ಉಡುಪಿ

ಉಡುಪಿ | ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಹಿಂಪಡೆಯಲು ಜನವಾದಿ ಮಹಿಳಾ ಸಂಘಟನೆ ಆಗ್ರಹ

ವಿಶ್ವ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಮಹಿಳಾ ಸಬಲೀಕರಣದ ಕುರಿತು ವ್ಯಾಪಕವಾಗಿ ಚರ್ಚೆಯಾಗುತ್ತಿರುವಾಗ, ದೇಶದ ಅಡುಗೆ ಮನೆಗಳ ವಾಸ್ತವಿಕತೆ ಭಿನ್ನವಾಗಿದೆ ಎಂದು ಜನವಾದಿ ಮಹಿಳಾ ಸಂಘಟನೆ ಆರೋಪಿಸಿದೆ. ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ...

ಉಡುಪಿ | ಕೈಗಾರಿಕೋದ್ಯಮಿಗಳು ನಿಗಧಿತ ಕಾಲಾವಧಿಯ ಒಳಗೆ ಯೋಜನೆ ಪೂರ್ಣಗೊಳಿಸಿ : ಡಿಸಿ ಸ್ವರೂಪ ಟಿ.ಕೆ

ಕೈಗಾರಿಕೆ ಘಟಕಗಳ ಸ್ಥಾಪನೆಯೊಂದಿಗೆ ಸ್ಥಳೀಯ ಜನರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಿ, ಆಸಕ್ತ ಉದ್ಯಮಿಗಳಿಗೆ ಹಂಚಿಕೆ ಮಾಡಿದ್ದು, ಘಟಕಗಳನ್ನು ನಿಗಧಿತ ಕಾಲಾವಧಿಯ ಒಳಗೆ ಯೋಜನೆಗಳನ್ನು ಪೂರ್ಣಗೊಳಿಸಬೇಕು. ತಪ್ಪಿದ್ದಲ್ಲಿ ಮಂಜೂರಾತಿಯನ್ನು...

ಉಡುಪಿ | ಖಿದ್ಮಾ ಫೌಂಡೇಶನ್ ವತಿಯಿಂದ “ನಮ್ಮ ಭೂಮಿ”ಯಲ್ಲಿ ಈದ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಖಿದ್ಮಾ ಫೌಂಡೇಶನ್ ವತಿಯಿಂದ ಸದ್ಭಾವನಾ ವೇದಿಕೆ ಸಹಯೋಗದೊಂದಿಗೆ ಕುಂದಾಪುರ ತಾಲೂಕಿನ ಕನ್ಯಾನ ಗ್ರಾಮದ ಹಟ್ಟಿಯಂಗಡಿಯ ರಾಜ್ಯ ಸಂಪನ್ಮೂಲ ಕೇಂದ್ರ “ನಮ್ಮ ಭೂಮಿ”ಯಲ್ಲಿ ಈದ್ ಸ್ನೇಹ ಸಮ್ಮಿಲನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ...

ಉಡುಪಿಯಲ್ಲಿ ಸೌಹಾರ್ದ ಸಂಗಮ, ಲಯನ್ಸ್ ಕ್ಲಬ್ ವತಿಯಿಂದ ಈದ್ ಸ್ನೇಹ ಕೂಟ

ಲಯನ್ಸ್ ಇಂಟರ್‌ನ್ಯಾಷನಲ್ ಡಿಸ್ಟ್ರಿಕ್ಟ್ 317C ಹಾಗೂ ಲಯನ್ಸ್ ಕ್ಲಬ್ ಉಡುಪಿ ಇಂದ್ರಾಳಿ ಮತ್ತು ಲಯನ್ಸ್ ಕ್ಲಬ್ ಉಡುಪಿ ಅಮೃತ ಇವರ ಸಂಯುಕ್ತ ಆಶ್ರಯದಲ್ಲಿ ಈದ್ ಸ್ನೇಹ ಸಮಾರಂಭವು ನಗರದ ಅಮೃತ ಗಾರ್ಡನ್‌ನಲ್ಲಿ ಮಂಗಳವಾರ...

ಉಡುಪಿ | ಕೊರಗರ ಭೂಮಿ ಹಕ್ಕು: ವಿಳಂಬವೋ, ಇಲ್ಲವೇ ವ್ಯವಸ್ಥೆಯ ಅನ್ಯಾಯವೋ ?

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆಲೂರು ಗ್ರಾಮದಲ್ಲಿ ನಡೆಯುತ್ತಿರುವ ಭೂಮಿ ಹೋರಾಟ ಈಗ ಸಾಮಾನ್ಯ ಆಡಳಿತಾತ್ಮಕ ಪ್ರಕ್ರಿಯೆಯ ಪ್ರಶ್ನೆಯಾಗಿಲ್ಲ; ಅದು ವ್ಯವಸ್ಥೆಯ ನ್ಯಾಯಬುದ್ಧಿಯನ್ನೇ ಪ್ರಶ್ನಿಸುವ ಹಂತಕ್ಕೆ ತಲುಪಿದೆ. ಹತ್ತು ವರ್ಷಗಳಿಂದ ಭೂಹೀನ ಕೊರಗ...

ಉಡುಪಿ | ಹಬ್ಬಗಳು ಮಾನವರನ್ನು ಒಗ್ಗೂಡಿಸುವ ಮಾಧ್ಯಮಗಳು : ವಂ|ಡೆನಿಸ್ ಡೆಸಾ

ಹಬ್ಬಗಳು ಮಾನವರನ್ನು ಒಗ್ಗೂಡಿಸುವ ಮಾಧ್ಯಮಗಳಾಗಿದ್ದು ಒಟ್ಟಾಗಿ ಆಚರಿಸಿದಾಗ ಪರಸ್ಪರ ಸೌಹಾರ್ದತೆಯನ್ನು ಸಾರುತ್ತವೆ ಎಂದು ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಧರ್ಮಗುರುಗಳಾದ ವಂ|ಡೆನಿಸ್ ಡೆಸಾ ಅಭಿಪ್ರಾಯಪಟ್ಟರು. ಅವರು ಮಂಗಳವಾರ ಸಂಜೆ ಜಮಾತೆ ಇಸ್ಲಾಮಿ ಹಿಂದ್...

ಉಡುಪಿ | ಯುದ್ಧದಿಂದ ಸಾಮಾನ್ಯರ ಬದುಕು ಕಷ್ಟಕರ, ಬಂಡವಾಳಶಾಹಿಗಳಿಗೆ ಲಾಭ : ಶಶಿಧರ ಗೊಲ್ಲ

ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆಯನ್ನು ಖಂಡಿಸಿ ಉಡುಪಿಯ ಅಜ್ಜರಕಾಡಿನಲ್ಲಿ ಜನವಾದಿ ಮಹಿಳಾ ಸಂಘಟನೆ, ಸಿಐಟಿಯು ಇದರ ಆಶ್ರಯದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ...

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಸಂಬಂಧಿಸಿದ ಗಡಿಪಾರು ಆದೇಶದ ಮೇಲೆ ಕರ್ನಾಟಕ ಹೈಕೋರ್ಟ್ ಮಾ.24ರಂದು ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ನೀಡಿದ್ದ ಮೂರನೇ...

ವೈಯಕ್ತಿಕ ದ್ವೇಷದಿಂದ ನನ್ನ ರೆಸಾರ್ಟ್ ನಿರ್ಮಾಣಕ್ಕೆ ಉಡುಪಿ ಶಾಸಕರಿಂದ ಅಡ್ಡಗಾಲು : ಕೆ.ರಘುಪತಿ ಭಟ್ ಆರೋಪ

ಉಡುಪಿ ನಗರದ ಬಡನಿಡಿಯೂರಿನ ಸಮುದ್ರ ತೀರದಲ್ಲಿ ರೆಸಾರ್ಟ್ ನಿರ್ಮಿಸಲು ಕಾನೂನಿನಲ್ಲಿ ಯಾವುದೇ ತೊಡಕಿಲ್ಲದೇ ಇದ್ದರೂ ವೈಯಕ್ತಿಕ ದ್ವೇಷದಿಂದ ಶಾಸಕ ಯಶ್ವಾಲ್ ಸುವರ್ಣ ಅವರು ರೆಸಾರ್ಟ್ ನಿರ್ಮಾಣಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಉಡುಪಿಯ ಮಾಜಿ...

ಉಡುಪಿಯಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ವಿರೋಧ; 38 ಮಂದಿ ಹಿಂದುತ್ವವಾದಿಗಳು ಪೊಲೀಸ್‌ ವಶಕ್ಕೆ

ಉಡುಪಿಯಲ್ಲಿ ಆಯೋಜಿಸಲಾಗಿದ್ದ ಧಾರ್ಮಿಕ ಪ್ರವಚನ ಕಾರ್ಯಕ್ರಮವನ್ನು ವಿರೋಧಿಸಿ ಹಿಂದುತ್ವವಾದಿ ಕೋಮು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪರಿಣಾಮ, ನಗರದಲ್ಲಿ ಉದ್ವಗ್ನ ಪರಿಸ್ಥಿತಿ ಉಂಟಾಗಿದ್ದು, 38 ಮಂದಿ ಹಿಂದುತ್ವವಾದಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಕ್ರಿಶ್ಚಿಯನ್...

ಉಡುಪಿ | ಹಿಂದೂ ಪದ್ಧತಿಯೇ ಜಾತೀಯತೆ, ಅಸ್ಪೃಶ್ಯತೆಗೆ ಮೂಲ: ಶ್ಯಾಮರಾಜ್ ಬಿರ್ತಿ

ಹಿಂದೂ ಧರ್ಮದ ಶ್ರೇಣೀಕೃತ ವ್ಯವಸ್ಥೆಯೇ ಜಾತೀಯತೆಗೆ ಮೂಲವಾಗಿದ್ದು, ಇದೇ ವ್ಯವಸ್ಥೆ ಅಸ್ಪೃಶ್ಯತೆಗೆ ಕಾರಣವಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದದ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ...

ಉಡುಪಿ | ಕಟ್ಟಡ ಕಾರ್ಮಿಕರ ನಿಧಿ ಬೇರೆ ಯೋಜನೆಗಳಿಗೆ ಬಳಕೆಗೆ ಸಿಐಟಿಯು ವಿರೋಧ, ಶಾಸಕರಿಗೆ ಮನವಿ

2026-27ರ ರಾಜ್ಯ ಬಜೆಟ್‌ನಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾದ ನಿಧಿಯನ್ನು ಇತರ ಯೋಜನೆಗಳಿಗೆ ಬಳಸುತ್ತಿರುವ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ (ರಿ),...

ಈ ಹೊತ್ತಿನ ಪ್ರಮುಖ ಸುದ್ದಿ