ಉಡುಪಿ ತಾಲೂಕಿನ ಪಡುತೋನ್ಸೆ ಗ್ರಾಮ ಪಂಚಾಯತ್ ಹಾಗೂ ಗ್ರಾಮಸ್ಥರ ಸಹಯೋಗದೊಂದಿಗೆ ಇಂದು ಕೆಪ್ಪತೋಡ್‌ನಿಂದ ಇಲಾಹಿ ಮಂಜಿಲ್ ತನಕ ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಗ್ರಾಮವನ್ನು ಸ್ವಚ್ಚ ಹಾಗೂ ಪರಿಸರ ಸ್ನೇಹಿಯಾಗಿ ಉಳಿಸುವ ಉದ್ದೇಶದಿಂದ ಆಯೋಜಿಸಲಾದ...
ಉಡುಪಿ ನಗರದ ನಿಟ್ಟೂರು ಸಮೀಪದ ಕೊಡಂಕೂರು ತಿರುವಿನ ಬಳಿ ಶನಿವಾರ ರಾತ್ರಿ ದಲಿತ ಮುಖಂಡ ಮುರಳಿಯವರ ಮೇಲೆ ನಡೆದ ಹಲ್ಲೆ ಪ್ರಕರಣದ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಿದರೆಂದು ಆರೋಪಿಸಲಾದ ಅಜ್ಜರಕಾಡು ಜಿಲ್ಲಾ ಸರಕಾರಿ...
ಮಾನವನಿಂದ ಪ್ರಕೃತಿಯ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತಿಕ್ರಮಣದ ವಿರುದ್ಧ ಪ್ರಕೃತಿ ಕ್ಷಣಕ್ಷಣವೂ ಎಚ್ಚರಿಕೆ ನೀಡುತ್ತಿದೆಯಾದರೂ, ಸಮಾಜ ಅದನ್ನು ಇನ್ನೂ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಶಿವಮೊಗ್ಗದ ಪರಿಸರ ಹೋರಾಟಗಾರ ಹಾಗೂ ಲೇಖಕ ಅಖಿಲೇಶ ಚಿಪ್ಪಳ್ಳಿ...
ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘ (CITU) ಹಾಗೂ ಕಾರ್ಕಳ ಕಾರ್ಮಿಕ ಇಲಾಖೆಯ ಸಹಯೋಗದಲ್ಲಿ ಬೀಡಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣಾ ಕಾರ್ಯಕ್ರಮವು ಇಂದು ಕಾರ್ಕಳದ ಸಿಐಟಿಯು ಕಚೇರಿಯಲ್ಲಿ ನಡೆಯಿತು.
ಕರ್ನಾಟಕ ರಾಜ್ಯ ಅಸಂಘಟಿತ...
ದೇಶದ ಜನತೆಗೆ ಮೇ ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ನಡೆದ ಭಾರೀ ಏರಿಕೆ ವ್ಯಾಪಾರ ವಲಯವನ್ನು ಬೆಚ್ಚಿಬೀಳಿಸಿದೆ. 19 ಕೆಜಿ ತೂಕದ ವಾಣಿಜ್ಯ...
ವಿದ್ಯಾರ್ಥಿಗಳು ಕಾಲೇಜು ಜೀವನದಲ್ಲಿ ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಕೂಡ ಭಾಗವಹಿಸುವುದರೊಂದಿಗೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಮಿಲಾಗ್ರಿಸ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ|ಫರ್ಡಿನಾಂಡ್ ಗೊನ್ಸಾಲ್ವಿಸ್ ಹೇಳಿದರು.
ಅವರು ಶುಕ್ರವಾರ ಕಲ್ಯಾಣಪುರ ಮಿಲಾಗ್ರಿಸ್...
ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ ದರವನ್ನು ಏಕಾಏಕಿ 990 ರೂ.ಗಳಷ್ಟು ಹೆಚ್ಚಿಸಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಶುಕ್ರವಾರ ನಗರದ ಬ್ರಹ್ಮಗಿರಿ...
ಉಡುಪಿ ನಗರದ ಪ್ರತಿಷ್ಠಿತ ಶೋಕಮಾತಾ ಚರ್ಚ್ ನ ನೂತನ ಧರ್ಮಗುರುಗಳಾಗಿ ಅತೀ ವಂ| ಡೆನಿಸ್ ಡೆಸಾ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.
ತೊಟ್ಟಂ ಸಂತ ಅನ್ನಮ್ಮ ಚರ್ಚಿನಿಂದ ವರ್ಗಾವಣೆಗೊಂಡು ಉಡುಪಿ ಚರ್ಚಿಗೆ ಆಗಮಿಸಿದ ನೂತನ...
ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಯಡ್ತರೆ ಗ್ರಾಮದಲ್ಲಿ ನಡೆದಿದ್ದ 6 ಲಕ್ಷ ರೂ. ನಗದು ಕಳವು ಪ್ರಕರಣವನ್ನು ಬೈಂದೂರು ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಕಳೆದ ಏಪ್ರಿಲ್ 26ರಂದು ಯಡ್ತರೆ ಗ್ರಾಮದ...
ಕುಡಿಯುವ ನೀರಿನ ಯೋಜನೆಗಳಿಗೆ ವಿಳಂಬವಿಲ್ಲದೇ ವಿದ್ಯುತ್ ಸಂಪರ್ಕ ನೀಡಲು ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಸೂಚಿಸಿದ್ದಾರೆ.
ಅವರು ಗುರುವಾರ ಪ್ರಜಾ ಸೌಧ ದಲ್ಲಿ ಉಳ್ಳಾಲ ತಾಲೂಕು ಬರ ನಿರ್ವಹಣೆ ಮತ್ತು ಪ್ರಾಕೃತಿಕ ವಿಕೋಪ...
ಉಡುಪಿ ಜಿಲ್ಲೆಯ ಸಾರ್ವಜನಿಕರು ಕೆಲಸದ ನಿಮಿತ್ತ ಅಥವಾ ಪ್ರವಾಸಕ್ಕಾಗಿ ತಮ್ಮ ಮನೆಯನ್ನು ಲಾಕ್ ಮಾಡಿ ಹೊರಗೆ ಹೋದ ಸಂದರ್ಭಗಳಲ್ಲಿ ಮನೆಗಳ ಸುರಕ್ಷತೆಯನ್ನು ಖಚಿತಪಡಿಸಲು ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ‘ಲಾಕ್ಡ್ ಹೌಸ್ ಬೀಟ್...
ಉಡುಪಿ ಡಿಎಆರ್‌ನಲ್ಲಿ ಎಆರ್‌ಎಸ್‌ಐ ಆಗಿ ಸೇವೆ ಸಲ್ಲಿಸುತ್ತಿದ್ದ ನಾಗೇಶ್ ಎಂ ಅವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ನಿಧನ ಹೊಂದಿದರು.
ಕಳೆದ ಒಂದು ವರ್ಷದಿಂದ ಕ್ಯಾನ್ಸರ್ ಕಾಯಿಲೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ...