ವಕೀಲ ವೃತ್ತಿಯಲ್ಲಿ ಯಶಸ್ಸು ಸಾಧಿಸಲು ಸಾಕ್ಷಿಗಳು ಮತ್ತು ಕಕ್ಷಿಗಾರರೊಂದಿಗೆ ಉತ್ತಮ ಬಾಂಧವ್ಯ, ಸಮರ್ಪಕ ವಾದಪತ್ರಗಳ ರಚನೆ ಹಾಗೂ ಮೌಖಿಕ ವಾಕ್‌ಚಾತುರ್ಯ ಮಾತ್ರವಲ್ಲದೆ ಸಹಾನುಭೂತಿ ಮತ್ತು ಮಾನವೀಯತೆ ಅತ್ಯಂತ ಅಗತ್ಯವೆಂದು ಕರ್ನಾಟಕ ಉಚ್ಚ ನ್ಯಾಯಾಲಯದ...
ಶೇಖಡಾ 90 ರಷ್ಟು ಕಾಮಗಾರಿ ಮುಗಿದು ಅರಣ್ಯ ಇಲಾಖೆಯ ಅನುಮತಿ ದೊರೆಯದೆ ರೈತರ ಬಹು ವರ್ಷದ ನೀರಿಕ್ಷೆಯ ವರಾಹಿ ಮೂಲ ಯೋಜನೆಯ ಏತ ನೀರಾವರಿ ಕಾಲುವೆ ಕಾಮಗಾರಿ ಹಳ್ಳ ಹಿಡಿಯಲು ಕೇಂದ್ರದ ಬಿಜೆಪಿ...
ಒನ್ ಟ್ಯಾಕ್, ಮಣಿಪಾಲ್ ಸ್ಕೂಲ್ ಆಫ್ ಕಮ್ಯುನಿಕೇಷನ್ ಮತ್ತು ಉಡುಪಿ ಟೂರಿಸಂ ಸಹಭಾಗಿತ್ವದಲ್ಲಿ ಕ್ರಿಯೇಟರ್ಸ್ ಲ್ಯಾಬ್ ಉಡುಪಿ ಇವರ ಸಹಯೋಗದೊಂದಿಗೆ ಉಡುಪಿ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಜಿಲ್ಲಾಡಳಿತವು...
ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶಗಳಲ್ಲಿ ಉಡುಪಿ ಜಿಲ್ಲೆ ಮತ್ತೊಮ್ಮೆ ತನ್ನ ಅಪ್ರತಿಮ ಸಾಧನೆಯನ್ನು ದಾಖಲಿಸಿಕೊಂಡಿದೆ. ಈ ಬಾರಿ ಶೇ.96.39 ಉತ್ತೀರ್ಣತೆಯೊಂದಿಗೆ ರಾಜ್ಯದಲ್ಲೇ ಅಗ್ರಸ್ಥಾನವನ್ನು ಅಲಂಕರಿಸಿರುವ ಉಡುಪಿ, ಸತತ ಎರಡನೇ ವರ್ಷವೂ ಈ...
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದಲ್ಲಿ ಸಂಘದ ಮಾಸಿಕ ಪತ್ರಿಕೆ ‘ಸನ್ಮತಿ’ ಮಾರ್ಚ್ ತಿಂಗಳ ಸಂಚಿಕೆಯ ಬಿಡುಗಡೆ ಹಾಗೂ 2025–28ನೇ ಸಾಲಿನ ಗಣ್ಯರೊಂದಿಗೆ ಸಂವಾದ...
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಯಕ್ಷಗಾನ ಕೇಂದ್ರ ಹಾಗೂ ಎಂಜಿಎಂ ಸಂಧ್ಯಾ ಕಾಲೇಜುಗಳ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಇಂದು ‘ಯಕ್ಷಗಾನ ಮತ್ತು ಕಾರಂತರು’ ಕುರಿತು ವಿಚಾರಗೋಷ್ಠಿ ಮತ್ತು...
ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಅವರು ಫೆಬ್ರವರಿ 26 ಮತ್ತು 27ರಂದು ಉಡುಪಿ ಜಿಲ್ಲೆಯಲ್ಲಿ ಬಾಕಿ ಇರುವ ದೂರು ಪ್ರಕರಣಗಳನ್ನು ಇತ್ಯರ್ಥಪಡಿಸಲು ಹಾಗೂ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ಶಿಬಿರ ಹಮ್ಮಿಕೊಂಡಿದ್ದರು....
ಉಡುಪಿ ನಗರದ ಹಳೆ ಸರಕಾರಿ ಬಸ್ ನಿಲ್ದಾಣದ ಸನಿಹ, ಅಭ್ಯುದಯ ಕೋ-ಆಪರೇಟಿವ್ ಬ್ಯಾಂಕ್ ಎದುರಿನ ರಸ್ತೆಯ ಅಂಚಿನಲ್ಲಿ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ. ಪಾದಚಾರಿ ಮಾರ್ಗಕ್ಕೆ ಅಳವಡಿಸಿದ್ದ ಚಪ್ಪಡಿ ಕಲ್ಲುಗಳು ಕುಸಿದು ಕಾಲುವೆಗೆ ಬಿದ್ದ...
ಪ್ರಸ್ತುತ ಬೇಸಿಗೆಯ ತೀವ್ರತೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ, ಶಾಖದ ಹೊಡೆತದಿಂದ ಮಾನವ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಎಚ್ಚರಿಕೆ ನೀಡಿದರು.
ನಗರದ ಮಣಿಪಾಲ ರಜತಾದ್ರಿಯ...
ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ವಾಯು ಗುಣಮಟ್ಟ ಇದೀಗ ರಾಜ್ಯದ ಹಲವು ಭಾಗಗಳಲ್ಲಿ ಮತ್ತೆ ಆತಂಕಕಾರಿ ಸ್ಥಿತಿಗೆ ತಲುಪಿದೆ. ಬೆಂಗಳೂರು ಮಾತ್ರವಲ್ಲದೆ ಉಡುಪಿ, ಮಂಗಳೂರು, ಕಲಬುರ್ಗಿ ಸೇರಿದಂತೆ ಅನೇಕ...
ಭಾರತೀಯ ಜೀವವಿಮಾ ನಿಗಮ (ಎಲ್‌ಐಸಿ) ವತಿಯಿಂದ ಜಾರಿಗೊಂಡಿದ್ದ ಮೈಕ್ರೋ ಇನ್ಸೂರೆನ್ಸ್ ಯೋಜನೆಯಲ್ಲಿ ನಡೆದ ಭಾರಿ ವಂಚನೆ ಪ್ರಕರಣದಲ್ಲಿ, ಚಿಕ್ಕಮಗಳೂರು ಜಿಲ್ಲೆಯ 57 ಸಾವಿರಕ್ಕೂ ಅಧಿಕ ಪಾಲಿಸಿದಾರರು ಕೊನೆಗೂ ನ್ಯಾಯಾಲಯದ ಆದೇಶದಂತೆ ಪರಿಹಾರ ಪಡೆದಿದ್ದಾರೆ...
ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಇಂದು ಮಧ್ಯಾಹ್ನ ಪತ್ತೆಯಾಗಿದೆ.
ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಇಂದು ಮಧ್ಯಾಹ್ನ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಧರ್ಮಸ್ಥಳ ಪೊಲೀಸರು...