ಉಡುಪಿ

ಉಡುಪಿ | ದಮನಿತರ ಪಾಲಿನ ಬಿಡುಗಡೆಯ ಬೆಳಕು ಅಂಬೇಡ್ಕರ್ : ಡಾ. ಜಯಪ್ರಕಾಶ್ ಶೆಟ್ಟಿ

ಈ ನೆಲದ ತಳ ಸಮುದಾಯಗಳ ಪರವಾದ ಎಲ್ಲ ಜೀವಪರ ಧ್ವನಿಗಳನ್ನು ಒಂದಾಗಿಸಿಕೊಂಡು, ತನ್ನ ಓದು, ವಿವೇಕ ಮತ್ತು ಕರುಣೆಯ ಜೀವದ್ರವದಿಂದ ಸಾಮಾನ್ಯರ ಬದುಕಿನ ಕತ್ತಲೆಗೆ ಬೆಳಕಾಗುವ ಅಪೂರ್ವ ಸಂವಿಧಾನವನ್ನು ನೀಡಿದ ಮಹಾಮಾನವತಾವಾದಿ ಡಾ....

ಮಂಗಳೂರು | ಬಂಟ್ವಾಳದಲ್ಲಿ ನೀರಿನ ಸಮಸ್ಯೆ: ಪುರಸಭೆಗೆ ಮುತ್ತಿಗೆ, ಮಹಿಳೆಯರ ವಿಶಿಷ್ಟ ಪ್ರತಿಭಟನೆ

ಕಳೆದ ಹಲವು ಸಮಯಗಳಿಂದ ಪುರಸಭೆಯಿಂದ ನೀರು ಸರಬರಾಜು ಆಗದೇ ಸಂಕಷ್ಟಕ್ಕೆ ಸಿಲುಕಿದ ಬಂಟ್ವಾಳ ಪುರಸಭಾ ವ್ಯಾಪ್ತಿಯ ಕೌಡೇಲ್ - ರೆಂಗೇಲ್ ನಾಗರಿಕರು ಸಮಸ್ಯೆಯ ವಿರುದ್ಧ ಸೋಮವಾರ ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಮಹಿಳೆಯರು ತನ್ನ...

ಉಡುಪಿ | ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ನಿಷೇಧ

ಬಾಳೆಬರೇ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟಿಯಲ್ಲಿ ಏಪ್ರಿಲ್ 9 ರಂದು ತಡೆಗೋಡೆಯೊಂದಿಗೆ ರಸ್ತೆ ಅಗಲೀಕರಣ ಕಾಮಗಾರಿಯ ಇನ್ನುಳಿದ ಭಾಗದ ತಳಪಾಯದ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಸುಮಾರು 12 ಮೀಟರ್ ಎತ್ತರದಲ್ಲಿ...

ಉಡುಪಿ | ಸಾಮಾಜಿಕ ಸಂಘಟನೆಗಳ ಹೆಸರಿನಲ್ಲಿ ಹಣ ಉಸುಲಿ ಯತ್ನ: ನಾಲ್ವರ ವಿರುದ್ಧ ಪ್ರಕರಣ ದಾಖಲು

ಯುವ ಉದ್ಯಮಿ ಹಾಗೂ ರಾಜ್ಯ ಯುವ ಕಾಂಗ್ರೆಸ್ ಮುಖಂಡರ ಹೆಸರನ್ನು ಗುರಿಯಾಗಿಸಿಕೊಂಡು, ದಲಿತ ಸಂಘಟನೆಗಳು ಮತ್ತು ಅಧಿಕಾರಿಗಳ ಹೆಸರನ್ನು ದುರುಪಯೋಗಪಡಿಸಿಕೊಂಡು ಹಣ ಉಸುಲಿ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಪೊಲೀಸ್ ಠಾಣೆಯಲ್ಲಿ...

ಉಡುಪಿ | ಬಿಜೆಪಿಯು ಕಾಂಗ್ರೆಸ್ ಗ್ಯಾರಂಟಿ ನಕಲು ಮಾಡಿ ಬೇರೆ ರಾಜ್ಯದಲ್ಲಿ ಘೋಷಣೆ ಮಾಡುತ್ತಿದೆ

ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ನುಡಿದಂತೆ ನಡೆದ ಸರಕಾರ. ಬಡವರ ಕಣ್ಣೀರು ಒರೆಸುವ ಕೆಲಸವನ್ನು ಮಾಡುತ್ತಿದೆ. ಉಡುಪಿ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಪಂಚ ಗ್ಯಾರಂಟಿ ಫಲಾನುಭವಿಗಳು ಇದ್ದಾರೆ ಎಂದು ಕಾಂಗ್ರೆಸ್ ಮುಖಂಡ...

ಉಡುಪಿ | ಯುದ್ಧ ನಿಲ್ಲಲಿ, ಶಾಂತಿ ನೆಲೆಸಲಿ, ಮಾನವೀಯ ಮೌಲ್ಯಗಳು ಉಳಿಯಲಿ : ರಾಮಾಂಜಿ ನಮ್ಮ ಭೂಮಿ

ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧಗಳ ದಾಹ ಇಂದು ಕೇವಲ ಆ ಪ್ರದೇಶಗಳಿಗೆ ಸೀಮಿತವಾಗಿಲ್ಲ, ಅದರ ಪರಿಣಾಮ ಜಗತ್ತಿನಾದ್ಯಂತ ಪ್ರತಿಧ್ವನಿಸುತ್ತಿದೆ. ಆರ್ಥಿಕ ಅಸ್ಥಿರತೆ, ಪರಿಸರ ಹಾನಿ, ಮಾನವೀಯ ಮೌಲ್ಯಗಳ ಕುಸಿತ. ಈ ಎಲ್ಲವುಗಳು ಯುದ್ಧದ...

ಉಡುಪಿ | “ನನ್ನ ಮತ – ನನ್ನ ಹಕ್ಕು” : ಪ್ರಜಾಸತ್ತಾತ್ಮಕ ಜಾಗೃತಿ ಮೂಡಿಸಿದ SIR ಕಾರ್ಯಗಾರ

ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಮತದಾನ ಹಕ್ಕಿನ ಮಹತ್ವವನ್ನು ಜನರಿಗೆ ತಿಳಿಸುವ ಉದ್ದೇಶದಿಂದ “ನನ್ನ ಮತ – ನನ್ನ ಹಕ್ಕು” ಶೀರ್ಷಿಕೆಯಡಿ SIR (Special Intensive Revision) ಕಾರ್ಯಗಾರವು ಇಂದು ಉಡುಪಿ ನಗರದ ಡಾನ್ ಬಾಸ್ಕೋ...

ಉಡುಪಿ | ಅಣಕು ನ್ಯಾಯಾಲಯ ಸ್ಪರ್ಧೆಗಳು ವಕೀಲ ವೃತ್ತಿಗೆ ದಿಕ್ಕು ತೋರಿಸುತ್ತವೆ: ನ್ಯಾಯಮೂರ್ತಿ ಎಂ.ಜಿ. ಉಮಾ

ವಕೀಲ ವೃತ್ತಿಯಲ್ಲಿ ಯಶಸ್ಸು ಸಾಧಿಸಲು ಸಾಕ್ಷಿಗಳು ಮತ್ತು ಕಕ್ಷಿಗಾರರೊಂದಿಗೆ ಉತ್ತಮ ಬಾಂಧವ್ಯ, ಸಮರ್ಪಕ ವಾದಪತ್ರಗಳ ರಚನೆ ಹಾಗೂ ಮೌಖಿಕ ವಾಕ್‌ಚಾತುರ್ಯ ಮಾತ್ರವಲ್ಲದೆ ಸಹಾನುಭೂತಿ ಮತ್ತು ಮಾನವೀಯತೆ ಅತ್ಯಂತ ಅಗತ್ಯವೆಂದು ಕರ್ನಾಟಕ ಉಚ್ಚ ನ್ಯಾಯಾಲಯದ...

ಉಡುಪಿ | ವರಾಹಿ ಏತ ನೀರಾವರಿ ಸ್ಥಗಿತಕ್ಕೆ ಕೇಂದ್ರ ಸರ್ಕಾರವೇ ಹೊಣೆ : ವಿಕಾಸ್ ಹೆಗ್ಡೆ

ಶೇಖಡಾ 90 ರಷ್ಟು ಕಾಮಗಾರಿ ಮುಗಿದು ಅರಣ್ಯ ಇಲಾಖೆಯ ಅನುಮತಿ ದೊರೆಯದೆ ರೈತರ ಬಹು ವರ್ಷದ ನೀರಿಕ್ಷೆಯ ವರಾಹಿ ಮೂಲ ಯೋಜನೆಯ ಏತ ನೀರಾವರಿ ಕಾಲುವೆ ಕಾಮಗಾರಿ ಹಳ್ಳ ಹಿಡಿಯಲು ಕೇಂದ್ರದ ಬಿಜೆಪಿ...

ಉಡುಪಿ | ಪ್ರವಾಸೋದ್ಯಮ ಪ್ರಚಾರಕ್ಕೆ ಡಿಜಿಟಲ್ ಸ್ಪರ್ಶದ ಗುರಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಒನ್ ಟ್ಯಾಕ್, ಮಣಿಪಾಲ್ ಸ್ಕೂಲ್ ಆಫ್ ಕಮ್ಯುನಿಕೇಷನ್ ಮತ್ತು ಉಡುಪಿ ಟೂರಿಸಂ ಸಹಭಾಗಿತ್ವದಲ್ಲಿ ಕ್ರಿಯೇಟರ್ಸ್ ಲ್ಯಾಬ್ ಉಡುಪಿ ಇವರ ಸಹಯೋಗದೊಂದಿಗೆ ಉಡುಪಿ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಜಿಲ್ಲಾಡಳಿತವು...

ದ್ವಿತೀಯ ಪಿಯುಸಿ ಫಲಿತಾಂಶ: ಈ ಬಾರಿಯೂ ಉಡುಪಿ ನಂ.1; ಶೇ.96.39 ಸಾಧನೆ

ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶಗಳಲ್ಲಿ ಉಡುಪಿ ಜಿಲ್ಲೆ ಮತ್ತೊಮ್ಮೆ ತನ್ನ ಅಪ್ರತಿಮ ಸಾಧನೆಯನ್ನು ದಾಖಲಿಸಿಕೊಂಡಿದೆ. ಈ ಬಾರಿ ಶೇ.96.39 ಉತ್ತೀರ್ಣತೆಯೊಂದಿಗೆ ರಾಜ್ಯದಲ್ಲೇ ಅಗ್ರಸ್ಥಾನವನ್ನು ಅಲಂಕರಿಸಿರುವ ಉಡುಪಿ, ಸತತ ಎರಡನೇ ವರ್ಷವೂ ಈ...

ಉಡುಪಿ | ಸಮಗ್ರ ಕರಾವಳಿ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ : ಎಂ ಎ ಗಫೂರ್

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದಲ್ಲಿ ಸಂಘದ ಮಾಸಿಕ ಪತ್ರಿಕೆ ‘ಸನ್ಮತಿ’ ಮಾರ್ಚ್ ತಿಂಗಳ ಸಂಚಿಕೆಯ ಬಿಡುಗಡೆ ಹಾಗೂ 2025–28ನೇ ಸಾಲಿನ ಗಣ್ಯರೊಂದಿಗೆ ಸಂವಾದ...

ಈ ಹೊತ್ತಿನ ಪ್ರಮುಖ ಸುದ್ದಿ