ಉಡುಪಿ

ಪಿಡಿಓ ಆತ್ಮಹತ್ಯೆ ಪ್ರಕರಣ; ಸಮಗ್ರ ತನಿಖೆ, ಕುಟುಂಬಕ್ಕೆ ಪರಿಹಾರಕ್ಕೆ ಆಗ್ರಹ

ಗದಗ ಜಿಲ್ಲೆಯ ರೋಣ ತಾಲೂಕಿನ ಕೊತಬಾಳ ಗ್ರಾಮ ಪಂಚಾಯತ್‌ನ ಪಿಡಿಓ ಮುಕ್ತಂ ಹುಸೇನ ಕರಡಿಗುಡ್ಡ (46) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಕಲ್ಪಿಸುವಂತೆ...

ಉಡುಪಿ | ವಿದ್ಯಾರ್ಥಿ ನಾಪತ್ತೆ ಪ್ರಕರಣ: ಸಕಲೇಶಪುರದಲ್ಲಿ ಪತ್ತೆ, ಕುಟುಂಬಕ್ಕೆ ಹಸ್ತಾಂತರ

ನೀಟ್ ಪರೀಕ್ಷೆಯಲ್ಲಿ ಅಂಕ ಕಡಿಮೆ ಬರಬಹುದೆಂಬ ಭೀತಿಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿಯನ್ನು ಕೋಟ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯಾರ್ಥಿಯನ್ನು ಉಡುಪಿ ಜಿಲ್ಲೆಯ ಕೋಟ ಮೂರ್ಕೈ ನಿವಾಸಿ...

ಮಂಗಳೂರು | ಬ್ಯಾರಿ ಭಾಷೆ ಜನಾಂಗದ ವ್ಯಕ್ತಿತ್ವದ ಪ್ರತಿಬಿಂಬ : ಯು.ಟಿ. ಖಾದರ್

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಮೇಲ್ತೆನೆ ದೇರಳಕಟ್ಟೆ ಇದರ ಸಹಯೋಗದಲ್ಲಿ ಮುಡಿಪು ನಂದರಪದವಿನ ಎಸ್.ಕೆ ಸಭಾಂಗಣದಲ್ಲಿ ಮಂಗಳವಾರ ನಡೆದ ಉಳ್ಳಾಲ ತಾಲೂಕು 3ನೇ ಬ್ಯಾರಿ ಸಾಹಿತ್ಯ ಸಮ್ಮೇಳನವು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಭವ್ಯವಾಗಿ...

ಉಡುಪಿ | ನಗರಸಭಾ ವ್ಯಾಪ್ತಿಯಲ್ಲಿ 2 ಅಂಗನವಾಡಿ ಕಟ್ಟಡಗಳ ಕಾಮಗಾರಿಗೆ ಶಿಲಾನ್ಯಾಸ

ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಉಡುಪಿ ನಗರಸಭಾ ವ್ಯಾಪ್ತಿಯ ಇಂದ್ರಾಳಿಯ ಮಂಚಿ ಕುಮೇರಿ ಹಾಗೂ ಆದಿ ಉಡುಪಿ ಮೀನು ಮಾರುಕಟ್ಟೆ ಸಮೀಪದ ಎರಡು ಅಂಗನವಾಡಿ ಕೇಂದ್ರಗಳ ನೂತನ...

ಫಾ. ಚಾರ್ಲ್ಸ್ ಮೆನೆಜಸ್‌ಗೆ ಉಡುಪಿ ಅಲ್ಪಸಂಖ್ಯಾತರ ವೇದಿಕೆಯಿಂದ ಅಭಿನಂದನೆ

ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ವತಿಯಿಂದ ಅತೀ ವಂದನೀಯ ಫಾದರ್ ಚಾರ್ಲ್ಸ್ ಮೆನೆಜಸ್ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಉಡುಪಿ ಶೋಕಮಾತ ಚರ್ಚ್‌ನ ಮಿನಿ ಹಾಲ್‌ನಲ್ಲಿ ನಡೆದ ವೇದಿಕೆಯ ವಿಶೇಷ ಸಭೆಯಲ್ಲಿ ಈ ಕಾರ್ಯಕ್ರಮ...

ಉಡುಪಿ | ಸಮಾನತೆ-ಸಹಬಾಳ್ವೆ ಬಲಪಡಿಸುವಲ್ಲಿ ಬಂಧುತ್ವ ವೇದಿಕೆಯ ಆಶಯಗಳು ಪ್ರಮುಖ: ಡಾ. ಎ.ಬಿ. ರಾಮಚಂದ್ರಪ್ಪ

ಮಾನವ ಬಂಧುತ್ವ ವೇದಿಕೆ ಹಾಗೂ ಮಹಿಳಾ ಬಂಧುತ್ವ ವೇದಿಕೆ, ಉಡುಪಿ ಜಿಲ್ಲಾ ಸಂಚಾಲನ ಸಮಿತಿಯ ವತಿಯಿಂದ ತಾಲ್ಲೂಕು ಪದಾಧಿಕಾರಿಗಳಿಗೆ ಶನಿವಾರ ನಗರದ ಅಂಬಾಗಿಲಿನಲ್ಲಿರುವ ಅನುಗ್ರಹ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. ಕಾರ್ಯಾಗಾರವನ್ನು...

ಉಡುಪಿ | ಆರೋಗ್ಯ ಸೇವೆಗಳು ಅಗತ್ಯ ವ್ಯಕ್ತಿಗಳಿಗೆ ಲಭ್ಯವಾಗುವಂತೆ ಕ್ರಮವಹಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲಾ ಆಸ್ಪತ್ರೆಗಳಿಂದ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಿಗೆ ರೆಫರ್ ಮಾಡುವ ಸಂದರ್ಭದಲ್ಲಿ ರೋಗಿಗಳಿಗೆ ಅಗತ್ಯ ಚಿಕಿತ್ಸಾ ಸೌಲಭ್ಯಗಳು ನಿರಂತರವಾಗಿ ದೊರಕುವಂತೆ ನೋಡಿಕೊಳ್ಳಬೇಕು ಎಂದು ಉಡುಪಿ–ಚಿಕ್ಕಮಗಳೂರು ಲೋಕಸಭಾ ಸಂಸದ...

ಉಡುಪಿ | ಚುನಾವಣೆ ಬಳಿಕ ಗ್ಯಾಸ್ ಸಿಲಿಂಡರ್ ಶಾಕ್: ರಮೇಶ್ ಕಾಂಚನ್

ಪಂಚ ರಾಜ್ಯಗಳ ಚುನಾವಣೆ ಮುಗಿಯುವ ತನಕ ಕಾದು ಏಕಾಏಕಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ರೂ.993/- ಭಾರೀ ಏರಿಕೆ ಮಾಡುವ ಮೂಲಕ ಕೇಂದ್ರದ ಮೋದಿ ಸರಕಾರವು ದೇಶದ ಜನತೆಗೆ ಶಾಕ್ ನೀಡಿದ್ದು ಇದಕ್ಕೆ...

ಉಡುಪಿ | ಮೇ 3ರಂದು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಬೀಷ್ಮೋತ್ಸವ’ ಇದೇ ಭಾನುವಾರ (ಮೇ 3) ರಂದು ಉಡುಪಿಯ ಯಕ್ಷಗಾನ ಕಲಾರಂಗದಲ್ಲಿರುವ ಐವೈಸಿ ಸಭಾಂಗಣದಲ್ಲಿ ಕೆಮ್ತೂರು ದೊಡ್ಡಣ್ಣ ಶೆಟ್ಟಿ...

ಉಡುಪಿ | 35 ಅಡಿ ಆಳದ ಬಾವಿಯಲ್ಲಿ ಸಿಲುಕಿದ ವ್ಯಕ್ತಿ ಅಗ್ನಿಶಾಮಕ ದಳದಿಂದ ರಕ್ಷಣೆ

ಉಡುಪಿ ನಗರದ ಕೊರ್ರಂಗ್ರಪಾಡಿ ಗೋಪಾಲ್ ರಸ್ತೆಯ ನಿವಾಸಿ ಶ್ರೀಶ ಬಲ್ಲಾಳ್ ಅವರು ಆಳವಾದ ಬಾವಿಗೆ ಇಳಿದು ಸಿಲುಕಿದ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿತು. ಸುಮಾರು 90 ಅಡಿ ಅಗಲ ಹಾಗೂ 35 ಅಡಿ ಆಳದ...

SDPI ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಝಿ ನಾಳೆ ಉಡುಪಿಗೆ, ಲೀಡರ್ಸ್ ಕಾಂಕ್ಲೇವ್ ಕಾರ್ಯಕ್ರಮದಲ್ಲಿ ಭಾಗಿ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ. ಫೈಝಿ ಅವರು ಏಪ್ರಿಲ್ 29ರಂದು (ನಾಳೆ) ಉಡುಪಿ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಜಿಲ್ಲಾ ಅಧ್ಯಕ್ಷರಾದ ಆಸಿಫ್ ಕೋಟೇಶ್ವರ ರವರು ಪತ್ರಿಕಾ...

ಉಡುಪಿ | ಸಂವಿಧಾನದ ಆಶಯಗಳು ಕಾರಂತರ ಕಾದಂಬರಿಗಳಲ್ಲಿ ಜೀವಂತ: ಸುರೇಂದ್ರನಾಥ್ ಶೆಟ್ಟಿ

ಸಂವಿಧಾನದ ಮೂಲ ಆಶಯಗಳಾದ ಧಾರ್ಮಿಕ ಹಕ್ಕು, ಶೋಷಣೆಯ ವಿರುದ್ಧದ ಹಕ್ಕು, ಸಾಮಾಜಿಕ ನ್ಯಾಯ ಹಾಗೂ ಪರಿಸರ ಸಂರಕ್ಷಣೆ ವಿಷಯಗಳನ್ನು ಡಾ. ಶಿವರಾಮ ಕಾರಂತ ತಮ್ಮ ಕಾದಂಬರಿಗಳಲ್ಲಿ ಪರಿಣಾಮಕಾರಿಯಾಗಿ ವ್ಯಕ್ತಪಡಿಸಿದ್ದಾರೆ ಎಂದು ನಿವೃತ್ತ ಪ್ರಾಧ್ಯಾಪಕ...

ಈ ಹೊತ್ತಿನ ಪ್ರಮುಖ ಸುದ್ದಿ