ಭಾರತ ಜನಗಣತಿ – 2027ರ ಸಿದ್ಧತೆಗಳ ಭಾಗವಾಗಿ, ಸರ್ಕಾರದ ಸುತ್ತೋಲೆ ಅನುಸಾರ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಏಪ್ರಿಲ್ 16ರಿಂದ ಜನಗಣತಿ ಕಾರ್ಯ ಆರಂಭವಾಗಲಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಈ ಹಿನ್ನಲೆಯಲ್ಲಿ...
ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸಿ ಹಾಗೂ ಪ್ರಸ್ತುತ ನಡೆಯುತ್ತಿರುವ ಮತದಾರರ ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಸ್ಪಷ್ಟತೆ ತರಬೇಕೆಂದು ಆಗ್ರಹಿಸಿ, ‘ನಮ್ಮ ಮತ ನಮ್ಮ ಹಕ್ಕು’ ಎಂಬ...
ಕನಿಷ್ಠ ವೇತನದ ವೈಜ್ಞಾನಿಕ ಪುನರ್ ವಿಮರ್ಶೆ ಹಾಗೂ ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ರಕ್ಷಿಸುವಂತೆ ಒತ್ತಾಯಿಸಿ ಕರಾವಳಿ ಭಾಗದಲ್ಲಿ ಸಹಿ ಸಂಗ್ರಹ ಚಳುವಳಿ ಮಂಗಳವಾರದಿಂದ ಆರಂಭಗೊಂಡಿದೆ. ಏಪ್ರಿಲ್ 14ರಿಂದ 30ರವರೆಗೆ ನಡೆಯಲಿರುವ ಈ ಅಭಿಯಾನಕ್ಕೆ...
ಪದೇಪದೇ ಅಪಘಾತಗಳು ನಡೆಯುತ್ತಿರುವ ಆಲಂಗಾರು–ಕಾರ್ಕಳ ಸಂಪರ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯರು ಸೋಮವಾರ ಟಿಪ್ಪರ್ ಲಾರಿಯಲ್ಲಿ ಮಣ್ಣು ಸುರಿದು ರಸ್ತೆ ಮುಚ್ಚಿ ಪ್ರತಿಭಟನೆ ನಡೆಸಿದರು.
ಈ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದರೂ ಭದ್ರತಾ ಕ್ರಮಗಳ...
ನಿಟ್ಟೆ ಗ್ರಾಮದ ಬೋರ್ಕಲ್ಲುಗುಡ್ಡೆ ಪ್ರದೇಶದಲ್ಲಿ ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಮಂಗಳವಾರ ಯಶಸ್ವಿಯಾಗಿ ರಕ್ಷಿಸಿದ್ದಾರೆ.
ಬೇಟೆ ಅರಸಿ ಬಂದಿದ್ದ ಚಿರತೆ, ಕರಿಯ ಪೂಜಾರಿ ಎಂಬವರ ಮನೆಯ ಗದ್ದೆ ಸಮೀಪ ಇರುವ ಆವರಣವಿಲ್ಲದ...
ಈ ನೆಲದ ತಳ ಸಮುದಾಯಗಳ ಪರವಾದ ಎಲ್ಲ ಜೀವಪರ ಧ್ವನಿಗಳನ್ನು ಒಂದಾಗಿಸಿಕೊಂಡು, ತನ್ನ ಓದು, ವಿವೇಕ ಮತ್ತು ಕರುಣೆಯ ಜೀವದ್ರವದಿಂದ ಸಾಮಾನ್ಯರ ಬದುಕಿನ ಕತ್ತಲೆಗೆ ಬೆಳಕಾಗುವ ಅಪೂರ್ವ ಸಂವಿಧಾನವನ್ನು ನೀಡಿದ ಮಹಾಮಾನವತಾವಾದಿ ಡಾ....
ಕಳೆದ ಹಲವು ಸಮಯಗಳಿಂದ ಪುರಸಭೆಯಿಂದ ನೀರು ಸರಬರಾಜು ಆಗದೇ ಸಂಕಷ್ಟಕ್ಕೆ ಸಿಲುಕಿದ ಬಂಟ್ವಾಳ ಪುರಸಭಾ ವ್ಯಾಪ್ತಿಯ ಕೌಡೇಲ್ - ರೆಂಗೇಲ್ ನಾಗರಿಕರು ಸಮಸ್ಯೆಯ ವಿರುದ್ಧ ಸೋಮವಾರ ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಮಹಿಳೆಯರು ತನ್ನ...
ಬಾಳೆಬರೇ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟಿಯಲ್ಲಿ ಏಪ್ರಿಲ್ 9 ರಂದು ತಡೆಗೋಡೆಯೊಂದಿಗೆ ರಸ್ತೆ ಅಗಲೀಕರಣ ಕಾಮಗಾರಿಯ ಇನ್ನುಳಿದ ಭಾಗದ ತಳಪಾಯದ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಸುಮಾರು 12 ಮೀಟರ್ ಎತ್ತರದಲ್ಲಿ...
ಯುವ ಉದ್ಯಮಿ ಹಾಗೂ ರಾಜ್ಯ ಯುವ ಕಾಂಗ್ರೆಸ್ ಮುಖಂಡರ ಹೆಸರನ್ನು ಗುರಿಯಾಗಿಸಿಕೊಂಡು, ದಲಿತ ಸಂಘಟನೆಗಳು ಮತ್ತು ಅಧಿಕಾರಿಗಳ ಹೆಸರನ್ನು ದುರುಪಯೋಗಪಡಿಸಿಕೊಂಡು ಹಣ ಉಸುಲಿ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಪೊಲೀಸ್ ಠಾಣೆಯಲ್ಲಿ...
ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ನುಡಿದಂತೆ ನಡೆದ ಸರಕಾರ. ಬಡವರ ಕಣ್ಣೀರು ಒರೆಸುವ ಕೆಲಸವನ್ನು ಮಾಡುತ್ತಿದೆ. ಉಡುಪಿ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಪಂಚ ಗ್ಯಾರಂಟಿ ಫಲಾನುಭವಿಗಳು ಇದ್ದಾರೆ ಎಂದು ಕಾಂಗ್ರೆಸ್ ಮುಖಂಡ...
ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧಗಳ ದಾಹ ಇಂದು ಕೇವಲ ಆ ಪ್ರದೇಶಗಳಿಗೆ ಸೀಮಿತವಾಗಿಲ್ಲ, ಅದರ ಪರಿಣಾಮ ಜಗತ್ತಿನಾದ್ಯಂತ ಪ್ರತಿಧ್ವನಿಸುತ್ತಿದೆ. ಆರ್ಥಿಕ ಅಸ್ಥಿರತೆ, ಪರಿಸರ ಹಾನಿ, ಮಾನವೀಯ ಮೌಲ್ಯಗಳ ಕುಸಿತ. ಈ ಎಲ್ಲವುಗಳು ಯುದ್ಧದ...
ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಮತದಾನ ಹಕ್ಕಿನ ಮಹತ್ವವನ್ನು ಜನರಿಗೆ ತಿಳಿಸುವ ಉದ್ದೇಶದಿಂದ “ನನ್ನ ಮತ – ನನ್ನ ಹಕ್ಕು” ಶೀರ್ಷಿಕೆಯಡಿ SIR (Special Intensive Revision) ಕಾರ್ಯಗಾರವು ಇಂದು ಉಡುಪಿ ನಗರದ ಡಾನ್ ಬಾಸ್ಕೋ...