ಉಡುಪಿ

ಉಡುಪಿ | ಖರ್ಗೆ ವಿರುದ್ಧ ಬಿಜೆಪಿ ನಾಯಕರ ಹೇಳಿಕೆ: ದಲಿತ ವಿರೋಧಿ ಮನೋಭಾವಕ್ಕೆ ಸಾಕ್ಷಿ : ಸುರೇಶ್ ಶೆಟ್ಟಿ ಬನ್ನಂಜೆ

ಮಾನ್ಯ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಕ್ಷಮೆಯಾಚನೆಗೆ ಒತ್ತಾಯಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಬಿಜೆಪಿ ನಾಯಕರ ಹೇಳಿಕೆಗಳು ದಲಿತ ವಿರೋಧಿ ಮನೋಭಾವವನ್ನು ತೋರಿಸುತ್ತಿವೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್...

ಉಡುಪಿ | ವರನಟ ಡಾ. ರಾಜ್‌ಕುಮಾರ್ ಬದುಕು ಎಲ್ಲರಿಗೂ ಆದರ್ಶ : ಶಾಸಕ ಯಶ್‌ಪಾಲ್ ಸುವರ್ಣ

ಕನ್ನಡದ ವರನಟ ಡಾ. ರಾಜ್‌ಕುಮಾರ್ ಅವರ ಜಯಂತಿ ಕಾರ್ಯಕ್ರಮವು ಅಪರೂಪದ ಹಾಗೂ ಅರ್ಥಪೂರ್ಣ ಆಚರಣೆಯಾಗಿದೆ ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ...

ಉಡುಪಿ | ಹಸ್ತಪ್ರತಿಗಳ ಸಮೀಕ್ಷೆ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಜ್ಞಾನ ಭಾರತಂ ಮಿಷನ್ ಯೋಜನೆಯಡಿ ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚಿಸಿದರು. ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಎನ್‌.ಐ.ಸಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅವರು...

ಉಡುಪಿ | ಉದ್ಯಾವರದಲ್ಲಿ ಏ.26ರಂದು ಕೊಂಕಣಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2025ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಪ್ರದಾನ ಕಾರ್ಯಕ್ರಮ ಏಪ್ರಿಲ್‌ 26ರ ರವಿವಾರ ಸಂಜೆ 5 ಗಂಟೆಗೆ ಉಡುಪಿ ಸಮೀಪದ ಉದ್ಯಾವರ ಚರ್ಚ್ ವಠಾರದಲ್ಲಿ...

ಉಡುಪಿ | ಹೆಲ್ಮೆಟ್ ಧರಿಸಿ ದೇವಸ್ಥಾನ ಕಾಣಿಕೆ ಹುಂಡಿ ಕಳ್ಳತನ, ಇಬ್ಬರು ಆರೋಪಿಗಳ ಬಂಧನ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆಜ್ರಿ ಗ್ರಾಮದ ಉಮಾಮಹೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 20 ರಂದು ಬೆಳಿಗ್ಗೆ 7:56 ಗಂಟೆ ಸುಮಾರಿಗೆ ನಡೆದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣವನ್ನು ಶಂಕರನಾರಾಯಣ ಪೊಲೀಸರು ಭೇದಿಸಿ ಇಬ್ಬರು...

ಉಡುಪಿಯಲ್ಲಿ ಏ.26ರಂದು ‘ದೇಶಾಭಿಮಾನಿ ಸಮಾವೇಶ’

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ, ಸಹಬಾಳ್ವೆ ಉಡುಪಿ, ಸಿಐಟಿಯು, ಭಾರತೀಯ ಕ್ರೈಸ್ತ ಒಕ್ಕೂಟ ಹಾಗೂ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಸೇರಿದಂತೆ ವಿವಿಧ ಪ್ರಗತಿಪರ...

ಉಡುಪಿ | ಹೂಡೆ ಸಾಲಿಹಾತ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

ಹೂಡೆ ಸಾಲಿಹಾತ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾದ ಒಟ್ಟು 59 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದಾರೆ. ಒಟ್ಟು ಉತ್ತೀರ್ಣರಾದವರಲ್ಲಿ 27 ವಿದ್ಯಾರ್ಥಿಗಳು ವಿಶಿಷ್ಟ...

ಉಡುಪಿ | ಬಸ್ಸು ಕಂಡಕ್ಟರ್ ಮಗನ ಸಾಧನೆ: 625 ಅಂಕ ಪಡೆದು ರಾಜ್ಯದಲ್ಲಿ ಅಗ್ರಸ್ಥಾನ

ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಪ್ರೌಢಶಾಲೆಯ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ 625 ಅಂಕಗಳನ್ನು ಸಂಪೂರ್ಣವಾಗಿ ಪಡೆದು ರಾಜ್ಯದ ಟಾಪರ್‌ಗಳಲ್ಲಿ ಒಬ್ಬರಾಗಿ ಹೊರಹೊಮ್ಮಿದ್ದು, ಉಡುಪಿ ಜಿಲ್ಲೆಗೆ ಪ್ರಥಮ...

ಎಸೆಸೆಲ್ಸಿ ಫಲಿತಾಂಶ: 94.10% ದಾಖಲೆ ಸಾಧನೆ – ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿದ 2025-26ನೇ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ-1ರಲ್ಲಿ 94.10 ಶೇಕಡಾ ದಾಖಲೆ ಫಲಿತಾಂಶ ದಾಖಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ...

ಅಂಬೇಡ್ಕರ್ 135ನೇ ಜಯಂತಿ: ಉಡುಪಿಯಲ್ಲಿ ಬೃಹತ್ ದೇಶಾಭಿಮಾನಿ ಸಮಾವೇಶಕ್ಕೆ ಸಿದ್ಧತೆ

ಭಾರತಕ್ಕೆ ವಿಶ್ವದಲ್ಲೇ ಶ್ರೇಷ್ಠ ಸಂವಿಧಾನವನ್ನು ನೀಡಿದ ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಉಡುಪಿಯಲ್ಲಿ ಏಪ್ರಿಲ್ 26ರಂದು ಬೃಹತ್ ದೇಶಾಭಿಮಾನಿ ಸಮಾವೇಶವನ್ನು ಆಯೋಜಿಸಲಾಗಿದೆ. ಕರ್ನಾಟಕ ದಲಿತ...

ಉಡುಪಿ | ಮನುಷ್ಯ ಮಾನವೀಯನಾಗುವುದು ಮೂಕಜ್ಜಿಯ ಸಂದೇಶ : ಪ್ರೊ.ಸ್ವೀವನ್ ಕ್ವಾಡ್ರಸ್

ಮನುಷ್ಯ ತನ್ನ ಎಲ್ಲಾ ಸಣ್ಣತನಗಳನ್ನು ಕಳೆದುಕೊಂಡು ಮಾನವೀಯ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದು ಮೂಕಜ್ಜಿಯ ಕನಸು ಕಾದಂಬರಿಯ ಪ್ರಮುಖ ಸಂದೇಶವಾಗಿದೆ ಎಂದು ಲೇಖಕ ಪ್ರೊ.ಸ್ವೀವನ್ ಕ್ವಾಡ್ರಸ್ ಹೇಳಿದರು. ಅವರು ಮಂಗಳವಾರ ಹಳೆಯಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ...

ಉಡುಪಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅತಿ ವಂ|ಡಾ|ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಪೀಠಾರೋಹಣ

ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ವಂ. ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರನ್ನು ಸೋಮವಾರ ಕಲ್ಯಾಣಪುರ ಮಿಲಾಗ್ರಿಸ್ ಪ್ರಧಾನಾಲಯದ ಕಾಲೇಜು ಮೈದಾನದಲ್ಲಿ ನಡೆದ ಭವ್ಯ ಪವಿತ್ರ ಸಮಾರಂಭದಲ್ಲಿ ಅಭಿಷಿಕ್ತಗೊಳಿಸಿ ಪೀಠಾರೋಹಣಗೊಳಿಸಲಾಯಿತು. ಗೋವಾ ಮತ್ತು...

ಈ ಹೊತ್ತಿನ ಪ್ರಮುಖ ಸುದ್ದಿ