ಉಡುಪಿ

ಉಡುಪಿ | ವ್ಯಕ್ತಿ ವಿಶಿಷ್ಟತೆ–ಕಾರಂತರ ಚಿಂತನೆಯ ಮೂಲ : ಪ್ರೊ ನಿತ್ಯಾನಂದ ಬಿ. ಶೆಟ್ಟಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಯಕ್ಷಗಾನ ಕೇಂದ್ರ ಹಾಗೂ ಎಂಜಿಎಂ ಸಂಧ್ಯಾ ಕಾಲೇಜುಗಳ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಇಂದು ‘ಯಕ್ಷಗಾನ ಮತ್ತು ಕಾರಂತರು’ ಕುರಿತು ವಿಚಾರಗೋಷ್ಠಿ ಮತ್ತು...

ಉಪ ಲೋಕಾಯುಕ್ತರ ದಿಢೀರ್ ದಾಳಿ: ಉಡುಪಿ ಜಿಲ್ಲೆಯಲ್ಲಿ 17 ಸ್ವಯಂ ಪ್ರೇರಿತ ಪ್ರಕರಣಗಳ ದಾಖಲು

ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಅವರು ಫೆಬ್ರವರಿ 26 ಮತ್ತು 27ರಂದು ಉಡುಪಿ ಜಿಲ್ಲೆಯಲ್ಲಿ ಬಾಕಿ ಇರುವ ದೂರು ಪ್ರಕರಣಗಳನ್ನು ಇತ್ಯರ್ಥಪಡಿಸಲು ಹಾಗೂ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ಶಿಬಿರ ಹಮ್ಮಿಕೊಂಡಿದ್ದರು....

ಉಡುಪಿ‌ | ರಸ್ತೆಯಲ್ಲಿ ಮೃತ್ಯುಕೂಪ…! ಪಾದಚಾರಿಗಳು, ವಾಹನ ಸವಾರರಿಗೆ ಜೀವಾಪಾಯ

ಉಡುಪಿ ನಗರದ ಹಳೆ ಸರಕಾರಿ ಬಸ್ ನಿಲ್ದಾಣದ ಸನಿಹ, ಅಭ್ಯುದಯ ಕೋ-ಆಪರೇಟಿವ್ ಬ್ಯಾಂಕ್ ಎದುರಿನ ರಸ್ತೆಯ ಅಂಚಿನಲ್ಲಿ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ. ಪಾದಚಾರಿ ಮಾರ್ಗಕ್ಕೆ ಅಳವಡಿಸಿದ್ದ ಚಪ್ಪಡಿ ಕಲ್ಲುಗಳು ಕುಸಿದು ಕಾಲುವೆಗೆ ಬಿದ್ದ...

ಉಡುಪಿ | ಬೇಸಿಗೆ ತಾಪ ಹೆಚ್ಚಳ: ಆರೋಗ್ಯ ರಕ್ಷಣೆಗೆ ಮುನ್ನೆಚ್ಚರಿಕೆ ಕ್ರಮ ಪಾಲಿಸಲು ಜಿಲ್ಲಾಧಿಕಾರಿ ಸೂಚನೆ

ಪ್ರಸ್ತುತ ಬೇಸಿಗೆಯ ತೀವ್ರತೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ, ಶಾಖದ ಹೊಡೆತದಿಂದ ಮಾನವ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಎಚ್ಚರಿಕೆ ನೀಡಿದರು. ನಗರದ ಮಣಿಪಾಲ ರಜತಾದ್ರಿಯ...

ಉಡುಪಿ | ತೀವ್ರ ಕಳಪೆ ಮಟ್ಟಕ್ಕಿಳಿದ ವಾಯು ಗುಣಮಟ್ಟ; ಮಾಸ್ಕ್ ಧರಿಸುವ ದಿನಗಳು ದೂರವಿಲ್ಲ!

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ವಾಯು ಗುಣಮಟ್ಟ ಇದೀಗ ರಾಜ್ಯದ ಹಲವು ಭಾಗಗಳಲ್ಲಿ ಮತ್ತೆ ಆತಂಕಕಾರಿ ಸ್ಥಿತಿಗೆ ತಲುಪಿದೆ. ಬೆಂಗಳೂರು ಮಾತ್ರವಲ್ಲದೆ ಉಡುಪಿ, ಮಂಗಳೂರು, ಕಲಬುರ್ಗಿ ಸೇರಿದಂತೆ ಅನೇಕ...

ಎಲ್‌ಐಸಿ ಮೈಕ್ರೋ ಇನ್ಸೂರೆನ್ಸ್ ವಂಚನೆ ಪ್ರಕರಣ : 57 ಸಾವಿರಕ್ಕೂ ಹೆಚ್ಚು ಪಾಲಿಸಿದಾರರಿಗೆ ಪರಿಹಾರ

ಭಾರತೀಯ ಜೀವವಿಮಾ ನಿಗಮ (ಎಲ್‌ಐಸಿ) ವತಿಯಿಂದ ಜಾರಿಗೊಂಡಿದ್ದ ಮೈಕ್ರೋ ಇನ್ಸೂರೆನ್ಸ್ ಯೋಜನೆಯಲ್ಲಿ ನಡೆದ ಭಾರಿ ವಂಚನೆ ಪ್ರಕರಣದಲ್ಲಿ, ಚಿಕ್ಕಮಗಳೂರು ಜಿಲ್ಲೆಯ 57 ಸಾವಿರಕ್ಕೂ ಅಧಿಕ ಪಾಲಿಸಿದಾರರು ಕೊನೆಗೂ ನ್ಯಾಯಾಲಯದ ಆದೇಶದಂತೆ ಪರಿಹಾರ ಪಡೆದಿದ್ದಾರೆ...

ಧರ್ಮಸ್ಥಳ | ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಇಂದು ಮಧ್ಯಾಹ್ನ ಪತ್ತೆಯಾಗಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಇಂದು ಮಧ್ಯಾಹ್ನ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಧರ್ಮಸ್ಥಳ ಪೊಲೀಸರು...

ಉಡುಪಿ | ಜಿಲ್ಲೆಯಾದ್ಯಂತ ವೈಭವದ ಈಸ್ಟರ್ ಜಾಗರಣೆ

ಯೇಸು ಕ್ರಿಸ್ತರು ಶಿಲುಬೆಗೇರಿ ಪುನರುತ್ಥಾನರಾದ ಈಸ್ಟರ್ ಜಾಗರಣೆ ಶನಿವಾರ ರಾತ್ರಿ ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯಿಂದ ಜರಗಿತು. ಉಡುಪಿ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ವಂ|ಡಾ| ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ನಲ್ಲಿ ಸಂಭ್ರಮದಿಂದ...

ಉಡುಪಿ | ತಾಯಿ ಮಕ್ಕಳ ಆಸ್ಪತ್ರೆಗೆ ಪೋರ್ಟಬಲ್ ಎಕ್ಸ್ ರೇ ಮತ್ತು ಡಿಜಿಟಲ್ ರೇಡಿಯೋಗ್ರಫಿ ಉಪಕರಣ ಹಸ್ತಾಂತರ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿದ ಮಣಿಪಾಲ್ ಗ್ರೂಪ್ ಮಣಿಪಾಲ ಇದರ ಸಂಯುಕ್ತ ಆಶ್ರಯದಲ್ಲಿ ಟಿಎಂಜಿ ಸುನಿಧಿ ಫೌಂಡೇಷನ್ ಟ್ರಸ್ಟ್ನ ಸಿಎಸ್‌ಆರ್ ನಿಧಿಯಿಂದ ಕೂಸಮ್ಮ...

ಉಡುಪಿ | ಪರಿಸರ ಸ್ನೇಹಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ನೀಲನಕಾಶೆ ಸಿದ್ಧಪಡಿಸಿ : ಜಿಲ್ಲಾಧಿಕಾರಿ

ಪ್ರಕೃತಿದತ್ತ ಸಹಜ ಸೌಂದರ್ಯ ಹೊದಿರುವ ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರ ಭವಿಷ್ಯದಲ್ಲಿ ಇನ್ನಷ್ಟು ಅಭಿವೃದ್ಧಿ ಹೊಂದಬೇಕು. ಈ ನಿಟ್ಟಿನಲ್ಲಿ ಎಲ್ಲಾ ಸಕ್ರೀಯ ಪಾಲುದಾರರು ಪರಿಸರ ಸ್ನೇಹಿ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ಪೂರಕವಾದ ನೀಲನಕಾಶೆಯನ್ನು...

ಉಡುಪಿ | ಬ್ರಹ್ಮಾವರದಲ್ಲಿ ಮನೆ ಕಳ್ಳತನ ಪ್ರಕರಣ: ಆರೋಪಿ ಬಂಧನ, ₹14.67 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ. ಮಾರ್ಚ್ 6ರಂದು ರಾತ್ರಿ 7:45ರಿಂದ 10:15ರ ಮಧ್ಯೆ...

ಉಡುಪಿ | ಜಿಲ್ಲೆಯಲ್ಲಿ ಪ್ರಾರ್ಥನೆ, ಧ್ಯಾನದೊಂದಿಗೆ ಗುಡ್ಫ್ರೈಡೆ ಆಚರಣೆ

ಕ್ರೈಸ್ತ ಸಮುದಾಯದ ಪವಿತ್ರ ದಿನವಾದ ಶುಭ ಶುಕ್ರವಾರವನ್ನು (ಗುಡ್ ಫ್ರೈಡೆ) ಉಡುಪಿ ಜಿಲ್ಲೆಯಾ ದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು. ಜಿಲ್ಲೆಯ ಎಲ್ಲಾ ಚರ್ಚುಗಳಲ್ಲೂ ಬೆಳಗ್ಗಿನಿಂದ ಪ್ರಾರ್ಥನೆ, ಧ್ಯಾನ, ಯೇಸುವಿನ ಶಿಲುಬೆಯ ಹಾದಿಯ...

ಈ ಹೊತ್ತಿನ ಪ್ರಮುಖ ಸುದ್ದಿ