ್ಳಲಿ : ರಮೇಶ್ ಕಾಂಚನ್

ದೇಶದ ಜನರು ಒಂದು ವರ್ಷಗಳ ಕಾಲ ವಿದೇಶ ಪ್ರವಾಸ ಮಾಡಬೇಡಿ, ಪೆಟ್ರೋಲ್ ಡಿಸೇಲ್ ಮಿತವಾಗಿ ಬಳಸಿ, ಚಿನ್ನ ಖರೀದಿಸಬೇಡಿ ಎಂಬ ಮುತ್ತಿನ ಮಾತುಗಳನ್ನಾಡಿ ಪ್ರಧಾನಿ ನರೇಂದ್ರ ಮೋದಿಯವರೇ ಮೇ 15ರಿಂದ ಐದು ದೇಶಗಳ...

ಉಡುಪಿ | ಮೋದಿ ಮಾಡಿದ ತಪ್ಪಿಗೆ ದೇಶದ ಜನರೇಕೆ ಶಿಕ್ಷೆ ಅನುಭವಿಸಬೇಕು..? ಶುಭದ ರಾವ್ ಪ್ರಶ್ನೆ

ಮಧ್ಯಪ್ರಾಚ್ಯ ಯುದ್ದದ ಕಾರಣದಿಂದಾಗಿ ದೇಶದ ಉತ್ಪಾದನಾ ಕ್ಷೇತ್ರದಲ್ಲಿ ಮತ್ತು ಜನಜೀವನದ ಮೇಲೆ ಮುಂದೆ ಭಾರಿ ದುಷ್ಪರಿಣಾಮಗಳು ಬೀಳಲಿವೆ ಎಂದು ಲೋಕಸಭಾ ವಿರೋದಪಕ್ಷದ ನಾಯಕ ಸನ್ಮಾನ್ಯ ರಾಹುಲ್ ಗಾಂಧಿಯವರು ಯುದ್ಧದ ಆರಂಭದ ದಿನಗಳಿಂದಲೂ ಸರ್ಕಾರವನ್ನು...

ಉಡುಪಿ | ಕುಂದಾಪುರ ಬಿಜೆಪಿಯ ರಾಜಕೀಯ ದಿವಾಳಿತನದ ಪ್ರದರ್ಶನ : ವಿಕಾಸ್ ಹೆಗ್ಡೆ

ಸುಮಾರು 60 ವರ್ಷಗಳ ಕಾಲ ಈ ದೇಶವನ್ನು ಆಳಿದ್ದ, ಭಾರತದ ಸ್ವಾತಂತ್ರ್ಯ ಹೋರಾಟದ ಪರಂಪರೆಯಿಂದ ಹುಟ್ಟಿಕೊಂಡ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕುಂದಾಪುರ ಬ್ಲಾಕ್ ಕಚೇರಿ ಇಷ್ಟು ವರ್ಷಗಳ ಕಾಲ ಬಾಡಿಗೆ ಕಟ್ಟಡದಲ್ಲೇ...

ಉಡುಪಿ | ಸುಸ್ಥಿರ ಮೀನುಗಾರಿಕೆಗೆ ಒತ್ತು: ಕರ್ನಾಟಕ ರಾಜ್ಯ ಎಫ್‌ಐಪಿ 8ನೇ ಪಾಲುದಾರರ ಸಭೆ

ಕರ್ನಾಟಕ ರಾಜ್ಯ ಮೀನುಗಾರಿಕೆ ಸುಧಾರಣಾ ಯೋಜನೆ(ಎಫ್‌ಐಪಿ)ಯಡಿ ಸ್ಮಾಲ್ ಪೆಲಾಜಿಕ್ ಪರ್ಸ್ಸೈನ್ ಮೀನುಗಾರಿಕೆ ಯೋಜನೆಯ 8ನೇ ಪಾಲುದಾರರ ಸಭೆ ಸೋಮವಾರ ಎರ್ಮಾಳಿನ ಪೆನಿನ್ಸುಲಾ ಡೆಲ್ ಮಾರ್ ಬೀಚ್ ರೆಸಾರ್ಟ್‌ನಲ್ಲಿ ನಡೆಯಿತು. ಅವಂತಿ ಫೀಡ್ಸ್ ಲಿಮಿಟೆಡ್ ಸಂಸ್ಥೆಯ...

ಉಡುಪಿ | ಪ್ರಧಾನ ಮಂತ್ರಿ ಜೀವನ ಜ್ಯೋತಿ ಮತ್ತು ಸುರಕ್ಷಾ ಬಿಮಾ ಯೋಜನೆಗಳ ಸೌಲಭ್ಯ ಪ್ರತಿಯೊಬ್ಬರಿಗೂ ತಲುಪಲಿ: ಡಾ. ವಿಶಾಲ್ ಆರ್

ಸಾಮಾಜಿಕ ಭದ್ರತೆಯನ್ನು ಒದಗಿಸುವ ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಗಳು ಪ್ರತಿಯೊಬ್ಬರ ಕುಟುಂಬಕ್ಕೆ ಕನಿಷ್ಠ ವೆಚ್ಚದಲ್ಲಿ ಆರ್ಥಿಕ ಭದ್ರತೆಯನ್ನು ಒದಗಿಸುತ್ತದೆ. ಇವುಗಳನ್ನು ಪ್ರತಿಯೊಬ್ಬರೂ...

ಉಡುಪಿ | ಗಾಡ್ಗೀಳ್ ಚಿಂತನೆ ನೆನಪಿಸಿದ “ಪರಿಸರ ಮತ್ತು ಶಿಕ್ಷಣ” ಸಮ್ಮೇಳನ

ಉಡುಪಿ ನಗರದ ಎಂ.ಜಿ.ಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಮೇ 9 ಮತ್ತು 10ರಂದು ಭಾರತ ಜ್ಞಾನ ವಿಜ್ಞಾನ ಸಮಿತಿ ಉಡುಪಿ ಘಟಕ ಆಯೋಜಿಸಿದ್ದ ಎರಡು ದಿನಗಳ “ಪರಿಸರ ಮತ್ತು ಶಿಕ್ಷಣ” ಸಮ್ಮೇಳನವು ಪರಿಸರ...

ಉಡುಪಿ | ರಾಜ್ಯದಲ್ಲಿ ಶಿಕ್ಷಣ ನೀತಿ ಗೊಂದಲ, ಸಾರ್ವಜನಿಕ ಚರ್ಚೆ ಅಗತ್ಯ: ಬಿ. ಶ್ರೀಪಾದ್ ಭಟ್

ರಾಜ್ಯದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ತಿರಸ್ಕೃತವಾಗಿದೆ ಎಂದು ಹೇಳಲಾಗುತ್ತಿದ್ದರೂ, ಶಾಲಾ ಶಿಕ್ಷಣದಲ್ಲಿ ಇನ್ನೂ ಅದೇ ನೀತಿಯ ಶಿಫಾರಸ್ಸುಗಳು ಮುಂದುವರಿದಿವೆ. ಆದರೆ ಈ ತಿರಸ್ಕಾರಕ್ಕೆ ಅಧಿಕೃತ ನೋಟಿಫಿಕೇಶನ್‌ ಹೊರಬಂದಿಲ್ಲ ಎಂದು ಸಮಾನ...

ಕೋಟ ಭಾಗದಲ್ಲಿ ವಿದ್ಯುತ್ ವ್ಯತ್ಯಯ, ಸಮಸ್ಯೆ ಏನು ಎಂಬುದನ್ನು ಬಹಿರಂಗಪಡಿಸಿ : ಇಲಾಖೆಗೆ ನಾಗೇಂದ್ರ ಪುತ್ರನ್ ಒತ್ತಾಯ

ಕೋಟ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಸುಮಾರು ಒಂದು ವಾರದಿಂದ ದಿನ-ರಾತ್ರಿ ನಿರಂತರವಾಗಿ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದ್ದು, ಸಾರ್ವಜನಿಕರಲ್ಲಿ ತೀವ್ರ ಗೊಂದಲ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ...

ಉಡುಪಿ | ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಮಹಾ ರುದ್ರಯಾಗ ಪ್ರಯುಕ್ತ ವಸ್ತು ಪ್ರದರ್ಶನಕ್ಕೆ ಚಾಲನೆ

ಉಡುಪಿ ಸಮೀಪದ ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ ಹಾಗೂ ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ನಡೆಯಲಿರುವ ಮಹಾ ರುದ್ರಯಾಗದ ಅಂಗವಾಗಿ ವಸ್ತು ಪ್ರದರ್ಶನ ಮಳಿಗೆ ಮತ್ತು ಮನೋರಂಜನಾ ಆಟಗಳಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ