ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ, ಸಹಬಾಳ್ವೆ ಉಡುಪಿ, ಸಿಐಟಿಯು, ಭಾರತೀಯ ಕ್ರೈಸ್ತ ಒಕ್ಕೂಟ ಹಾಗೂ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಸೇರಿದಂತೆ ವಿವಿಧ ಪ್ರಗತಿಪರ...
ಹೂಡೆ ಸಾಲಿಹಾತ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾದ ಒಟ್ಟು 59 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದಾರೆ.
ಒಟ್ಟು ಉತ್ತೀರ್ಣರಾದವರಲ್ಲಿ 27 ವಿದ್ಯಾರ್ಥಿಗಳು ವಿಶಿಷ್ಟ...
ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಪ್ರೌಢಶಾಲೆಯ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ 625 ಅಂಕಗಳನ್ನು ಸಂಪೂರ್ಣವಾಗಿ ಪಡೆದು ರಾಜ್ಯದ ಟಾಪರ್ಗಳಲ್ಲಿ ಒಬ್ಬರಾಗಿ ಹೊರಹೊಮ್ಮಿದ್ದು, ಉಡುಪಿ ಜಿಲ್ಲೆಗೆ ಪ್ರಥಮ...
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿದ 2025-26ನೇ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ-1ರಲ್ಲಿ 94.10 ಶೇಕಡಾ ದಾಖಲೆ ಫಲಿತಾಂಶ ದಾಖಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ...
ಭಾರತಕ್ಕೆ ವಿಶ್ವದಲ್ಲೇ ಶ್ರೇಷ್ಠ ಸಂವಿಧಾನವನ್ನು ನೀಡಿದ ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಉಡುಪಿಯಲ್ಲಿ ಏಪ್ರಿಲ್ 26ರಂದು ಬೃಹತ್ ದೇಶಾಭಿಮಾನಿ ಸಮಾವೇಶವನ್ನು ಆಯೋಜಿಸಲಾಗಿದೆ.
ಕರ್ನಾಟಕ ದಲಿತ...
ಮನುಷ್ಯ ತನ್ನ ಎಲ್ಲಾ ಸಣ್ಣತನಗಳನ್ನು ಕಳೆದುಕೊಂಡು ಮಾನವೀಯ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದು ಮೂಕಜ್ಜಿಯ ಕನಸು ಕಾದಂಬರಿಯ ಪ್ರಮುಖ ಸಂದೇಶವಾಗಿದೆ ಎಂದು ಲೇಖಕ ಪ್ರೊ.ಸ್ವೀವನ್ ಕ್ವಾಡ್ರಸ್ ಹೇಳಿದರು.
ಅವರು ಮಂಗಳವಾರ ಹಳೆಯಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ...
ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ವಂ. ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರನ್ನು ಸೋಮವಾರ ಕಲ್ಯಾಣಪುರ ಮಿಲಾಗ್ರಿಸ್ ಪ್ರಧಾನಾಲಯದ ಕಾಲೇಜು ಮೈದಾನದಲ್ಲಿ ನಡೆದ ಭವ್ಯ ಪವಿತ್ರ ಸಮಾರಂಭದಲ್ಲಿ ಅಭಿಷಿಕ್ತಗೊಳಿಸಿ ಪೀಠಾರೋಹಣಗೊಳಿಸಲಾಯಿತು.
ಗೋವಾ ಮತ್ತು...
ಹಿರಿಯ ಪತ್ರಕರ್ತ ಗಣೇಶ್ ಪ್ರಭು (61) ಅಲ್ಪಕಾಲದ ಅಸೌಖ್ಯದಿಂದ ಎ.19ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.
ಮಣಿಪಾಲದಿಂದ ಪ್ರಕಟವಾಗುತ್ತಿದ್ದ ಮಾರ್ನಿಂಗ್ ನ್ಯೂಸ್ ಆಂಗ್ಲ ಪತ್ರಿಕೆ ಹಾಗೂ ದಿ ಹಿಂದು ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರರಾಗಿ ಸುಮಾರು...
ರಾಜ್ಯದಲ್ಲಿ ನಗರಗಳ ಸಮಗ್ರ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿ, ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ (ಹಂತ–2) ಅಡಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಗೆ 25 ಕಾಮಗಾರಿಗಳಿಗೆ ₹200 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು...
ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ಗೌರವಾನ್ವಿತ ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರ ಧರ್ಮಾಧ್ಯಕ್ಷರ ಅಭಿಷೇಕ ಹಾಗೂ ಪೀಠಾರೋಹಣ ಸಮಾರಂಭವು ಏಪ್ರಿಲ್ 20, 2026ರಂದು ಸೋಮವಾರ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು ಮೈದಾನದಲ್ಲಿ ನೆರವೇರಲಿದ್ದು...
ಸರಕಾರಿ ಆರೋಗ್ಯ ವ್ಯವಸ್ಥೆಯನ್ನು ಖಾಸಗೀಕರಣದ ಹಾದಿಗೆ ಒಯ್ಯುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ-ಲೆನಿನ್ವಾದಿ) ಲಿಬರೇಶನ್ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಸಿಪಿಐಎಂಎಲ್ ಲಿಬರೇಶನ್...
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಾಂಗಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರು ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಲೋಕಾಪುರದಿಂದ ಮಂಗಳೂರಿಗೆ ಸರಕು...