ಸಂವಿಧಾನ ಶಿಲ್ಪಿ ಡಾ. ಭೀಮರಾವ್ ರಾಮ್ಜೀ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಅಂಬೇಡ್ಕರ್ ಯುವಸೇನೆ, ದಸಂಸ, ಎಸ್ಸಿ-ಎಸ್ಟಿ ಗುತ್ತಿಗೆದಾರರ ಸಂಘ ಹಾಗೂ ಬೋವಿ-ವಡ್ಡರ್ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಭವ್ಯ ಭೀಮಯಾನ ವಾಹನ...
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರಕೂರು ಸಮೀಪದ ಹೊಸಾಳ ಗ್ರಾಮದ ನಾಗರಮಠದಲ್ಲಿ ಸೀತಾನದಿ ಪಾತ್ರದಲ್ಲಿ ನಡೆಯುತ್ತಿರುವ ಮರಳುಗಾರಿಕೆ ವಿಚಾರ ಗಂಭೀರ ತಿರುವು ಪಡೆದುಕೊಂಡಿದ್ದು, ಗ್ರಾಮಸ್ಥರು ಮತ್ತು ಅಧಿಕೃತ ಗುತ್ತಿಗೆದಾರರ ನಡುವೆ ತೀವ್ರ ಆರೋಪ-ಪ್ರತ್ಯಾರೋಪಗಳು...
ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ಗೌರವಾನ್ವಿತ ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರ ಧರ್ಮಾಧ್ಯಕ್ಷರ ಅಭಿಷೇಕ ಹಾಗೂ ಪೀಠಾರೋಹಣ ಸಮಾರಂಭವು ಏಪ್ರಿಲ್ 20, 2026ರಂದು ಸೋಮವಾರ ಬೆಳಗ್ಗೆ 9 ಗಂಟೆಗೆ ಕಲ್ಯಾಣಪುರದ...
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯನ್ನು ಮಂಗಳವಾರ ಆಚರಿಸಲಾಯಿತು.
ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ ಉದ್ಘಾಟಿಸಿ ಮಾತನಾಡಿ, ಸಂವಿಧಾನ ಶಿಲ್ಪಿ, ಮಹಾಮಾನವತಾವಾದಿ ಹಾಗೂ ಸಾಮಾಜಿಕ ಬದಲಾವಣೆಯ...
ದೇಶಕ್ಕೆ ಬಾಬಾಸಾಹೇಬರು ನೀಡಿದ ಸಂವಿಧಾನದ ಕಾರಣದಿಂದಲೇ ಭಾರತ ಇಂದಿಗೂ ಅಖಂಡವಾಗಿ ಉಳಿದಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಹೇಳಿದರು.
ಅವರು...
ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಜನಸಂಖ್ಯೆಯನ್ನು ಆಧರಿಸಿ ಶೈಕ್ಷಣಿಕ ಹಾಗೂ ಉದ್ಯೋಗದ ನೇಮಕಾತಿಯಲ್ಲಿ ಜಾರಿಯಲ್ಲಿದ್ದ ಶೇ 15 ಮತ್ತು ಶೇ.3 ರ ಮೀಸಲಾತಿಯನ್ನು ಹೆಚ್ಚಿಸಬೇಕೆಂದು ರಚಿಸಲಾಗಿದ್ದ ನ್ಯಾ.ಹೆಚ್.ಎನ್.ನಾಗಮೋಹನ ದಾಸ್ ಅವರ...
ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಭಾಷಣ ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬೆಳ್ತಂಗಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ ಬೆಳ್ತಂಗಡಿಗೆ ಕರೆತರುತ್ತಿದ್ದಾರೆ.
ಸಮಾಜದಲ್ಲಿ ದ್ವೇಷ ಉಂಟು...
ಭಾರತ ಜನಗಣತಿ – 2027ರ ಸಿದ್ಧತೆಗಳ ಭಾಗವಾಗಿ, ಸರ್ಕಾರದ ಸುತ್ತೋಲೆ ಅನುಸಾರ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಏಪ್ರಿಲ್ 16ರಿಂದ ಜನಗಣತಿ ಕಾರ್ಯ ಆರಂಭವಾಗಲಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಈ ಹಿನ್ನಲೆಯಲ್ಲಿ...
ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸಿ ಹಾಗೂ ಪ್ರಸ್ತುತ ನಡೆಯುತ್ತಿರುವ ಮತದಾರರ ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಸ್ಪಷ್ಟತೆ ತರಬೇಕೆಂದು ಆಗ್ರಹಿಸಿ, ‘ನಮ್ಮ ಮತ ನಮ್ಮ ಹಕ್ಕು’ ಎಂಬ...
ಕನಿಷ್ಠ ವೇತನದ ವೈಜ್ಞಾನಿಕ ಪುನರ್ ವಿಮರ್ಶೆ ಹಾಗೂ ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ರಕ್ಷಿಸುವಂತೆ ಒತ್ತಾಯಿಸಿ ಕರಾವಳಿ ಭಾಗದಲ್ಲಿ ಸಹಿ ಸಂಗ್ರಹ ಚಳುವಳಿ ಮಂಗಳವಾರದಿಂದ ಆರಂಭಗೊಂಡಿದೆ. ಏಪ್ರಿಲ್ 14ರಿಂದ 30ರವರೆಗೆ ನಡೆಯಲಿರುವ ಈ ಅಭಿಯಾನಕ್ಕೆ...
ಪದೇಪದೇ ಅಪಘಾತಗಳು ನಡೆಯುತ್ತಿರುವ ಆಲಂಗಾರು–ಕಾರ್ಕಳ ಸಂಪರ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯರು ಸೋಮವಾರ ಟಿಪ್ಪರ್ ಲಾರಿಯಲ್ಲಿ ಮಣ್ಣು ಸುರಿದು ರಸ್ತೆ ಮುಚ್ಚಿ ಪ್ರತಿಭಟನೆ ನಡೆಸಿದರು.
ಈ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದರೂ ಭದ್ರತಾ ಕ್ರಮಗಳ...
ನಿಟ್ಟೆ ಗ್ರಾಮದ ಬೋರ್ಕಲ್ಲುಗುಡ್ಡೆ ಪ್ರದೇಶದಲ್ಲಿ ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಮಂಗಳವಾರ ಯಶಸ್ವಿಯಾಗಿ ರಕ್ಷಿಸಿದ್ದಾರೆ.
ಬೇಟೆ ಅರಸಿ ಬಂದಿದ್ದ ಚಿರತೆ, ಕರಿಯ ಪೂಜಾರಿ ಎಂಬವರ ಮನೆಯ ಗದ್ದೆ ಸಮೀಪ ಇರುವ ಆವರಣವಿಲ್ಲದ...