ಉಡುಪಿ ಜಿಲ್ಲೆಯಾದ್ಯಂತ ಕಳೆದ ರಾತ್ರಿ ಸುರಿದ ಗಾಳಿ-ಗುಡುಗು ಸಹಿತ ಮಳೆಯಿಂದ ಕೆಲವು ಕಡೆ ಆಸ್ತಿ ಹಾನಿ ಸಂಭವಿಸಿರುವ ಘಟನೆಗಳು ವರದಿಯಾಗಿವೆ. ಒಟ್ಟಾರೆ ಸರಾಸರಿ 14.49 ಮಿ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ತಾಲೂಕುವಾರು...
ನಿಂತಿದ್ದ ಕಂಟೈನರ್ಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದ ಬಳಿ ಭಾನುವಾರ ನಡೆದಿದೆ. ಘಟನೆಯಲ್ಲಿ ತಾಯಿ ಮತ್ತು ಮಗಳು ಮೃತಪಟ್ಟಿದ್ದರೆ, ಪತಿ, ಇಬ್ಬರು...
ಸಾಮಾಜಿಕ ವ್ಯವಸ್ಥೆಯ ಅಸಮಾನತೆಯ ವಿರುದ್ಧದ ಬಂಡಾಯದ ಧ್ವನಿಯಾಗಿ ನಾಟಕ ರಂಗ ಬಹಳ ಹಿಂದಿನಿಂದಲೂ ಬೆಳೆದುಕೊಂಡು ಬಂದಿದೆ. ಆಳುವ ಸರ್ಕಾರದಾರಿತಪ್ಪಿದಾಗ ಪ್ರತಿಭಟನೆಯ ಸ್ವರೂಪವಾಗಿ ರಂಗಭೂಮಿ ಬೀದಿಗೆ ಇಳಿದಿದೆ. ಸರಕಾರದ ವ್ಯವಸ್ಥೆಯ ವಿರುದ್ಧ ನಡೆಯುತ್ತಿದ್ದ ಬೀದಿ...
ಯೇಸು ಕ್ರಿಸ್ತರು ಜೆರುಸಲೇಂ ನಗರ ಪ್ರವೇಶಿಸಿದ ಸಂಕೇತವಾಗಿ ‘ಗರಿಗಳ ಭಾನುವಾರ ಹಬ್ಬ’ ಎಂದೇ ಪ್ರಸಿದ್ಧಿ ಪಡೆದಿರುವ ‘ಪಾಮ್ ಸಂಡೆ’ಯನ್ನು ಜಿಲ್ಲಾದ್ಯಂತ ಕ್ರೈಸ್ತರು ಶ್ರದ್ಧಾಭಕ್ತಿಯಿಂದ ಆಚರಿಸಿದರು.
ಉಡುಪಿ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ಅತೀ ವಂ. ಡಾ....
ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ 2025ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕವನ್ನು ಉಡುಪಿ ಜಿಲ್ಲೆಯ ಮೂವರು ಪೊಲೀಸ್ ಸಿಬ್ಬಂದಿಗೆ ಪ್ರದಾನ ಮಾಡಲಾಗಿದೆ.
ಉಡುಪಿ ನಗರ ಠಾಣೆಯ ಎಎಸ್‌ಐ ಚಂದ್ರ ಶೆಟ್ಟಿ ಅವರು...
ಉಡುಪಿ ನಗರಸಭಾ ವ್ಯಾಪ್ತಿಯ ಮಣಿಪಾಲ ವಾರ್ಡ್‌ನ ಇಂಡಸ್ಟ್ರಿಯಲ್ ಏರಿಯಾ ಕಲ್ಯಾಣಿ ಆರ್.ಎಂ.ಸಿ ಯಿಂದ ಕೆ.ಇ.ಬಿ ಕಚೇರಿ ವರೆಗೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ಪ್ರಾರಂಭಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಕಾಮಗಾರಿ ನಡೆಯುವ ಅವಧಿಯಲ್ಲಿ ಹಾಗೂ ಕಾಮಗಾರಿ ಪೂರ್ಣಗೊಳ್ಳುವವರೆಗೆ...
ತಿಗಳ ಸಮುದಾಯದ ಆರಾಧ್ಯ ದೈವ್ಯರಾದ ಶ್ರೀ ಅಗ್ನಿಬನ್ನಿರಾಯರಂತಹ ಮಹಾನ್ ದಾರ್ಶನಿಕರ ಜೀವನಾದರ್ಶಗಳು ಮನುಕುಲದ ಏಳಿಗೆಗೆ ದಾರಿದೀಪವಾಗುತ್ತವೆ ಎಂದು ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು.
ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ...
ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಪಾದಚಾರಿ ಮಹಿಳೆಗೆ ಕ್ರೇನ್ ಡಿಕ್ಕಿ ಹೊಡೆದು ಮೃತಪಟ್ಟ ದುರ್ಘಟನೆ ನಡೆದಿದೆ.
ಕಾರವಾರ ಮೂಲದ ದಿವ್ಯಾ (45) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಅಪಘಾತ ಸಂಭವಿಸಿದ ತಕ್ಷಣ...
ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲ್ಬಾಗದಲ್ಲಿ ಶುಕ್ರವಾರ ಬೆಳಿಗ್ಗೆ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಮುಳ್ಳುಗುಡ್ಡೆ ಹೌಸ್, ತಲಪಾಡಿ ನಿವಾಸಿ ಆರಿಫ್ ಯಾನೆ 'ಟಾಬ್ಲೆಟ್...
ಉಡುಪಿ ಜಿಲ್ಲೆಯಲ್ಲಿ ಗುಡುಗು ಮತ್ತು ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು/ ಸನ್ನದ್ಧತೆಗಾಗಿ, ಸಾರ್ವಜನಿಕ ಮತ್ತು ಜಾನುವಾರು ಹಾನಿಗಳನ್ನು ತಪ್ಪಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಈ ಕೆಳಕಂಡಂತೆ ಸಲಹೆ...
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಮುಂಬರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ...
ದಕ್ಷಿಣ ಕನ್ನಡ ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ತಯಾರಿಸಿ ಕಾರ್ಯರೂಪಕ್ಕೆ ತರುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್. ವಿ ಸೂಚಿಸಿದ್ದಾರೆ.
ಅವರು ವೆನ್‍ಲಾಕ್ ಆಸ್ಪತ್ರೆಯಲ್ಲಿ ಬುಧವಾರ ನಡೆದ ಆರೋಗ್ಯ ರಕ್ಷಾ ಸಮಿತಿ...