ಹಿರಿಯ ಪತ್ರಕರ್ತ ಗಣೇಶ್ ಪ್ರಭು (61) ಅಲ್ಪಕಾಲದ ಅಸೌಖ್ಯದಿಂದ ಎ.19ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.
ಮಣಿಪಾಲದಿಂದ ಪ್ರಕಟವಾಗುತ್ತಿದ್ದ ಮಾರ್ನಿಂಗ್ ನ್ಯೂಸ್ ಆಂಗ್ಲ ಪತ್ರಿಕೆ ಹಾಗೂ ದಿ ಹಿಂದು ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರರಾಗಿ ಸುಮಾರು...
ರಾಜ್ಯದಲ್ಲಿ ನಗರಗಳ ಸಮಗ್ರ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿ, ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ (ಹಂತ–2) ಅಡಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಗೆ 25 ಕಾಮಗಾರಿಗಳಿಗೆ ₹200 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು...
ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ಗೌರವಾನ್ವಿತ ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರ ಧರ್ಮಾಧ್ಯಕ್ಷರ ಅಭಿಷೇಕ ಹಾಗೂ ಪೀಠಾರೋಹಣ ಸಮಾರಂಭವು ಏಪ್ರಿಲ್ 20, 2026ರಂದು ಸೋಮವಾರ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು ಮೈದಾನದಲ್ಲಿ ನೆರವೇರಲಿದ್ದು...
ಸರಕಾರಿ ಆರೋಗ್ಯ ವ್ಯವಸ್ಥೆಯನ್ನು ಖಾಸಗೀಕರಣದ ಹಾದಿಗೆ ಒಯ್ಯುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ-ಲೆನಿನ್‌ವಾದಿ) ಲಿಬರೇಶನ್ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಸಿಪಿಐಎಂಎಲ್ ಲಿಬರೇಶನ್...
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಾಂಗಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರು ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಲೋಕಾಪುರದಿಂದ ಮಂಗಳೂರಿಗೆ ಸರಕು...
ಸಂವಿಧಾನ ಶಿಲ್ಪಿ ಡಾ. ಭೀಮರಾವ್ ರಾಮ್‌ಜೀ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಅಂಬೇಡ್ಕರ್ ಯುವಸೇನೆ, ದಸಂಸ, ಎಸ್‌ಸಿ-ಎಸ್‌ಟಿ ಗುತ್ತಿಗೆದಾರರ ಸಂಘ ಹಾಗೂ ಬೋವಿ-ವಡ್ಡರ್ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಭವ್ಯ ಭೀಮಯಾನ ವಾಹನ...
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರಕೂರು ಸಮೀಪದ ಹೊಸಾಳ ಗ್ರಾಮದ ನಾಗರಮಠದಲ್ಲಿ ಸೀತಾನದಿ ಪಾತ್ರದಲ್ಲಿ ನಡೆಯುತ್ತಿರುವ ಮರಳುಗಾರಿಕೆ ವಿಚಾರ ಗಂಭೀರ ತಿರುವು ಪಡೆದುಕೊಂಡಿದ್ದು, ಗ್ರಾಮಸ್ಥರು ಮತ್ತು ಅಧಿಕೃತ ಗುತ್ತಿಗೆದಾರರ ನಡುವೆ ತೀವ್ರ ಆರೋಪ-ಪ್ರತ್ಯಾರೋಪಗಳು...
ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ಗೌರವಾನ್ವಿತ ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರ ಧರ್ಮಾಧ್ಯಕ್ಷರ ಅಭಿಷೇಕ ಹಾಗೂ ಪೀಠಾರೋಹಣ ಸಮಾರಂಭವು ಏಪ್ರಿಲ್ 20, 2026ರಂದು ಸೋಮವಾರ ಬೆಳಗ್ಗೆ 9 ಗಂಟೆಗೆ ಕಲ್ಯಾಣಪುರದ...
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯನ್ನು ಮಂಗಳವಾರ ಆಚರಿಸಲಾಯಿತು.
ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ ಉದ್ಘಾಟಿಸಿ ಮಾತನಾಡಿ, ಸಂವಿಧಾನ ಶಿಲ್ಪಿ, ಮಹಾಮಾನವತಾವಾದಿ ಹಾಗೂ ಸಾಮಾಜಿಕ ಬದಲಾವಣೆಯ...
ದೇಶಕ್ಕೆ ಬಾಬಾಸಾಹೇಬರು ನೀಡಿದ ಸಂವಿಧಾನದ ಕಾರಣದಿಂದಲೇ ಭಾರತ ಇಂದಿಗೂ ಅಖಂಡವಾಗಿ ಉಳಿದಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಹೇಳಿದರು.
ಅವರು...
ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಜನಸಂಖ್ಯೆಯನ್ನು ಆಧರಿಸಿ ಶೈಕ್ಷಣಿಕ ಹಾಗೂ ಉದ್ಯೋಗದ ನೇಮಕಾತಿಯಲ್ಲಿ ಜಾರಿಯಲ್ಲಿದ್ದ ಶೇ 15 ಮತ್ತು ಶೇ.3 ರ ಮೀಸಲಾತಿಯನ್ನು ಹೆಚ್ಚಿಸಬೇಕೆಂದು ರಚಿಸಲಾಗಿದ್ದ ನ್ಯಾ.ಹೆಚ್.ಎನ್.ನಾಗಮೋಹನ ದಾಸ್ ಅವರ...
ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಭಾಷಣ ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬೆಳ್ತಂಗಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ ಬೆಳ್ತಂಗಡಿಗೆ ಕರೆತರುತ್ತಿದ್ದಾರೆ.
ಸಮಾಜದಲ್ಲಿ ದ್ವೇಷ ಉಂಟು...