ಮಳೆಗಾಲದಲ್ಲಿ ಡೆಂಗ್ಯೂ, ಮಲೇರಿಯಾ, ಚಿಕೂನ್ಗುನ್ಯಾ, ಫೈಲೇರಿಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಿ, ಮುಂಜಾಗ್ರತಾ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ....
ಹಳೆ ಸರ್ಕಾರಿ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆ ಇದ್ದಿರುವ ಸ್ಥಳದಲ್ಲಿ ಗಿಡಗಂಟಿಗಳು ಬೆಳೆದು, ದಟ್ಟ ಪೊದೆಗಳಾಗಿ ಮಾರ್ಪಟ್ಟಿದೆ. ಸ್ಥಳದಲ್ಲಿ ಕಸ ತ್ಯಾಜ್ಯಗಳು ಎಸೆದಿರುವುದು ಕಂಡುಬಂದಿದೆ. ತ್ಯಾಜ್ಯಗಳು ಕೊಳೆತು ನಾರುತ್ತಿದೆ. ಅಗೆದಿರುವ ಗುಂಡಿಯಲ್ಲಿ ಕೊಳೆಯುತ್ತಿರುವ...
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ ಕೆಳಗಿನ ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳು ಪತ್ತೆಯಾದ ಪ್ರಕರಣವನ್ನು ಶಿರ್ವ ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಜೂನ್ 1ರಂದು ದೊರೆತ ಮಾಹಿತಿಯ ಮೇರೆಗೆ...
ಡಾ. ಶಿವರಾಮ ಕಾರಂತರು ತಮ್ಮ ಸಾಹಿತ್ಯ ಮತ್ತು ಕೃತಿಗಳ ಮೂಲಕ ಕರಾವಳಿಯ ಪರಿಸರದ ಮಹತ್ವವನ್ನು ಸಾರಿದ್ದು, ಪರಿಸರದ ಕುರಿತಾದ ಅವರ ಕಾಳಜಿ ಇಂದಿನ ಯುವಜನತೆಗೆ ಮಾರ್ಗದರ್ಶಕವಾಗಿದೆ ಎಂದು ಡಾ. ಶಿವರಾಮ ಕಾರಂತ ಟ್ರಸ್ಟ್ನ...
ಮನುಷ್ಯ ಸಂಕುಲ ಉಳಿವಿಗಾಗಿ ಪ್ರಕೃತಿ ಹಾಗೂ ಜೀವ ವೈವಿಧ್ಯಗಳು ತನ್ನದೇ ರೀತಿಯಲ್ಲಿ ಕೊಡುಗೆ ನೀಡುತ್ತಾ ಬರುತ್ತಿದೆ. ಪರಿಸರಕ್ಕೆ ಪೂರಕವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಪ್ರಕೃತಿಯನ್ನು ಸಂರಕ್ಷಿಸುವ ಕೆಲಸವನ್ನು ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕರು...
ಉಡುಪಿ ಜಿಲ್ಲಾಸ್ಪತ್ರೆಯ ನೂತನ ಕಟ್ಟಡವನ್ನು ಶೀಘ್ರವಾಗಿ ಕಾರ್ಯಾರಂಭಗೊಳಿಸುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಎಂ. ಇಕ್ಬಾಲ್ ಮನ್ನಾ ಅವರು ಕರ್ನಾಟಕದ ನೂತನ ಆರೋಗ್ಯ ಸಚಿವರಾದ ಯು ಟಿ ಖಾದರ್ ಅವರಿಗೆ ಉದ್ದೇಶಿಸಿದ ಮನವಿಯನ್ನು ಉಡುಪಿ...
ಉಡುಪಿ ನಗರದ ಮಲ್ಪೆ ಜಂಕ್ಷನ್ ಸಮೀಪ ಅಕ್ರಮವಾಗಿ ವಾಣಿಜ್ಯ ಅನಿಲ ಸಿಲಿಂಡರ್ಗಳನ್ನು ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಮಲ್ಪೆ ಪೊಲೀಸ್...
ಬಂಟ್ವಾಳ ತಾಲೂಕಿನ ಸೂರಿಕುಮೇರು ಸಮೀಪ ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 10 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದಾರುಣ ಘಟನೆ ಜೂನ್ 3ರಂದು ಸಂಜೆ ನಡೆದಿದೆ.
ಮೃತ...
ಕೃಷಿಯಲ್ಲಿ ಗುಣಮಟ್ಟದ ಆಹಾರ ಉತ್ಪಾದನೆ ಹಾಗೂ ಮಣ್ಣಿನ ಫಲವತ್ತತೆ ಹೆಚ್ಚಿಸುವ ಉದ್ದೇಶದಿಂದ ಸರ್ಕಾರವು ಸಮಗ್ರ ಪೋಷಕಾಂಶ ನಿರ್ವಹಣೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಮಣ್ಣಿನ ಆರೋಗ್ಯವನ್ನು ಕಾಪಾಡಲು ಹಾಗೂ ಸಾವಯವ ಇಂಗಾಲದ ಪ್ರಮಾಣವನ್ನು ಹೆಚ್ಚಿಸಲು...
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು ಹಾಗೂ ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿ...
ಕೂಸಮ್ಮ ಶಂಭುಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಹಾಗೂ ಮಕ್ಕಳ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಯಶ್ಪಾಲ್ ಸುವರ್ಣ ಅವರು ಆಸ್ಪತ್ರೆಯ ಮೂಲಸೌಕರ್ಯಗಳನ್ನು ಪರಿಶೀಲಿಸಿ ವೈದ್ಯಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ...
ಕರ್ನಾಟಕ ವಿಧಾನಸಭೆ ಮತ್ತು ವಿಧಾನ ಪರಿಷತ್ ಸೇರಿದಂತೆ ರಾಜ್ಯದ ಎರಡೂ ಸದನಗಳಲ್ಲಿ ಮುಂದಿನ ಆರು ತಿಂಗಳೊಳಗೆ ಡಿಜಿಟಲೀಕರಣ ವ್ಯವಸ್ಥೆ ಜಾರಿಯಾಗಲಿದ್ದು, ಇದಕ್ಕೆ ಸರ್ಕಾರದ ಅನುಮೋದನೆ ದೊರೆತಿದೆ ಎಂದು ವಿಧಾನಸಭಾ ಅಧ್ಯಕ್ಷ ಯು ಟಿ...